• Tag results for restaurant

ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ರೆಸ್ಟೋರೆಂಟ್ ತೆರವು ಕಾರ್ಯ ಪುನಾರಂಭ

ಕಳೆದ ತಿಂಗಳು ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ಸುದ್ದಿಯಾಗಿದ್ದ ಗೋವಾದ ಅಂಜುನಾ ಬೀಚ್‌ನಲ್ಲಿರುವ ಕರ್ಲೀಸ್ ರೆಸ್ಟೋರೆಂಟ್‌ನ ಕೆಲವು ಭಾಗಗಳನ್ನು ತೆಲವು ಮಾಡುವ ಕಾರ್ಯ ಸುಪ್ರೀಂ ಕೋರ್ಟ್ ಆದೇಶದಿಂದಾಗಿ...

published on : 10th September 2022

ಸೋನಾಲಿ ಫೋಗಟ್ ಸಾವು: 'ಕರ್ಲೀಸ್' ರೆಸ್ಟೋರೆಂಟ್ ನೆಲಸಮ ಪ್ರಕ್ರಿಯೆಗೆ 'ಸುಪ್ರೀಂ' ತಡೆ

ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ನಂತರ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗೋವಾದ 'ಕರ್ಲೀಸ್' ರೆಸ್ಟೋರೆಂಟ್ ನ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.

published on : 9th September 2022

ಸಚಿವೆ ಸ್ಮೃತಿ ಇರಾನಿ ಮಗಳು ಬಾರ್ ನಡೆಸುತ್ತಿರುವ ಆರೋಪ: ಕೋರ್ಟ್ ನಲ್ಲಿ ಕಾಂಗ್ರೆಸ್ಸಿಗರಿಗೆ ಮತ್ತೆ ಮುಖಭಂಗ!

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳು ಗೋವಾದ ರೆಸ್ಟೋರೆಂಟ್ ಮತ್ತು ಬಾರ್‌ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಈ ಮೂಲಕ ಅವರ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.

published on : 1st August 2022

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ: ಸಿಸಿಪಿಎ ಆದೇಶ

ಹೋಟೆಲ್, ರೆಸ್ಟೋರೆಂಟ್ ಗಳು ಬಿಲ್ ನಲ್ಲಿ ಸ್ವಯಂಚಾಲಿತವಾಗಿ ಸೇವಾ ಶುಲ್ಕ ವಿಧಿಸದಂತೆ ಕೇಂದ್ರೀಯ ಗ್ರಾಹಕರ ರಕ್ಷಣಾ ಪ್ರಾಧಿಕಾರ ಸೋಮವಾರ ಆದೇಶ ಹೊರಡಿಸಿದೆ. ಒಂದು ವೇಳೆ ಈ ಆದೇಶ ಉಲ್ಲಂಘನೆಯಾದಲ್ಲಿ ಗ್ರಾಹಕರು ದೂರು ದಾಖಲಿಸಲು ಅವಕಾಶ ನೀಡಿದೆ.

published on : 4th July 2022

ರಾಜ್ಯದ ಆಯ್ದ ಸ್ಥಳಗಳಲ್ಲಿ 24 ಗಂಟೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಅನುಮತಿ

ಹೊಟೇಲ್ ಮತ್ತು ರೆಸ್ಟೊರೆಂಟ್ಸ್ ಅಸೋಸಿಯೇಷನ್ ಇಟ್ಟಿದ್ದ ಪ್ರಸ್ತಾವನೆಯನ್ನು ಬುಧವಾರ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಇನ್ನು ಮುಂದೆ ರಾಜ್ಯದಾದ್ಯಂತ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಆಯ್ದ ಸ್ಥಳಗಳಲ್ಲಿ 24x7 ತೆರೆಯಬಹುದಾಗಿದೆ.

published on : 30th June 2022

ಗ್ರಾಹಕರಿಗೆ ಆಫರ್ ನೀಡಲು 'ಗಂಗೂಬಾಯಿ ಕಥಿಯಾವಾಡಿ' ದೃಶ್ಯ ಬಳಸಿದ ಪಾಕ್ ರೆಸ್ಟೋರೆಂಟ್‌; ಚೀಪ್ ಪ್ರಚಾರ ಎಂದ ನೆಟ್ಟಿಗರು

ನಟಿ ಆಲಿಯಾ ಭಟ್ (Alia Bhatt) ಅಭಿನಯದ 'ಗಂಗೂಬಾಯಿ ಕಥಿಯಾವಾಡಿ' (Gangubai Kathiawadi) ಸಿನಿಮಾದ ದೃಶ್ಯವೊಂದನ್ನು ಪಾಕಿಸ್ತಾನದ ಕರಾಚಿಯ ರೆಸ್ಟೋರೆಂಟ್‌ವೊಂದರಲ್ಲಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗಿದ್ದು, ಇದರ ವಿರುದ್ಧ ನೆಟ್ಟಿಗರು ತೀವ್ರ ಕಿಡಿಕಾರಿದ್ದಾರೆ.

published on : 18th June 2022

ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ

ರೆಸ್ಟೊರೆಂಟ್‌ಗಳು ಗ್ರಾಹಕರಿಗೆ 'ಸೇವಾ ಶುಲ್ಕ' ವಿಧಿಸುವಂತಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ. ಆದರೆ ಗ್ರಾಹಕರು ಸ್ವ ಇಚ್ಛೆಯಿಂದ ಪ್ರತ್ಯೇಕವಾಗಿ...

published on : 3rd June 2022

30 ವರ್ಷದಿಂದ ಟಾಯ್ಲೆಟ್ ನಲ್ಲಿ ಸಮೋಸಾ ತಯಾರಿ: ರೆಸ್ಟೋರೆಂಟ್ ಬಂದ್ ಮಾಡಿಸಿದ ಅಧಿಕಾರಿಗಳು!

30 ವರ್ಷಗಳಿಂದ ಶೌಚಾಲಯಗಳಲ್ಲಿ ಸಮೋಸಾ ಮತ್ತು ಇತರ ತಿಂಡಿಗಳನ್ನು ತಯಾರಿಸುತ್ತಿದ್ದ ಉಪಹಾರ ಗೃಹವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ.

published on : 26th April 2022

ಬೆಂಗಳೂರು: 24x7 ಹೋಟೆಲ್ ಓಪನ್ ಮಾಡಲು ಅನುಮತಿ ಕೋರಿ ಮಾಲೀಕರಿಂದ ಪೊಲೀಸ್ ಆಯುಕ್ತರಿಗೆ ಪತ್ರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ಓಪನ್ ಮಾಡಲು ಅನುಮತಿ ನೀಡುವಂತೆ ಬೃಹತ್ ಬೆಂಗಳೂರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು...

published on : 20th April 2022

ಉಕ್ರೇನ್‌ನಲ್ಲಿರುವ ಈ ಭಾರತೀಯ ರೆಸ್ಟೋರೆಂಟ್ ನಿರಾಶ್ರಿತರಿಗೆ ಆಶ್ರಯ, ಉಚಿತ ಆಹಾರ ನೀಡುತ್ತಿದೆ

ರಷ್ಯಾ ತಮ್ಮ ದೇಶ ಆಕ್ರಮಿಸಿದ ದಿನದಿಂದ ಉಕ್ರೇನ್ ನಿವಾಸಿಗಳು ಸರಿಯಾದ ಆಶ್ರಯ ಮತ್ತು ಆಹಾರವಿಲ್ಲದೆ ಹೆಣಗಾಡುತ್ತಿದ್ದು, ರಾಜಧಾನಿ ಕೈವ್‌ನಲ್ಲಿ ರೆಸ್ಟೋರೆಂಟ್ ನಡೆಸುತ್ತಿರುವ ಭಾರತೀಯರೊಬ್ಬರು ತಮ್ಮ ರೆಸ್ಟೋರೆಂಟ್ ಅನ್ನು ಆಶ್ರಯ...

published on : 2nd March 2022

ಹಿಜಾಬ್‌ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ತಂದೆಯ ರೆಸ್ಟೋರೆಂಟ್ ಮೇಲೆ ಕಲ್ಲು ತೂರಾಟ, ಸಹೋದರನಿಗೆ ಗಾಯ

ತರಗತಿಯೊಳಗೆ ಹಿಜಾಬ್ ಅನ್ನು ನಿಷೇಧಿಸಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ರೆಸ್ಟೋರೆಂಟ್ ವೊಂದರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿಯ ಸಹೋದರ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ಮಲ್ಪೆಯಲ್ಲಿ ನಡೆದಿದೆ.

published on : 22nd February 2022

ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!

ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ.

published on : 18th February 2022

ರಾಶಿ ಭವಿಷ್ಯ