- Tag results for restaurants
![]() | ರೆಸ್ಟೋರೆಂಟ್ಗಳು ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರರೆಸ್ಟೊರೆಂಟ್ಗಳು ಗ್ರಾಹಕರಿಗೆ 'ಸೇವಾ ಶುಲ್ಕ' ವಿಧಿಸುವಂತಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಹೇಳಿದ್ದಾರೆ. ಆದರೆ ಗ್ರಾಹಕರು ಸ್ವ ಇಚ್ಛೆಯಿಂದ ಪ್ರತ್ಯೇಕವಾಗಿ... |
![]() | ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ. |
![]() | ಜೂನ್ 21 ರಿಂದ ಮಾಲ್, ರೆಸ್ಟೋರೆಂಟ್ ತೆರೆಯಬಹುದು: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್'ನ್ನು ಜೂನ್ 21 ರಿಂದ ಪುನರಾರಂಭಿಸಬಹುದು. |
![]() | ಕೊರೋನಾ ಹೆಚ್ಚಳ: ಪುಣೆಯಲ್ಲಿ ಮತ್ತಷ್ಟು ಕಠಿಣ ನಿರ್ಬಂಧ, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶಪುಣೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ನಗರದ... |
![]() | ಭೋಪಾಲ್: ಪ್ರೇಮಿಗಳ ದಿನದಂದು ಬಿಜೆವೈಎಂ, ಶಿವಸೇನೆ ಕಾರ್ಯಕರ್ತರಿಂದ ಹುಕ್ಕಾ ಬಾರ್, ರೆಸ್ಟೋರೆಂಟ್ ಗಳು ಧ್ವಂಸ!ಪ್ರೇಮಿಗಳ ದಿನಾಚರಣೆಯ ದಿನದಂದು ಬಿಜೆಪಿ ಯುವ ಮೋರ್ಚಾದ ಹಾಗೂ ಶಿವಸೇನೆ ಕಾರ್ಯಕರ್ತರು ರೆಸ್ಟೋರೆಂಟ್ ಹಾಗೂ ಹುಕ್ಕಾ ಬಾರ್ ಲಾಂಜ್ ಗಳಿಗೆ ನುಗ್ಗಿ ಧ್ವಂಸಗೊಳಿಸಿರುವ ಘಟನೆ ಭೋಪಾಲ್ ನಲ್ಲಿ ನಡೆದಿದೆ. |