• Tag results for results

ಇಂದು ರಾತ್ರಿ 10 ಗಂಟೆಗೆ ಸಿಯುಇಟಿ-ಯುಜಿ ಫಲಿತಾಂಶ ಪ್ರಕಟ: ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್

ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ)-ಯುಜಿಯ ಚೊಚ್ಚಲ ಆವೃತ್ತಿಯ ಫಲಿತಾಂಶ ಗುರುವಾರ ರಾತ್ರಿ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಯುಜಿಸಿ ಅಧ್ಯಕ್ಷ ಜಗದೇಶ್ ಕುಮಾರ್ ಅವರು ತಿಳಿಸಿದ್ದಾರೆ.

published on : 15th September 2022

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ ಶೀಘ್ರದಲ್ಲೆ: ಸಚಿವ ಬಿಸಿ ನಾಗೇಶ್

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ.

published on : 8th August 2022

ICSE 10ನೇ ತರಗತಿಯ ಫಲಿತಾಂಶ ಪ್ರಕಟ: 99.97 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!

ಸಿಐಎಸ್‌ಸಿಇ (ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌) ICSE 10ನೇ ತರಗತಿಯ ಫಲಿತಾಂಶ 2022 ಅನ್ನು ಪ್ರಕಟಿಸಿದೆ.

published on : 18th July 2022

ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ಐಸಿಎಸ್ಇ 10ನೇ ತರಗತಿಯ ಫಲಿತಾಂಶ ಜುಲೈ 17 ಭಾನುವಾರದಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ.

published on : 16th July 2022

ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ: ಸ್ನೇಹ ಪರೀಕ್ ಟಾಪರ್, ಫಲಿತಾಂಶ ವೀಕ್ಷಣೆಗೆ ಹೀಗೆ ಮಾಡಿ

ಜಂಟಿ ಪ್ರವೇಶ ಮುಖ್ಯ ಪರೀಕ್ಷೆಯ (JEE main exam) 2022 ರs ಸಾಲಿನ  ಸೆಷನ್ 1 ರ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ. NTA JEE ಮುಖ್ಯ ಫಲಿತಾಂಶಕ್ಕೆ ಅರ್ಹತೆ ಪಡೆಯಲು ಕನಿಷ್ಠ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇಕಡಾ 75 ಮತ್ತು SC/SC/PWD ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ಶೇಕಡಾ 65 ಆಗಿದೆ. 

published on : 11th July 2022

ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಜೊತೆಗಿನ ಘರ್ಷಣೆ: ತ್ರಿಪುರಾ ಕಾಂಗ್ರೆಸ್ ಮುಖ್ಯಸ್ಥ ಸೇರಿದಂತೆ 19 ಮಂದಿಗೆ ಗಾಯ!

ಕಾಂಗ್ರೆಸ್ ಭವನದ ಎದುರು ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ತ್ರಿಪುರಾ ಪಿಸಿಸಿ ಮುಖ್ಯಸ್ಥ ಬಿರಜಿತ್ ಸಿನ್ಹಾ ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ.

published on : 26th June 2022

ದ್ವಿತೀಯ ಪಿಯು ಫಲಿತಾಂಶ: ರಾಜ್ಯದಲ್ಲಿ 3 ವಿದ್ಯಾರ್ಥಿಗಳ ಆತ್ಮಹತ್ಯೆ!

ದ್ವಿತೀಯ ಪಿಯು ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಿನ್ನಲೆಯಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

published on : 19th June 2022

ದ್ವಿತೀಯ ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ(ಜೂನ್ 18)ದಂದು ಪ್ರಕಟಗೊಂಡಿದ್ದು ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

published on : 18th June 2022

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ವಿದ್ಯಾರ್ಥಿಗಳು ತೇರ್ಗಡೆ

ರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ(2nd PUC resuts) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. 

published on : 18th June 2022

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿಸಿ ನಾಗೇಶ್

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

published on : 17th June 2022

ನಿರ್ಮಲಾ ಸೀತಾರಾಮನ್, ಸುರ್ಜೆವಾಲ ಸೇರಿ 8 ಮಂದಿ ರಾಜ್ಯಸಭೆಗೆ: ಮಹಾರಾಷ್ಟ್ರ, ಹರ್ಯಾಣದಲ್ಲಿ ಮತ ಎಣಿಕೆ ವಿಳಂಬ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲ, ಜೈರಾಮ್ ರಮೇಶ್ ಸೇರಿ ಕರ್ನಾಟಕದಿಂದ 4 ಮಂದಿ, ರಾಜಸ್ಥಾನದಿಂದ 4 ಮಂದಿ 8 ಮಂದಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. 

published on : 11th June 2022

ಯುಪಿಎಸ್ ಸಿ ಪರೀಕ್ಷೆಯಲ್ಲಿ 177ನೇ ರ್‍ಯಾಂಕ್ ಪಡೆದ ಏಳು ವರ್ಷದ ಬಾಲಕಿ ತಾಯಿ!

ಏಳು ವರ್ಷದ ಬಾಲಕಿಯ ತಾಯಿಯೊಬ್ಬಳು 2021ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆಯಲ್ಲಿ177ನೇ ರ್‍ಯಾಂಕ್ ಪಡೆಯುವ ಮೂಲಕ ಮಹಿಳಾ ಸಮುದಾಯಕ್ಕೆ ಪ್ರೇರಣೆಯಾಗಿದ್ದಾರೆ.

published on : 31st May 2022

UPSC 2021 results, ಯುಪಿಎಸ್ ಸಿ 2021 ಫಲಿತಾಂಶ: ಹೆಣ್ಮಕ್ಳೇ ಸ್ಟ್ರಾಂಗು ಗುರು! ಟಾಪ್ 3 ಪಡೆದವರ ಅನಿಸಿಕೆಯೇನು?

2021 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹೆಣ್ಣುಮಕ್ಕಳೇ ಟಾಪ್ 3 ಸ್ಥಾನ ಗಳಿಸಿದ್ದಾರೆ. ಈ ಮೂಲಕ ಹೆಣ್ಮಕ್ಳೇ ಸ್ಟ್ರಾಂಗ್ ಗುರು ಎಂಬ ಮಾತನ್ನು ಸಾಬೀತುಪಡಿಸಿದ್ದಾರೆ.

published on : 31st May 2022

UPSC 2021: ಯುಪಿಎಸ್ ಸಿ 2021 ನಾಗರಿಕ ಸೇವೆಗಳ ಪರೀಕ್ಷೆ ಫಲಿತಾಂಶ ಪ್ರಕಟ: ಮೊದಲ 3 ಸ್ಥಾನ ಮಹಿಳೆಯರ ಪಾಲು!

ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021 ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು UPSCಯ ಅಧಿಕೃತ ವೆಬ್‌ಸೈಟ್‌  http://www.upsc.gov.in ನಲ್ಲಿ ನೋಡಬಹುದು.

published on : 30th May 2022

ಬಿಬಿಎಂಪಿ ಶಾಲೆಗಳ SSLC ಪರೀಕ್ಷೆ ಫಲಿತಾಂಶ ತೀವ್ರ ಕುಸಿತ: ಬೋಧನೆಗೆ ಹೊಸ ಮಾದರಿ ಅಳವಡಿಕೆ ಬಗ್ಗೆ ಚಿಂತನೆ

2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ SSLC ಪರೀಕ್ಷೆಯಲ್ಲಿ ಶೇ.99.94 ರಷ್ಟು ಫಲಿತಾಂಶ ದಾಖಲಿಸಿದ ಬಳಿಕ ಈ ಸಾಲಿನಲ್ಲಿ ಬಿಬಿಎಂಪಿಯ ಶಿಕ್ಷಣ ಇಲಾಖೆಗೆ ದೊಡ್ಡ ಶಾಕ್ ಎದುರಾಗಿದೆ.

published on : 24th May 2022
1 2 3 4 > 

ರಾಶಿ ಭವಿಷ್ಯ