- Tag results for retirement
![]() | ತುಮಕೂರು: ಲಂಚ ಪಡೆದಿದ್ದ ಮಹಿಳಾ ಅಧಿಕಾರಿ ಯಶೋಧ ಕೆಲಸದಿಂದಲೇ ವಜಾಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಹಿಂದಿನ ಪ್ರಭಾರ ಉಪನೋಂದಣಾಧಿಕಾರಿ ಹಾಗೂ ಹಾಲಿ ಪ್ರಥಮ ದರ್ಜೆ ಸಹಾಯಕಿ... |
![]() | ಐಪಿಎಲ್ಗೆ ಚೆನ್ನೈ ಸ್ಟಾರ್ ಪ್ಲೇಯರ್ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. |
![]() | ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲೇ ಅಪಸ್ವರ: ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ್ ರೈನಾನು ಇದೇ ನನ್ನ ಕಡೆಯ ಚುನಾವಣಾ ಸ್ಪರ್ಧೆ ಎಂದು ಹೇಳಿಕೆ ನೀಡಿದ್ದೆ. ಈಗ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಆದರೆ, ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು. |
![]() | ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ನಿರ್ಧಾರ ಕೈಗೊಂಡಿದ್ದಾರೆ. |
![]() | ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರ: ಕರಪತ್ರ ಮೂಲಕ ಜಗದೀಶ್ ಶೆಟ್ಟರ್ ಘೋಷಣೆಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ. |
![]() | 'ಖರ್ಗೆಯವರೇ ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಲೇಸು'ಮಲ್ಲಿಕಾರ್ಜುನ ಖರ್ಗೆ ಅವರೇ ನಿಮಗೆ ಇಳಿ ವಯಸ್ಸು ಇದು. ನಾವೆಲ್ಲರೂ ಗೌರವ ಕೊಡ್ತಾ ಇದ್ದಂತಹ ಖರ್ಗೆ ನೀವು. ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತಗೋಳೋದೇ ಒಳ್ಳೆಯದು. |
![]() | ಬಿಜೆಪಿಯಲ್ಲಿ ನಿವೃತ್ತಿ ಪರ್ವ: ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹಲವು ಬಿಜೆಪಿ ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿರುವ ಮಧ್ಯೆ, ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ... |
![]() | ಕಾಂಗ್ರೆಸ್ ಗೆ ಬಿಗ್ ಶಾಕ್: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸೋಲಿಲ್ಲದ ಸರದಾರ; ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ!2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ ಮೈಸೂರು ಭಾಗದಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. |
![]() | ಸೋನಿಯಾ ಗಾಂಧಿ ನಿವೃತ್ತಿ ಹೊಂದಿಲ್ಲ, ಆದರೆ ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ: ಅಲ್ಕಾ ಲಾಂಬಾಸೋನಿಯಾ ಗಾಂಧಿ ಅವರ ರಾಜಕೀಯ ಜೀವನದ 'ಇನ್ನಿಂಗ್ಸ್ ಕೊನೆಗೊಂಡಿದೆ' ಎನ್ನುವ ವರದಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, ಅವರು ನಿವೃತ್ತಿ ಹೊಂದಿಲ್ಲ. ಆದರೆ, ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ. |
![]() | ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ. |
![]() | ಶಿಕಾರಿಪುರ ಜನತೆಗೆ ಚಿರಋಣಿ, ನಮಗೆಲ್ಲರಿಗೂ ಮಾಜಿ ಪ್ರಧಾನಿ ದೇವೇಗೌಡರು ಆದರ್ಶ: ವಿದಾಯ ಭಾಷಣದಲ್ಲಿ ಬಿ ಎಸ್ ಯಡಿಯೂರಪ್ಪವಿಧಾನಸಭೆ ಚುನಾವಣೆ-2023ಕ್ಕೆ ದಿನ ಸನ್ನಿಹಿತವಾಗುತ್ತಿರುವ ಹೊತ್ತಿನಲ್ಲಿ ರಾಜ್ಯ ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ, ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣೀಭೂತ, ಮಾಧ್ಯಮ ಮಂದಿಯಿಂದ 'ರಾಜಾಹುಲಿ' ಎಂದು ಕರೆಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ. |
![]() | ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿಯಶವಂತಪುರ ಕ್ಷೇತ್ರದಿಂದ ಪಕ್ಷದ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ವಿಫಲವಾದಲ್ಲಿ ರಾಜಕೀಯದಿಂದ ನಿವೃತ್ತಿ ಪಡೆಯುವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. |
![]() | ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ವಿದಾಯಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್ ಫಿಂಚ್ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ. |
![]() | 2007ರ ಟಿ20 ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್‌ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಭಾರತದ ಮಾಜಿ ಮಧ್ಯಮ ವೇಗಿ ಜೋಗಿಂದರ್ ಶರ್ಮಾ ಇಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. |
![]() | ವೃತ್ತಿಜೀವನದಲ್ಲಿ ಎಲ್ಲವನ್ನೂ ಪಡೆದುಕೊಂಡಿದ್ದೇನೆ, ಏನೂ ಉಳಿದಿಲ್ಲ: ನಿವೃತ್ತಿಯ ಸುಳಿವು ಬಿಟ್ಟುಕೊಟ್ಟ ಲಿಯೊನೆಲ್ ಮೆಸ್ಸಿನ್ನ ವೃತ್ತಿ ಜೀವನದಲ್ಲಿ ಅತ್ಯಂತ ಮಹತ್ವದಾದ ಫಿಫಾ 2022 ವಿಶ್ವಕಪ್ ಮುಡಿಗೇರಿಸಿಕೊಂಡ ನಂತರ ಹೆಚ್ಚಿಗೆ ಏನನ್ನೂ ಕೇಳಲ್ಲ ಎಂದು ಹೇಳುವ ಮೂಲಕ ಅರ್ಜೈಂಟೇನಾದ ಲಿಯೊನೆಲ್ ಮೆಸ್ಸಿ, ನಿವೃತ್ತಿಯ ಸುಳಿವು ನೀಡಿದ್ದಾರೆ. |