- Tag results for revenge
![]() | ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ರಾಜಕಾರಣಕ್ಕೆ ಬರಲಿಲ್ಲ: ಗಾಲಿ ಜನಾರ್ಧನ ರೆಡ್ಡಿಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಣಾಯಕ ಪಾತ್ರವಹಿಸಲಿದ್ದು, ನಮ್ಮ ಪಕ್ಷದ ಬೆಂಬಲವಿಲ್ಲದೆ, ರಾಜ್ಯದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹೊಸ ಸರ್ಕಾರವನ್ನು ರಚನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ ಹೇಳಿದರು. |
![]() | ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಹಾಡಹಗಲೇ ಬೀದರ್ ನಡುರಸ್ತೆಯಲ್ಲೇ ಕೊಲೆ!ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. |
![]() | ಎನ್ ಆರ್ ಎಫ್ ಬೆಂಬಲಿಗನ ಮಗುವನ್ನು ಹತ್ಯೆಗೈದ ತಾಲಿಬಾನ್: ಅಫ್ಘಾನಿಸ್ತಾನದಲ್ಲಿ ಮುಂದುವರಿದ ರಿವೆಂಜ್ ಕಿಲ್ಲಿಂಗ್ತಾಲಿಬಾನಿಗಳ ಕೈಯ್ಯಲ್ಲಿ ಮಗುವಿನ ರಕ್ತ ಮೆತ್ತಿರುವುದು ಜಗತ್ತಿನ ದೃಷ್ಟಿಯಲ್ಲಿ ತಾಲಿಬಾನಿಗಳು ಎಷ್ಟಿದ್ದರೂ ತಾಲಿಬಾನಿಗಳೇ ಎನ್ನುವ ತೀರ್ಮಾನಕ್ಕೆ ಬರುವಂತೆ ಮಾಡಿದೆ. |