- Tag results for resorts
![]() | ಜಂಗಲ್ ಲಾಡ್ಜಸ್: ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ 'ವಿಶೇಷ ಪ್ಯಾಕೇಜ್’!‘ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್‌ನ (ಜೆಎಲ್‌ಆರ್) ಬಳಕೆ ಹೆಚ್ಚಿಸಲು ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ’ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ಹೇಳಿದರು. |
![]() | ಹಂಪಿಯಲ್ಲಿ ಅಕ್ರಮ ರೆಸಾರ್ಟ್‌ಗಳ ತಪಾಸಣೆಗೆ ಟಾಸ್ಕ್ ಪೋರ್ಸ್ ರಚನೆ!ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ರೆಸಾರ್ಟ್‌ಗಳು ಮತ್ತು ಹೊಟೇಲ್‌ಗಳು ಅತಿಯಾಗಿ ತಲೆ ಎತ್ತಿದ ಕಾರಣ, ಆತಿಥ್ಯ ಕ್ಷೇತ್ರದಲ್ಲಿನ ಅಕ್ರಮಗಳನ್ನು ಪರಿಶೀಲಿಸಲು ಅಧಿಕಾರಿಗಳು ಕಾರ್ಯಪಡೆಯನ್ನು ರಚಿಸಲು ಯೋಜಿಸುತ್ತಿದ್ದಾರೆ. |
![]() | ಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್, ರೆಸ್ಟೋರೆಂಟ್‌ಗಳು ನೆಲಸಮಪಾರಂಪರಿಕ ಪ್ರದೇಶವಾದ ಹಂಪಿ ಸುತ್ತಮುತ್ತಲಿನ 17 ರೆಸಾರ್ಟ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಕಳೆದ ಒಂದು ವಾರದಿಂದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಈ ಎಲ್ಲಾ ರೆಸಾರ್ಟ್‌ಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಿದ್ದರೂ ಸಹ ಚಾಲನೆಯಲ್ಲಿದ್ದವು. |