• Tag results for resigns

ರಿಲಯನ್ಸ್‌ ಕಮ್ಯುನಿಕೇಷನ್ಸ್ ನಿರ್ದೇಶಕ ಹುದ್ದೆಗೆ ಅನಿಲ್ ಅಂಬಾನಿ ರಾಜೀನಾಮೆ

ರಿಲಯನ್ಸ್‌ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಧಿರೂಭಾಯಿ ಅಂಬಾನಿ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 16th November 2019

ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ

ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಅಧ್ಯಕ್ಷ ಸ್ಥಾನಕ್ಕೆ  ಶನಿವಾರ ರಾಜೀನಾಮೆ ನೀಡಿದ್ದಾರೆ.

published on : 16th November 2019

ಅತ್ಯಾಚಾರ ಆರೋಪ: ನೇಪಾಳ ಸ್ಪೀಕರ್ ರಾಜೀನಾಮೆ

ಫೆಡರಲ್ ಪಾರ್ಲಿಮೆಂಟ್ ಸೆಕ್ರೆಟರಿಯಟ್  ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನೇಪಾಳ ಸಂಸತ್ತಿನ ಸ್ಪೀಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 1st October 2019

ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ

ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 27th September 2019

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಎಚ್.ವಿ. ಮಂಜುನಾಥ್ ದಿಢೀರ್ ರಾಜೀನಾಮೆ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ  ಎಚ್.ವಿ.ಮಂಜುನಾಥ್ ತಮ್ಮ ಸ್ಥಾನಕ್ಕೆ ಸೋಮವಾರ ಹಠಾತ್ ರಾಜಿನಾಮೆ ಸಲ್ಲಿಸಿದ್ದಾರೆ. 

published on : 23rd September 2019

ರಾಜ್ಯಸಭೆ ಕಾಂಗ್ರೆಸ್ ಮುಖ್ಯ ಸಚೇತಕ ಭುವನೇಶ್ವರ್ ಕಲಿತ ರಾಜೀನಾಮೆ

ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದ್ದು, ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖ್ಯ ಸಚೇತಕ ಭುವನೇಶ್ವರ್ ಕಲಿತ ಅವರು ತಮ್ಮ ಸದಸ್ಯತ್ವಕ್ಕೆ...

published on : 5th August 2019

ಅಡ್ವೊಕೇಟ್ ಜನರಲ್ ಹುದ್ದೆಗೆ ಉದಯ್ ಹೊಳ್ಳ ರಾಜೀನಾಮೆ

ರಾಜ್ಯದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಆ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಡ್ವೊಕೇಟ್ ಜನರಲ್ ಉದಯ್...

published on : 26th July 2019

ರಾಜ್ಯಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

ಸಮಾಜವಾದಿ ಪಕ್ಷದ ಸಂಸದ ಮತ್ತು ಮಾಜಿ ಪ್ರಧಾನಿ ದಿವಗಂತ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಸೋಮವಾರ ರಾಜ್ಯಸಭೆಯ ತಮ್ಮ....

published on : 15th July 2019

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕುಲ್ಜಿತ್ ನಗರ್ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

published on : 8th July 2019

ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ ಶಾಸಕ, ಸಚಿವ!

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮತ್ತೋರ್ವ ಶಾಸಕ ರಾಜೀನಾಮೆ ನೀಡಿದ್ದು, ಅತೃಪ್ತ ಶಾಸಕರ ಸಂಖ್ಯೆಗೆ ಮತ್ತೊಂದು ಸೇರ್ಪಡೆಯಾಗಿದೆ.

published on : 8th July 2019

ನಿತೀಶ್ ಗೆ ಮುಜುಗರ ತರುವುದು ನನಗಿಷ್ಟವಿಲ್ಲ, ಅದಕ್ಕಾಗಿ ರಾಜಿನಾಮೆ: ಜೆಡಿಯು ವಕ್ತಾರ ಅಜಯ್ ಅಲೋಕ್

ಜೆಡಿಯು ಮುಖಂಡ ಫೈರ್ ಬ್ಯಾಂಡ್ ಖ್ಯಾತಿಯ ಅಜಯ್ ಅಲೋಕ್ ವಕ್ತಾರ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ಮುಜುಗರ ...

published on : 14th June 2019

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಕೊಟ್ಟರೆ ಸಚಿನ್ ಪೈಲಟ್ ಕೂಡಾ ರಾಜೀನಾಮೆ ಸಾಧ್ಯತೆ

ಒಂದು ವೇಳೆ ರಾಹುಲ್ ರಾಜೀನಾಮೆ ನೀಡಿದ್ದರೆ ರಾಜಸ್ತಾನ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡಾ ತಮ್ಮ ತಂಡದೊಂದಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

published on : 28th May 2019

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಅಶೋಕ್‌ ಚವಾಣ್‌ ರಾಜೀನಾಮೆ

ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಅವರು...

published on : 26th May 2019

ಸೋಲಿನ ಹೊಣೆಹೊತ್ತು ಒಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಪಟ್ನಾಯಕ್ ರಾಜೀನಾಮೆ

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ(ಒಪಿಸಿಸಿ) ಅಧ್ಯಕ್ಷ ನಿರಂಜನ್ ಪಟ್ನಾಯಕ್ ಅವರು...

published on : 24th May 2019

ರಾಜೀನಾಮೆ ಕೊಡಲು ಕುಮಾರಸ್ವಾಮಿ ನಿರ್ಧಾರ, ತಡೆದ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡಲು ನಿರ್ಧರಿಸಿದ್ದರು ಎನ್ನಲಾಗಿದೆ.

published on : 24th May 2019
1 2 >