ದೇಶಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಕೇಂದ್ರ ಸಚಿವ ಕಿರಣ್ ರಿಜಿಜು
ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುವುದು, ಅಧಿಕಾರಗಳು ಮತ್ತು ಕಾರ್ಯಗಳನ್ನು ಬಹಳ ಸ್ಪಷ್ಟವಾಗಿ ಗುರುತಿಸಲಾಗುವುದು ಎಂದು ಪ್ರಧಾನಿ ಮತ್ತು ಗೃಹ ಸಚಿವರು ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದಾರೆ