Resignation

Surinder Chawla Resigns: Paytm ಪೇಮೆಂಟ್ ಬ್ಯಾಂಕ್ ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ
ಪ್ರಮುಖ ಬೆಳವಣಿಗೆಯಲ್ಲಿ ಆರ್‌ಬಿಐನಿಂದ ನಿರ್ಬಂಧಕ್ಕೊಳಗಾಗಿರುವ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ (ಪಿಪಿಬಿಎಲ್) ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಸಿಇಒ ಹುದ್ದೆಗೆ ಸುರೀಂದರ್ ಚಾವ್ಲಾ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಎಂಎಂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶಿಬು ಸೊರೆನ್ ಸೊಸೆ ರಾಜೀನಾಮೆ!
ಕುಟುಂಬ ಕಲಹದಿಂದಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲಾ ಸ್ಥಾನಗಳಿಗೆ ಶಿಬು ಸೊರೆನ್ ಸೊಸೆ, ಜಾಮಾ ಶಾಸಕಿ ಸೀತಾ ಸೊರೆನ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠ ಮತ್ತು ಅವರ ಮಾವ ಶಿಬು ಸೊರೆನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸೀತಾ, ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿದ್ದಾರೆ.

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದೇಕೆ?
ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದು, ಅವರ ದಿಢೀರ್ ನಿರ್ಧಾರದ ಕುರಿತು ನಾನಾ ರೀತಿಯ ಚರ್ಚೆಗಳು ಹರಿದಾಡುತ್ತಿವೆ.

ರಾಜಕೀಯಕ್ಕೆ ನ್ಯಾಯಾಧೀಶ?; ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ರಾಜಿನಾಮೆ ಘೋಷಣೆ
ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ರಾಜಿನಾಮೆ ಘೋಷಣೆ ಮಾಡಿದ್ದು ರಾಜಕೀಯದತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.

ಭುಜಬಲ್ ರಾಜೀನಾಮೆ ಅಂಗೀಕಾರವಾಗಿಲ್ಲ: ಮಹಾ ಡಿಸಿಎಂ ಫಡ್ನವೀಸ್
ಒಬಿಸಿ ಹಿರಿಯ ನಾಯಕ ಮತ್ತು ರಾಜ್ಯ ಕ್ಯಾಬಿನೆಟ್ ಸಚಿವ ಛಗನ್ ಭುಜಬಲ್ ಅವರ ರಾಜೀನಾಮೆ ಅಂಗೀಕರಿಸಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಹೇಳಿದ್ದಾರೆ.

ಕಸ ಕಸದಬುಟ್ಟಿ ಸೇರಿದೆ: ನಿತೀಶ್ ಎನ್ ಡಿಎ ಸೇರಿದ್ದರ ಬಗ್ಗೆ ಲಾಲು ಪುತ್ರಿ ರೋಹಿಣಿ
ಬಿಹಾರ ಸಿಎಂ ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆದು ಬಿಜೆಪಿ ನೇತೃತ್ವದ ಎನ್ ಡಿಎ ಸೇರಿದ್ದರ ಬಗ್ಗೆ ಆರ್ ಜೆಡಿಯ ಮುಖ್ಯಸ್ಥ ಲಾಲು ಯಾದವ್ ಪುತ್ರಿ ರೋಹಿಣಿ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗುರುವಾರ ಅಂಗೀಕರಿಸಿದ್ದಾರೆ.

