social_icon
  • Tag results for resigned

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ರಾಜಿನಾಮೆ

ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

published on : 31st March 2023

ಕೂಡ್ಲಿಗಿ ಹಿರಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜಿನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

published on : 31st March 2023

ಬಿಜೆಪಿಗೆ ಗುಡ್ ಬೈ ಹೇಳಿದ ಮೋಹನ್ ಲಿಂಬಿಕಾಯಿ : ಇಂದೇ ಕಾಂಗ್ರೆಸ್ ಸೇರುತ್ತಿರುವ ಬಿಎಸ್​ ವೈ ಆಪ್ತ!

ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.

published on : 16th March 2023

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಗೆ ರಾಜೀನಾಮೆ

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಆಗಿದ್ದು ರೆಡ್ಡಿ,  ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಹೇಳಿವೆ.  

published on : 12th March 2023

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಜ್ಜು

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ಶನಿವಾರ ರಾಜೀನಾಮೆ ನೀಡಿದ್ದಾರೆ.

published on : 19th February 2023

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಗೋಟಬಯ ರಾಜೀನಾಮೆ; ಏಳು ದಿನಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ- ಸ್ಪೀಕರ್

ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ

published on : 15th July 2022

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ, ನಾಳೆ ಬಿಜೆಪಿ ಸೇರ್ಪಡೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.

published on : 16th May 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9