• Tag results for return

ಕುವೈತ್: ಕೊಟ್ಯಂತರ ರೂ. ಕಂಪನಿ ಹಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕನ್ನಡಿಗ ನೌಕರ!

ಕುವೈತ್ ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು, ಕಂಪನಿ ಮಾಲೀಕರು ತಪ್ಪಾಗಿ ತಮ್ಮ ಖಾತೆಗೆ ಜಮೆ ಮಾಡಿದ್ದ ಸುಮಾರು 1.5 ಕೋಟಿ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ

published on : 21st January 2022

ಕೊರೋನಾ ಎಫೆಕ್ಟ್: ಐಟಿ ರಿಟರ್ನ್ ಸಲ್ಲಿಕೆ ಗಡುವು ಮಾರ್ಚ್ 15 ರವರೆಗೆ ವಿಸ್ತರಣೆ

ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಿದೆ.

published on : 11th January 2022

ತೆರಿಗೆ ಪಾವತಿದಾರರಿಗೆ ಶಾಕ್: ಐಟಿ ರಿಟರ್ನ್ಸ್ ಸಲ್ಲಿಕೆಗೆ ಗಡುವು ವಿಸ್ತರಣೆ ಇಲ್ಲ ಎಂದ ಕೇಂದ್ರ ಸರ್ಕಾರ

ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಿಸುವ ಉದ್ದೇಶವಿಲ್ಲ ಎಂದು ಸರ್ಕಾರ ಹೇಳಿದೆ. 

published on : 31st December 2021

ಗುಜರಾತ್‌: ಬ್ರಿಟನ್ ನಿಂದ ವಾಪಸ್ಸಾದ ಇಬ್ಬರಿಗೆ ಓಮಿಕ್ರಾನ್, ಸೋಂಕಿತರ 9ಕ್ಕೆ ಏರಿಕೆ

ಬ್ರಿಟನ್ ನಿಂದ ಇತ್ತೀಚೆಗೆ ಗುಜರಾತ್‌ಗೆ ಆಗಮಿಸಿದ 45 ವರ್ಷದ ಎನ್‌ಆರ್‌ಐ ಮತ್ತು ಹದಿಹರೆಯದ ಹುಡುಗನಿಗೆ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 19th December 2021

ಬೆಳಗಾವಿಯಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ, ನೈಜೀರಿಯಾದಿಂದ ಹಿಂದಿರುಗಿದ ವ್ಯಕ್ತಿಗೆ ಪಾಸಿಟಿವ್

ಇತ್ತೀಚೆಗಷ್ಟೇ ನೈಜೀರಿಯಾದಿಂದ ವಾಪಸಾಗಿದ್ದ ಅಜಂ ನಗರದ ನಿವಾಸಿ 53 ವರ್ಷದ ವ್ಯಕ್ತಿಯೊಬ್ಬರಿಗೆ ಓಮಿಕ್ರಾನ್ ಸೋಂಕು ತಗುಲಿದ್ದು, ಇದು ಬೆಳಗಾವಿಯಲ್ಲಿ ಪತ್ತೆಯಾದ ಮೊದಲ ಕೋವಿಡ್-19 ಹೊಸ ರೂಪಾಂತರಿ ಪ್ರಕರಣವಾಗಿದೆ.

published on : 17th December 2021

ಆರ್ಥಿಕ ಅಪರಾಧಿಗಳು ದೇಶಕ್ಕೆ ಮರಳುವುದು ಬಿಟ್ಟರೆ ಬೇರೆ ಆಯ್ಕೆಗಳಿಲ್ಲ: ಪ್ರಧಾನಿ ನರೇಂದ್ರ ಮೋದಿ

ಹೈ ಪ್ರೊಫೈಲ್ ದೇಶಭ್ರಷ್ಟ ಆರ್ಥಿಕ ಅಪರಾಧಿಗಳನ್ನು ದೇಶಕ್ಕೆ ಕರೆತರಲು ರಾಜತಾಂತ್ರಿಕ ಸೇರಿದಂತೆ ಎಲ್ಲಾ ರೀತಿಯ ಮಾರ್ಗಗಳನ್ನು ಬಳಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಅವರು ದೇಶಕ್ಕೆ ಮರಳುವುದು ಬಿಟ್ಟರೇ ಬೇರೆ ಆಯ್ಕೆಗಳಿಲ್ಲ ಎಂದಿದ್ದಾರೆ.

published on : 18th November 2021

ಭಾರತದ 150 ಪುರಾತನ ಕಲಾಕೃತಿಗಳನ್ನು ನರೇಂದ್ರ ಮೋದಿಯವರಿಗೆ ಮರಳಿಸಿದ ನ್ಯೂಯಾರ್ಕ್: ಭಾರತ ಸರ್ಕಾರ ಕೃತಜ್ಞತೆ

ಮೋದಿ ಮತ್ತು ಬೈಡೆನ್ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ ಭಾರತದ ಪುರಾತನ ಕಲಾಕೃತಿಗಳ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಜಾರಿಗೆ ಮಾತುಕತೆ ನಡೆಸಿದ್ದಾರೆ. 

published on : 27th September 2021

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಡಿಸೆಂಬರ್ 31 ರವರೆಗೆ ವಿಸ್ತರಣೆ

2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.

published on : 9th September 2021

ಭಾರತ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡಕ್ಕೆ ಮರಳಿದ ಜೋಸ್ ಬಟ್ಲರ್, ಜಾಕ್ ಲೀಚ್!

ಟೀಂ ಇಂಡಿಯಾ ವಿರುದ್ಧದ ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯಕ್ಕಾಗಿ ವಿಕೆಟ್‌ಕೀಪರ್‌ ಜೋಸ್‌ ಬಟ್ಲರ್‌ ಮತ್ತು ಸ್ಪಿನ್ನರ್‌ ಜಾಕ್‌ ಲೀಚ್‌ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ. ಎರಡನೇ ಮಗುವಿನ ಜನನದ ಕಾರಣದಿಂದ ಬಟ್ಲರ್ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.

published on : 7th September 2021

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಏಳು ಮಂದಿ ಸುರಕ್ಷಿತವಾಗಿ ಮಂಗಳೂರಿಗೆ ವಾಪಸ್ 

ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

published on : 26th August 2021

ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆ: ಉತ್ತಮ ಆದಾಯ ನಿರೀಕ್ಷೆಯಲ್ಲಿ ರೈತರು

ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ.  77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ  ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು. 

published on : 24th August 2021

ಅಫ್ಘಾನಿಸ್ತಾನ: ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಇಬ್ಬರು ಪಾದ್ರಿಗಳು ಇಂದು ತಾಯ್ನಾಡಿಗೆ

ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಇಬ್ಬರು ಪಾದ್ರಿಗಳು ಭಾನುವಾರ ತಾಯ್ನಾಡಿಗೆ ಮರಳುತ್ತಿದ್ದಾರೆ. 

published on : 22nd August 2021

ಕೋವಿಡ್ ನೆಗೆಟಿವ್ ವರದಿ ಇಲ್ಲದ ಕೇರಳ ಪ್ರಯಾಣಿಕರನ್ನು ಕರ್ನಾಟಕ ಗಡಿಯಿಂದ ವಾಪಾಸ್ ಕಳುಹಿಸಿದ ಪೊಲೀಸರು

ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದ ನೂರಾರು ಕೇರಳ ಪ್ರಯಾಣಿಕರನ್ನು ಕರ್ನಾಟಕದ ಗಡಿ ತಲಪಾಡಿಯಿಂದ ಪೊಲೀಸರು ಸೋಮವಾರ ವಾಪಸ್ ಕಳುಹಿಸಿದ್ದಾರೆ.

published on : 2nd August 2021

ಉದ್ಯಮಗಳ ಜಿಎಸ್ ಟಿ ರಿಟರ್ನ್ಸ್ ಗೆ ಕಡ್ಡಾಯ ಸಿಎ ಆಡಿಟ್ ಬದಲು ಸ್ವಯಂ ಪ್ರಮಾಣೀಕರಿಸಿ ಸಲ್ಲಿಸಲು ಅವಕಾಶ 

ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆಯನ್ನು ಈಗ ಮತ್ತಷ್ಟು ಸರಳೀಕರಣಗೊಳಿಸಲಾಗಿದ್ದು, 5 ಕೋಟಿಗಿಂತಲೂ ಹೆಚ್ಚಿನ ವಹಿವಾಟು ಹೊಂದಿರುವ ತೆರಿಗೆ ಪಾವತಿದಾರರಿಗೆ ರಿಟರ್ನ್ಸ್ ಸಲ್ಲಿಕೆಯ ವಿಧಾನದಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. 

published on : 1st August 2021

ಆದಾಯ ತೆರಿಗೆ ಪೋರ್ಟಲ್ ತಾಂತ್ರಿಕ ದೋಷ: ತಡವಾಗಿ ತೆರಿಗೆ ಪಾವತಿಗೆ ದಂಡ ವಿನಾಯಿತಿ ಸಾಧ್ಯತೆ, ಒತ್ತಡದಲ್ಲಿ ಇನ್ಫೋಸಿಸ್

ಆದಾಯ ತೆರಿಗೆ ಇಲಾಖೆಗೆ ಹೊಸದಾಗಿ ಪ್ರಾರಂಭಿಸಲಾದ ವೆಬ್‌ಸೈಟ್ ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿರುವುದರಿಂದ, ಅಧಿಕಾರಿಗಳು ತಡವಾಗಿ ತೆರಿಗೆ ಪಾವತಿಗೆ ದಂಡವನ್ನು ಮನ್ನಾ ಮಾಡುವ ಬಗ್ಗೆ ಯೋಚಿಸುತ್ತಿದೆ.

published on : 21st July 2021
1 2 3 > 

ರಾಶಿ ಭವಿಷ್ಯ