- Tag results for retires
![]() | 26ನೇ ವಯಸ್ಸಿಗೆ ಟೆಸ್ಟ್ ಕ್ರಿಕೆಟ್‌ಗೆ ವನಿಂದು ಹಸರಂಗ ನಿವೃತ್ತಿ ಘೋಷಣೆ!ಶ್ರೀಲಂಕಾ ತಂಡದ ಆಲ್‌ರೌಂಡರ್ ವನಿಂದು ಹಸರಂಗಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಕೇವಲ 26 ನೇ ವಯಸ್ಸಿನಲ್ಲಿ ಅವರು ಟೆಸ್ಟ್ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ. |
![]() | ವಿಶ್ವಕಪ್‌ಗೆ 3 ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ: ಕಣ್ಣೀರಿಡುತ್ತಾ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಏಕದಿನ ನಾಯಕ!ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್‌ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ. |
![]() | 13 ಬಜೆಟ್ ಗಳ ಸರದಾರ ಐಎಸ್ಎನ್ ಪ್ರಸಾದ್ ನಿವೃತ್ತಿ: ಮೂರೂ ಪಕ್ಷಗಳ ಸಿಎಂ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ!ಕಾಂಗ್ರೆಸ್, ಜೆಡಿಎಸ್, ಮತ್ತು ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಹಣಕಾಸು ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಐಎಸ್ ಎನ್ ಪ್ರಸಾದ್ ಶುಕ್ರವಾರ ನಿವೃತ್ತಿಯಾಗಿದ್ದಾರೆ. |
![]() | ಬಿಜೆಪಿ ಟಿಕೆಟ್ ಘೋಷಣೆ ಬದಲು ವಿಕೆಟ್ ಬೀಳ್ತಿವೆ! ಕಾಂಗ್ರೆಸ್ ಲೇವಡಿರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳಿಗೂ ಕಡಿಮೆ ದಿನ ಬಾಕಿಯಿದೆ. ಆದರೆ, ಆಡಳಿತಾರೂಢ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. |
![]() | ಎಲ್ಲ ಮಾದರಿಯ ಕ್ರಿಕೆಟ್ ಗೆ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ವಿದಾಯ2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ ಐರ್ಲೆಂಡ್ ಮೂಲದ ಬ್ಯಾಟ್ಸ್‌ಮನ್ ನನ್ನು ಕಳೆದ ಜೂನ್‌ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು. |