- Tag results for residents
![]() | ಬೆಂಗಳೂರು: ಆಲೂರು ಬಿಡಿಎ ನಿವಾಸಿಗಳಿಗೆ ವಂಚನೆ; ದೂರು ದಾಖಲುಐಎಂಎ ಪೊಂಜಿ ಹಗರಣದಂತೆ ಆಲೂರು ಬಿಡಿಎ ಹಂತ-2 ವಸತಿ ಯೋಜನೆಯ ಕೆಲವು ನಿವಾಸಿಗಳಿಗೂ ವಂಚನೆಯಾಗಿದ್ದು, ಒಟ್ಟಾರೆಯಾಗಿ 5 ರಿಂದ 6 ಕೋಟಿ ರೂಪಾಯಿಗಳವರೆಗೆ ಕಳೆದುಕೊಂಡಿದ್ದಾರೆ. |
![]() | ಎಲ್ಲರನ್ನೂ ಮತದಾನ ಮಾಡುವಂತೆ ಪ್ರೇರೇಪಿಸಿ: ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಬಿಬಿಎಂಪಿ ಸೂಚನೆಬೆಂಗಳೂರಿನಲ್ಲಿ ಮತದಾನದ ದಿನದಂದು ಹಿಂದಿನ ಚುನಾವಣೆಗಳಿಗಿಂತ ಹೆಚ್ಚಿನ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್‌ಡಬ್ಲ್ಯೂಎ) ಮತ್ತು ಟೆಕ್ಕಿಗಳನ್ನು ಸಂಪರ್ಕಿಸುತ್ತಿದ್ದಾರೆ. |
![]() | ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳಿಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ನೇಮಕಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ. |
![]() | ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಪ್ರಮುಖ: ಸಚಿವ ಅಶ್ವತ್ಥ್ ನಾರಾಯಣ್ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಪ್ರಜೆಗಳಿಗೂ ಮಧ್ಯವರ್ತಿಗಳ ಅವಲಂಬನೆ ಇಲ್ಲದೆ ನಾಗರಿಕ ಸೇವೆಗಳನ್ನು ಲಭ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. |
![]() | ಸ್ಥಳೀಯರ ಹೋರಾಟಕ್ಕೆ ಸಿಕ್ಕ ಜಯ: ಕೊನೆಗೂ ಸ್ಯಾಂಕಿ ಮೇಲ್ಸೇತುವೆ ಯೋಜನೆಗೆ ಬಿಬಿಎಂಪಿ ತಡೆಸ್ಥಳೀಯ ನಿವಾಸಿಗಳ ತೀವ್ರ ವಿರೋಧ, ಹೋರಾಟಕ್ಕೆ ಕೊನೆಗೂ ಮಣಿದ ಬಿಬಿಎಂಪಿ, ಸ್ಯಾಂಕಿ ಮೇಲ್ಸೇತುವೆ ಯೋಜನೆಗೆ ಗುರುವಾರ ತಡೆ ನೀಡಿದೆ. |
![]() | Goa Kidnapping: ಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾ; ಹೈದರಾಬಾದ್ ಮೂಲದ ಇಬ್ಬರ ರಕ್ಷಣೆ, 11 ಮಂದಿ ಪೊಲೀಸ್ ವಶಕ್ಕೆಗೋವಾದಲ್ಲಿ ಕಿಡ್ನಾಪ್ ಹೈಡ್ರಾಮಾವೊಂದು ಬೆಳಕಿಗೆ ಬಂದಿದ್ದು, ಹೈದರಾಬಾದ್‌ನ ಇಬ್ಬರು ವ್ಯಕ್ತಿಗಳನ್ನು ಸುಲಿಗೆಗಾಗಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ 11 ಮಂದಿ ಆರೋಪಿಗಳನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ದೇವಸ್ಥಾನದ ಕಾರಿಡಾರ್ ವಿರೋಧಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಬರೆದ ಪತ್ರ ಕಳುಹಿಸಿದ ಮಥುರಾ ನಿವಾಸಿಗಳುಮಥುರಾದಲ್ಲಿ ಬಂಕಿ ಬಿಹಾರಿ ದೇವಸ್ಥಾನದ ಕಾರಿಡಾರ್‌ನ ಉದ್ದೇಶಿತ ಅಭಿವೃದ್ಧಿಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಮತ್ತು ಅಂಗಡಿ ಮಾಲೀಕರು ಈಗ ರಕ್ತದಲ್ಲಿ ಬರೆದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಳುಹಿಸಿದ್ದಾರೆ. |