- Tag results for result
![]() | ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಉಪ ಚುನಾವಣೆ: ಟಿಎಂಸಿ ನಾಯಕರಾದ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೊ ಭರ್ಜರಿ ಗೆಲುವುಜನರು ಬಿಜೆಪಿಯ ಅಹಂಕಾರವನ್ನು ನಾಶಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ ವಿಧಾನಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿ ಬಾಬುಲ್... |
![]() | ಉತ್ತರ ಪ್ರದೇಶ: ಚುನಾವಣೆ ಸೋಲಿನ ಬಳಿಕ ಸಮಾಜವಾದಿ ಪಕ್ಷ-ಮಿತ್ರ ಪಕ್ಷಗಳಲ್ಲಿ ಭಿನ್ನಮತಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಮಿತ್ರ ಪಕ್ಷಗಳಲ್ಲಿ ಉತ್ತರ ಪ್ರದೇಶ ಚುನಾವಣೆಯ ಬಳಿಕ ಭಿನ್ನ ಮತ ಉಂಟಾಗಿದೆ. |
![]() | ಸೋಲು ಕಂಡ ರಾಜ್ಯಗಳ ಮುಖ್ಯಸ್ಥರ ವಜಾಗೊಳಿಸಿದ ಸೋನಿಯಾ ಗಾಂಧಿಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ. |
![]() | 'ಪಂಚ ರಾಜ್ಯಗಳ ಚುನಾವಣೆ ಸೋಲಿಗೆ 'ಗಾಂಧಿ ಪರಿವಾರ' ಮಾತ್ರ ಕಾರಣವಲ್ಲ: ಕಾಂಗ್ರೆಸ್ ನಾಯಕರ ಸಾಮೂಹಿಕ ಹೊಣೆಗಾರಿಕೆ'ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರನ್ನೇ ದೂರಿ ಪ್ರಯೋಜನವಿಲ್ಲ. |
![]() | ಪಂಚರಾಜ್ಯಗಳ ಹೀನಾಯ ಸೋಲು: ಕಾಂಗ್ರೆಸ್ ಹೈಕಮಾಂಡ್ ಗೆ ತಟ್ಟಿದ ಬಿಸಿ, ನಾಯಕತ್ವ ಬದಲಾವಣೆಗೆ ಜಿ23 ನಾಯಕರು ಒತ್ತುಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನ ಕಳಪೆ ಪ್ರದರ್ಶನ, ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರ ತೀವ್ರ ಪ್ರಚಾರ ನಡುವೆಯೂ ಕೇವಲ 2 ಸ್ಥಾನಗಳು ದಕ್ಕಿದ್ದು, ಪಕ್ಷದ ಹೈಕಮಾಂಡ್, ನಾಯಕತ್ವ ಮೇಲೆ ಜಿ23 ನಾಯಕರಿಗೆ ಅಸಮಾಧಾನ, ಸಿಟ್ಟು ಇನ್ನಷ್ಟು ಹೆಚ್ಚಿಸಿದೆ. |
![]() | ಅಲ್ಪಸಂಖ್ಯಾತರ ಓಲೈಕೆ ಮಾಡಿದ್ದವರಿಗೆ ತೀವ್ರ ಮುಖಭಂಗ: ಸಿಟಿ ರವಿಅಲ್ಪಸಂಖ್ಯಾತರ ಓಲೈಕೆ ಮಾಡಿ, ಹಿಂದೂ ವಿರೋಧಿಗಳಿದ್ದವರಿಗೆ ಈಗ ಮುಖಭಂಗವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. |
![]() | 'ನಮ್ಮಪ್ಪನಾಣೆಗೂ ಯಡಿಯೂರಪ್ಪ- ಕುಮಾರಸ್ವಾಮಿ ಸಿಎಂ ಆಗಲ್ಲ ಎಂದರು, ಇಬ್ಬರೂ ಆಗಿಬಿಟ್ಟರು: ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಮಾತಿನೇಟುಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಅಫೆಕ್ಟ್ ರಾಜ್ಯ ರಾಜಕೀಯದ ಮೇಲೆ ಜೋರಾಗಿಯೇ ಬೀರಿದಂತೆ ಕಾಣುತ್ತಿದೆ. ಮುಂದಿನ ವರ್ಷ ಏಪ್ರಿಲ್ ನಲ್ಲಿ ಚುನಾವಣೆ ಎದುರಿಸುತ್ತಿರುವ ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಲೆಕ್ಕಾಚಾರಗಳು, ರಾಜಕೀಯ ನಾಯಕರ ವಾಗ್ದಾಣಗಳು ಜೋರಾಗಿವೇ ಇವೆ. |
![]() | 'ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿ ಎಂಬ ಪೂಜಾರಿಯವರ ಮಾತು ನೆನಪಾಗುತ್ತಿದೆ; ಶತಮಾನದ ಪಕ್ಷ, ಇತಿಹಾಸದ ಪುಟ ಸೇರುವ ಸಮಯ ಬಂದಿದೆ'ಸಿಧು ಮತ್ತು ಚನ್ನಿ ಆಂತರಿಕ ಕಲಹದ ಪ್ರತಿಫಲವಾಗಿ ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನೆಲ ಕಚ್ಚಲಿದೆ. |
![]() | ಮ್ಯಾಜಿಕ್ ಮಾಡಲಿಲ್ಲ ಪ್ರಿಯಾಂಕಾ ಗಾಂಧಿ 'ಚಾರ್ಮ್': 2 ಕ್ಷೇತ್ರ ಗೆದ್ದು ಯುಪಿಯಲ್ಲಿ ಮಕಾಡೆ ಮಲಗಿದ ಕಾಂಗ್ರೆಸ್!ಕೇವಲ ಎರಡೇ ಎರಡು ಕ್ಷೇತ್ರ ಗೆಲ್ಲುವ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ. |
![]() | ಪಂಚರಾಜ್ಯ ಚುನಾವಣಾ ಫಲಿತಾಂಶದಿಂದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ: ಬೊಮ್ಮಾಯಿ2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಮತ ಹಾಕಿ ಮತ್ತೂ 5 ವರ್ಷ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿಇಂದು ಪ್ರಕಟವಾಗಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ 2024ರ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಚುನಾವಣಾ ಸೋಲಿನಿಂದ ಅಸಮಾಧಾನಗೊಂಡ ಕಾಂಗ್ರೆಸ್ನ ಜಿ-23 ನಾಯಕರಿಂದ ಮುಂದಿನ 48 ಗಂಟೆಗಳಲ್ಲಿ ಸಭೆಮಣಿಪುರ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ನ 23 ನಾಯಕರ ಗುಂಪು(ಜಿ-23) ಮುಂದಿನ.... |
![]() | ಇದೇ ಕಾರಣದಿಂದ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ! ಪಕ್ಷದ ಮುಖಂಡರು ಏನಂತಾರೆ?ಉತ್ತಮ ಸಾರ್ವಜನಿಕ ಸೇವೆಗಳು, ಉತ್ತಮ ಗುಣಮಟ್ಟದ ಶಾಲೆಗಳು ಮತ್ತು ಆಸ್ಪತ್ರೆಗಳ ಭರವಸೆಯೊಂದಿಗೆ ದೆಹಲಿಯಲ್ಲಿ ಎಎಪಿ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. |
![]() | ಪಂಚರಾಜ್ಯ ಫಲಿತಾಂಶ: ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ, ಆದರೆ ಧೈರ್ಯ ಕಳೆದುಕೊಂಡಿಲ್ಲ- ಕಾಂಗ್ರೆಸ್ಐದು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ನಿರಾಸೆಯಾಗಿದೆ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ, ಆದರೆ ಚುನಾವಣೆಯಲ್ಲಿ ಸೋತಿದ್ದೇವೆ ಆದರೆ ಧೈರ್ಯ ಕುಂದಿಲ್ಲ ಮತ್ತು ಪಕ್ಷವು ಜನರ ಸಮಸ್ಯೆಗಳ ವಿರುದ್ದದ ಹೋರಾಟವನ್ನು ಮುಂದುವರಿಸುತ್ತದೆ ಎಂದು ಹೇಳಿದರು. |