ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲದ ಬಳಿ ನಡೆದಿದೆ.