• Tag results for retired

ನಿವೃತ್ತ ನೌಕರರಿಗೂ ಆರೋಗ್ಯ ಸಂಜೀವಿನಿ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ನಗದು ರಹಿತ ‘ಆರೋಗ್ಯ ಸಂಜೀವಿನಿ’ ಯೋಜನೆ ಯನ್ನು 4.30 ಲಕ್ಷ ನಿವೃತ್ತರು, 1 ಲಕ್ಷ ಪಿಂಚಣಿದಾರರಿಗೂ ಅನ್ವಯಿಸಲು ಕ್ರಮಕೈಗೊಳ್ಳಲಾಗುವುದು‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

published on : 9th July 2022

ಸಿಡಿಎಸ್ ನೇಮಕಾತಿ ನಿಯಮ ಸಡಿಲಿಸಿದ ಕೇಂದ್ರ: ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಅಧಿಕಾರಿಗಳನ್ನು ಆಯ್ಕೆ ಮಾಡಬಹುದು

ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ (ಡಿಸಿಎಸ್) ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, 62 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೂರು ಸೇನೆಗಳಲ್ಲಿ ಯಾವುದೇ ಸೇವೆ ಸಲ್ಲಿಸುತ್ತಿರುವ....

published on : 7th June 2022

ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿ ಪ್ರಧಾನಿ ಮೋದಿ ಮನಗೆದ್ದ ಆಂಧ್ರ ಪ್ರದೇಶದ ನಿವೃತ್ತ ಮುಖ್ಯೋಪಾಧ್ಯಾಯ!

ಬಾಲಕಿಯರ ಶಿಕ್ಷಣಕ್ಕಾಗಿ ಪ್ರಕಾಶಂ ಜಿಲ್ಲೆಯ ಗಿಡ್ಡಲೂರಿನ ನಿವೃತ್ತ ಮುಖ್ಯೋಪಾಧ್ಯಾಯ ಮಾರ್ಕಪುರಂ ರಾಮ್ ಭೂಪಾಲ್ ರೆಡ್ಡಿ ಅವರ ಪ್ರಯತ್ನವನ್ನು ತಮ್ಮ ‘ಮನ್ ಕಿ ಬಾತ್’ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

published on : 30th May 2022

ಏರ್ ಟೆಲ್ ಭಾರ್ತಿಗೆ ಬುದ್ದಿ ಕಲಿಸಿದ ನಿವೃತ್ತ ಚಾರ್ಟೆರ್ಡ್ ಅಕೌಂಟೆಂಟ್: 20 ರೂಪಾಯಿ ಮರಳಿಸಲು ಗ್ಯಾಹಕ ವ್ಯಾಜ್ಯ ಆಯೋಗ ಆದೇಶ!

ಭಾರ್ತಿ ಏರ್‌ಟೆಲ್ ಲಿಮಿಟೆಡ್‌ಗೆ 20 ರೂಪಾಯಿ ಮರುಪಾವತಿ ಮಾಡುವಂತೆ ಮತ್ತು ಗ್ರಾಹಕ ಆಯೋಗದ ಮುಂದೆ ಆನ್‌ಲೈನ್ ಕಾನೂನು ಸಂಸ್ಥೆಯ ಸಹಾಯದಿಂದ ಸ್ವಂತವಾಗಿ ಕಾನೂನು ಹೋರಾಟ ನಡೆಸಿದ ಎ.ಎಂ.ಹುಸೇನ್ ಷರೀಫ್‌ಗೆ ಹಾನಿ ಮತ್ತು ದಾವೆ ವೆಚ್ಚಗಳಿಗೆ ತಲಾ 500 ರೂಪಾಯಿ ಪಾವತಿಸಲು ಆದೇಶಿಸಿದ ಘಟನೆ ನಡೆದಿದೆ.

published on : 29th April 2022

ಸೈಬರ್ ವಂಚನೆ: 9 ನಿಮಿಷಗಳಲ್ಲಿ 3 ಲಕ್ಷ ರೂ. ಕಳೆದುಕೊಂಡ ನಿವೃತ್ತ ಬ್ಯಾಂಕ್ ಮ್ಯಾನೇಜರ್

ಮೊದಲಿಗೆ ವಂಚಕ ನಿವೃತ್ತ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೊಬೈಲಿಗೆ ಸಂದೇಶವೊಂದನ್ನು ಕಳಿಸಿದ್ದ. ಆ ಸಂದೇಶದಲ್ಲಿ...

published on : 9th April 2022

'ದಿ ಮಾಸ್ಕ್' ಖ್ಯಾತಿಯ ಹಾಸ್ಯ ನಟ ಜಿಮ್ ಕ್ಯಾರಿ ಚಿತ್ರರಂಗಕ್ಕೆ ನಿವೃತ್ತಿ

ಆಸ್ಕರ್ ಸಮಾರಂಭದಲ್ಲಿ ಕ್ರಿಸ್ ರಾಕ್ ಗೆ ನಟ ವಿಲ್ ಸ್ಮಿತ್ ಕಪಾಳ ಮೋಕ್ಷ ಮಾಡಿದ ಘಟನೆ ಕುರಿತು ಅವರು ಅಸಹನೆ ವ್ಯಕ್ತಪಡಿಸಿದ್ದರು.

published on : 2nd April 2022

ಐಪಿಎಸ್ ಅಧಿಕಾರಿ ಅನುಚೇತ್ ತಂದೆ ನಿವೃತ್ತ ಐಪಿಎಸ್ ಅಧಿಕಾರಿ ಎಂ ನಾರಾಯಣ ಗೌಡ ವಿಧಿವಶ

ಬಹು ಅಂಗಾಂಗ ವೈಫಲ್ಯದಿಂದ ನಿವೃತ್ತ ಐಪಿಎಸ್ ಅಧಿಕಾರಿ, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್ ತಂದೆ ಎಂ ನಾರಾಯಣ ಗೌಡ ವಿಧಿವಶರಾಗಿದ್ದಾರೆ.

published on : 30th January 2022

ಟೀಚರ್ ಆಗಿ ಬದಲಾದ ನಿವೃತ್ತ ವಾಯುಪಡೆ ಅಧಿಕಾರಿ: 26 ವರ್ಷಗಳಿಂದ 1500 ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ನಮ್ಮ ನಡುವೆ ಅದೆಷ್ಟೋ ಮಂದಿಗೆ ಸ್ಪರ್ಧಾತ್ಮಕ ಪರೀಕ್ಷೆ, ಸರ್ಕಾರದ ಉನ್ನತ ಹುದ್ದೆಗಳಿಗೆ ಹೇಗೆ ಏರುವುದು ಹೇಗೆ ಕುರಿತು ತಿಳಿದೇ ಇರುವುದಿಲ್ಲ. ಹೀಗಾಗಿ ಅವರಿಗೆ ಮಾರ್ಗದರ್ಶನ ಮಾಡಲು ಮುಂದಾದೆ ಎನ್ನುತ್ತಾರೆ ಗಣೇಶ್.

published on : 23rd January 2022

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್ ಮಂಜುನಾಥ್ ಹೃದಯಾಘಾತದಿಂದ ನಿಧನ: ಸಿಎಂ ಅಂತಿಮ ದರ್ಶನ, ಮಾಜಿ ಪ್ರಧಾನಿ ದೇವೇಗೌಡ ಕಂಬನಿ

ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ, ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ ಎಲ್ ಮಂಜುನಾಥ್ ಕಳೆದ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

published on : 23rd January 2022

ಪತ್ನಿಯ ಕೊನೆಯಾಸೆ: 5 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಹಿಮಾಚಲ ಪ್ರದೇಶ ವೈದ್ಯ!

ನಿವೃತ್ತ ವೈದ್ಯರೊಬ್ಬರು ತಮ್ಮ ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಲು ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಸರ್ಕಾರಕ್ಕೆ ನೀಡಿದ್ದಾರೆ.

published on : 15th January 2022

ಪ್ರಧಾನಿ ಮೋದಿಗೆ ಭದ್ರತಾ ಲೋಪ: ನಿವೃತ್ತ ನ್ಯಾಯಾಧೀಶ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ!

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ.

published on : 10th January 2022

ನಿವೃತ್ತ ಯೋಧ ಶ್ರೀನಾಥ್‍ಗೆ ಜಮೀನು ನೀಡುವಂತೆ ಮುನಿರತ್ನ ಶಿಫಾರಸು

ಭಾರತೀಯ ಸೇನೆಯ ನಿವೃತ್ತ ಯೋಧ ವಿ. ಶ್ರೀನಾಥ್ ಅವರಿಗೆ ಕೋಲಾರದಲ್ಲಿ ಮಿಲಿಟರಿ `ಜಿ’ ಕೆಟಗರಿಯಲ್ಲಿ ಜಮೀನು ಮಂಜೂರು ಮಾಡುವಂತೆ ತೋಟಗಾರಿಕೆ ಸಚಿವ ಮುನಿರತ್ನ ಅವರು ಕೋಲಾರ ಜಿಲ್ಲಾಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

published on : 12th December 2021

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಸುನೀಗಿದ ಸಿಡಿಎಸ್ ಜ.ಬಿಪಿನ್ ರಾವತ್ ಉತ್ತರಾಧಿಕಾರಿ ಯಾರು? ನಿವೃತ್ತ ಅಧಿಕಾರಿ ನೇಮಕ ಮಾಡಬಹುದೇ?

ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಸಕಲ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇದೀಗ ಅವರ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಸಾಕಷ್ಟು ನಡೆಯುತ್ತಿದೆ.

published on : 11th December 2021

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ: ಸಿಎಂ

ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 25th November 2021

ಉಡುಪಿ: 1962, 1971 ಯುದ್ಧಗಳ ಹೀರೋ ನಿವೃತ್ತ ಕರ್ನಲ್ ರಾಮಚಂದ್ರ ರಾವ್ ನಿಧನ

ಚೀನಾ, ಪಾಕಿಸ್ತಾನ ಯುದ್ಧಗಳಲ್ಲಿ ಭಾಗವಹಿಸಿದ್ದ ಮೂರು ದಶಕಗಳ ಕಾಲ ಬಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ (88) ಉಡುಪಿಯಲ್ಲಿ ನಿಧನರಾದರು.

published on : 15th June 2021
1 2 > 

ರಾಶಿ ಭವಿಷ್ಯ