- Tag results for retired judge
![]() | ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್ ಮಂಜುನಾಥ್ ಹೃದಯಾಘಾತದಿಂದ ನಿಧನ: ಸಿಎಂ ಅಂತಿಮ ದರ್ಶನ, ಮಾಜಿ ಪ್ರಧಾನಿ ದೇವೇಗೌಡ ಕಂಬನಿಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ, ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ ಎಲ್ ಮಂಜುನಾಥ್ ಕಳೆದ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಪ್ರಧಾನಿ ಮೋದಿಗೆ ಭದ್ರತಾ ಲೋಪ: ನಿವೃತ್ತ ನ್ಯಾಯಾಧೀಶ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ!ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ. |
![]() | ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ: ಸಿಎಂಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ರೈತರ ಟ್ರ್ಯಾಕ್ಟರ್ ಪರೇಡ್: ದೆಹಲಿ ಹಿಂಸಾಚಾರ ಬಗ್ಗೆ ಆಯೋಗ ಮಟ್ಟದ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಿ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ವಿಧ್ವಂಸಕ ಹಿಂಸಾಚಾರ ಕೃತ್ಯಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಬುಧವಾರ ಅರ್ಜಿ ಸಲ್ಲಿಕೆಯಾಗಿದೆ. |