• Tag results for resolution

ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ದೂರ ಉಳಿದ ಭಾರತ

ಉಕ್ರೇನ್ ನ 4 ಪ್ರದೇಶಗಳನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದು ಹಾಗೂ ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡಿರುವುದನ್ನು ಖಂಡಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿದೆ. 

published on : 1st October 2022

ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

ಜಾರಿ ನಿರ್ದೇಶನಾಲಯ (ಇಡಿ)  ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ. 

published on : 19th September 2022

ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿಸಲು ನಿರ್ಣಯ ಅಂಗೀಕರಿಸಿದ ರಾಜಸ್ಥಾನ ಕಾಂಗ್ರೆಸ್ 

ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲು ರಾಜಸ್ಥಾನ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.

published on : 17th September 2022

ದೆಹಲಿ ಅಬಕಾರಿ ನೀತಿ ವಿವಾದ: ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದ ಉನ್ನತ ರಾಜಕೀಯ ಸಂಘಟನೆ, ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಬುಧವಾರ ಇ.ಡಿ ಮತ್ತು ಸಿಬಿಐ ದುರ್ಬಳಕೆ ಮತ್ತು ಆಪ್ ಶಾಸಕರಿಗೆ ಕೋಟಿಗಟ್ಟಲೆ ಹಣವನ್ನು ನೀಡುವ ಆಮಿಷವೊಡ್ಡಿರುವುದನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದೆ.

published on : 25th August 2022

ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27ಕ್ಕೆ ಅನುಮೋದನೆ ನೀಡಲಾಗಿದೆ.

published on : 13th August 2022

ಅಗ್ನಿಪಥ್ ಯೋಜನೆ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜಸ್ಥಾನ ಸರ್ಕಾರ!

ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಕೇಂದ್ರ ಸರ್ಕಾರದ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ದ ದೇಶದಲ್ಲೇ ಮೊದಲು ಎಂಬಂತೆ ರಾಜಸ್ತಾನ ಸರ್ಕಾರ ನಿರ್ಣಯ ಅಂಗೀಕರಿಸಿದೆ.

published on : 18th June 2022

ಉಭಯ ಸದನಗಳ ಮೇಕೆದಾಟು ನಿರ್ಣಯಕ್ಕೆ ಸಂಪುಟ ಸಭೆ ಅನುಮೋದನೆ

ಗೋದಾವರಿ-ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ತಮಿಳುನಾಡಿನ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಅನುಮೋದನೆ ನೀಡದಂತೆ ಕೇಂದ್ರವನ್ನು ಒತ್ತಾಯಿಸಲು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿದ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ.

published on : 31st May 2022

ತಮಿಳುನಾಡು ವಿಧಾನಸಭೆಯಲ್ಲಿ ಕೇಂದ್ರದ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ

ಈ ಹಿಂದೆ ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ್ದ ತಮಿಳುನಾಡು ಸರ್ಕಾರ ಈಗ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ)ಯ ಪ್ರಸ್ತಾವನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೋಮವಾರ ತಮಿಳುನಾಡು ವಿಧಾನಸಭೆ...

published on : 11th April 2022

ಹರಿಯಾಣ ರಾಜಧಾನಿಯಾಗಿ ಚಂಡಿಗಢ ಮುಂದುವರಿಕೆ: ಅಸೆಂಬ್ಲಿಯಲ್ಲಿ ನಿರ್ಣಯ ಅಂಗೀಕಾರ

ಹರಿಯಾಣದ ರಾಜಧಾನಿಯಾಗಿ ಚಂಡಿಗಢ ಮುಂದುವರಿಕೆ ಸಂಬಂಧ ಹರಿಯಾಣ ವಿಧಾನಸಭೆಯ ಒಂದು ದಿನದ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ನಿರ್ಣಯವೊಂದನ್ನು ಅಂಗೀಕರಿಸಲಾಗಿದೆ.

published on : 5th April 2022

ಚಂಡೀಗಢವನ್ನು ಪಂಜಾಬ್​ಗೆ ವರ್ಗಾಯಿಸಿ: ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಭಗವಂತ್ ಮಾನ್

ಚಂಡೀಗಢವನ್ನು ಪಂಜಾಬ್ ರಾಜ್ಯಕ್ಕೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.

published on : 1st April 2022

ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ರಾಜ್ಯದಿಂದ ಸರ್ವಾನುಮತದ ಖಂಡನಾ ನಿರ್ಣಯ

ಕಾವೇರಿ ನದಿಗೆ ಅಡ್ಡಲಾಗಿರುವ ಮೇಕೆದಾಟು ಜಲಾಶಯ ಯೋಜನೆಗೆ ಮುಂದಾದ ಕರ್ನಾಟಕದ ನಿರ್ಧಾರದ ವಿರುದ್ಧ ತಮಿಳುನಾಡು ವಿಧಾನಸಭೆ ಸೋಮವಾರ ನಿರ್ಣಯವೊಂದನ್ನು ಮಂಡಿಸಿದ್ದು, ಈ ನಿರ್ಣಯದ ವಿರುದ್ಧ ರಾಜ್ಯ ವಿಧಾನಸಭೆಯು ಗುರುವಾರ ಖಂಡನಾ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ.

published on : 25th March 2022

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಮೇಲಿನ ನಿರ್ಣಯದಿಂದ ಹೊರಗುಳಿದ ಭಾರತ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಮಂಡಿಸಿದ ನಿರ್ಣಯದ ವಿಷಯವಾಗಿ ಭಾರತ ಹೊರಗುಳಿಯಿತು. ಉಕ್ರೇನ್ ಹಾಗೂ ಅದರ ಮಿತ್ರ ರಾಷ್ಟ್ರಗಳು ವಿಶ್ವಸಂಸ್ಥೆಯಲ್ಲಿ ಉಕ್ರೇನ್ ನಲ್ಲಿ ಉಂಟಾಗಿರುವ ಮಾನವ ಬಿಕ್ಕಟ್ಟಿನ ಬಗ್ಗೆ ನಿರ್ಣಯವನ್ನು ಮಂಡಿಸಿತ್ತು. 

published on : 25th March 2022

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಉಕ್ರೇನ್ ವಿರುದ್ಧ ಸೋತ ರಷ್ಯಾ; ಮತ ನಿರ್ಣಯದಿಂದ ದೂರ ಸರಿದ ಭಾರತ

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಒಂದು ತಿಂಗಳಾಗುತ್ತಿದೆ. ದಿನದಿಂದ ದಿನಕ್ಕೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ಲಕ್ಷಾಂತರ ಮಂದಿ ಉಕ್ರೇನಿಯನ್ನರು ಆಹಾರ, ನೀರು, ಆಶ್ರಯ ಇಲ್ಲದೆ ಬಿಕ್ಕಟ್ಟು ಎದುರಿಸುತ್ತಿದ್ದಾರೆ, ತಮ್ಮವರನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ, ದಶಕದ ಸಂಕಷ್ಟ ಉಕ್ರೇನ್ ಗೆ ಎದುರಾಗಿದೆ.

published on : 24th March 2022

ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ಕರ್ನಾಟಕದಿಂದ ಖಂಡನಾ ನಿರ್ಣಯ

ಮೇಕೆದಾಟು ಯೋಜನೆ ವಿರುದ್ಧ ಸೋಮವಾರ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ ಸರ್ಕಾರ, ತಮಿಳುನಾಡಿನ ನಿಲುವನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ನಿರ್ಧರಿಸಿದೆ.

published on : 22nd March 2022

ಉಕ್ರೇನ್ ಮೇಲೆ ದಾಳಿ: ರಷ್ಯಾ ವಿರುದ್ಧ ವಿಶ್ವಸಂಸ್ಥೆ ಖಂಡನಾ ನಿರ್ಣಯಕ್ಕೆ ಭಾರತ ಮತ್ತೆ ಗೈರು

ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವಂತೆಯೇ ಇತ್ತ ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮಂಡಿಸಲಾಗುತ್ತಿರುವ ಖಂಡನಾ ನಿರ್ಣಯಕ್ಕೆ ಭಾರತದ ಪ್ರತಿನಿಧಿಗಳು ಮತ್ತೆ ಗೈರಾಗಿದ್ದಾರೆ.

published on : 3rd March 2022
1 2 > 

ರಾಶಿ ಭವಿಷ್ಯ