• Tag results for revenue

ಪಿಂಚಣಿದಾರರ ನೆರವಿಗೆ 'ಹಲೋ ಕಂದಾಯ ಸಚಿವರೇ' ಸಹಾಯವಾಣಿ, ಶೀಘ್ರದಲ್ಲೇ ಸಿಎಂ ಬೊಮ್ಮಾಯಿ ಚಾಲನೆ

ನಿಜವಾದ ಫಲಾನುಭವಿಗಳು ಪಿಂಚಣಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರದಲ್ಲಿಯೇ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿಗೆ ಚಾಲನೆ ನೀಡಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ ಅವರು ಶನಿವಾರ ಹೇಳಿದ್ದಾರೆ.

published on : 1st May 2022

3.58 ಲಕ್ಷ ಅಕ್ರಮ ಪಿಂಚಣಿದಾರರ ಪತ್ತೆ, ಸೌಲಭ್ಯ ರದ್ದು: ಸಚಿವ ಆರ್.‌ಅಶೋಕ 

ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಿ ಪಿಂಚಣಿ ಸೌಲಭ್ಯವನ್ನು ರದ್ದು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

published on : 30th April 2022

ಈ ಬಾರಿ 9,500 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ: ಬಸವರಾಜ ಬೊಮ್ಮಾಯಿ

ಮಾರುಕಟ್ಟೆ ಚೇತರಿಕೆ ಕಂಡಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳಿದ್ದರಿಂದ ಹೆಚ್ಚಿನ ಪ್ರಮಾಣದ ತೆರಿಗೆ ಸಂಗ್ರಹಿಸಲು ಸಾಧ್ಯವಾಗಿದೆ.

published on : 30th March 2022

'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ  'ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ' ಯೋಜನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಗಿರ್ಲಹಳ್ಳಿಯ ಹನುಮಪ್ಪ ದೊಡ್ಡಪ್ಪಯ್ಯ ಅವರಿಗೆ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ನೀಡುವ ಮೂಲಕ‌ ಇಂದು ಚಾಲನೆ ನೀಡಲಾಯಿತು.

published on : 12th March 2022

ರೈತರ ರಕ್ಷಣೆಗಾಗಿ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರದ ನಿರ್ಧಾರ: ಜೆಸಿ ಮಾಧುಸ್ವಾಮಿ

ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರ ವಿರುದ್ಧ ಭೂಕಬಳಿಕೆ ಪ್ರಕರಣಗಳು ದಾಖಲಾಗುತ್ತಿದ್ದು, ರೈತರನ್ನು ಕಿರುಕುಳದಿಂದ ರಕ್ಷಿಸಲು ಕಂದಾಯ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

published on : 9th March 2022

ಬೆಂಗಳೂರು: ಪುರಾತನ ಗೋಡೆ ಗಡಿಯಾರದಲ್ಲಿ ಬಚ್ಚಿಟ್ಟಿದ್ದ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪುರಾತನ ಗೋಡೆ ಗಡಿಯಾರದಲ್ಲಿ ಬಚ್ಚಿಟ್ಟಿದ್ದ 40 ಲಕ್ಷ ರೂಪಾಯಿ ಮೌಲ್ಯದ ಅರ್ಧ ಕೆಜಿ ಆಂಫೆಟಮೈನ್ ಮತ್ತು ಆಮದು ಮಾಡಿಕೊಂಡ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್‌ಗಳನ್ನು ಇತ್ತೀಚೆಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬೆಂಗಳೂರು ಘಟಕವು ಎರಡು ಪ್ರಮುಖ ವಶಪಡಿಸಿಕೊಂಡಿದೆ.

published on : 7th March 2022

ಪ್ಯಾಂಡಮಿಕ್ ವರ್ಷ 2022 ರಲ್ಲಿ ಪುಟಿದೆದ್ದ ಭಾರತೀಯ ಐಟಿ ಆದಾಯ, ದಶಕದಲ್ಲೇ ವೇಗದ ಬೆಳವಣಿಗೆ 

ಭಾರತದ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಪ್ಯಾಂಡಮಿಕ್ ಪೀಡಿತ 2022 ನೇ ಆರ್ಥಿಕ ವರ್ಷದಲ್ಲಿ ಬರೊಬ್ಬರಿ 227 ಬಿಲಿಯನ್ ಡಾಲರ್ ಮೌಲ್ಯವನ್ನು ದಾಟಿದೆ. 

published on : 15th February 2022

ಜೀವಂತ ವ್ಯಕ್ತಿಯ ಮರಣ ಪ್ರಮಾಣಪತ್ರ ಜಾರಿ: ಕಂದಾಯ ಅಧಿಕಾರಿಗಳ ವಿರುದ್ಧ ಎಫ್ ಐ ಆರ್

ಊರಿನಲ್ಲಿ ಕೆಲವರು ಶಿವರಾಜ್ ನಿಧನ ಸುದ್ದಿಯಿದ್ದ ಪೋಸ್ಟರ್ ಗಳನ್ನು ಗೋಡೆ ಮೇಲೆ ಅಂಟಿಸಿದ್ದರು.

published on : 1st February 2022

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ 2022: 3000 ಹುದ್ದೆಗಳು ಖಾಲಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ 

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

published on : 2nd January 2022

ಭಾರತದಲ್ಲಿ ಗೂಗಲ್, ಫೇಸ್ ಬುಕ್ ವಾರ್ಷಿಕ ಆದಾಯ 23,313 ಕೋಟಿ ರೂ.!; ಸಂಸತ್ತಿಗೆ ಮಾಹಿತಿ

ಸಾಂಪ್ರದಾಯಿಕ ಮಾಧ್ಯಮ ಸಂಸ್ಥೆಗಳಲ್ಲಿ ಬರುವ ಸುದ್ದಿಗಳನ್ನು ಹೋಸ್ಟ್ ಮಾಡುವ ಮೂಲಕ ಫೇಸ್‌ಬುಕ್ , ಗೂಗಲ್‌ನಂತಹ ಟೆಕ್ ಸಂಸ್ಥೆಗಳಿಗೆ ಬರುವ ಆದಾಯ  ಎಷ್ಟು  ನಿಮಗೆ ತಿಳಿದಿದೆಯೇ?  ಈ  ಕುರಿತು ದೇಶದ ಸಂಸತ್ತಿನಲ್ಲಿ ಉತ್ತರ ಲಭಿಸಿದೆ.

published on : 15th December 2021

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲು ಕ್ರಮ: ಆರ್ ಅಶೋಕ್

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

published on : 14th December 2021

ಅಕ್ರಮ ಮರಳು ಸಾಗಾಣಿಕೆ ತಡೆದ ಕಂದಾಯ ನಿರೀಕ್ಷಕ ಮತ್ತವರ ಕುಟುಂಬದವರ ಮೇಲೆ ಹಲ್ಲೆ: 10 ಆರೋಪಿಗಳ ಬಂಧನ

ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

published on : 4th December 2021

ಬಳ್ಳಾರಿ: ಮರಳು ಮಾಫಿಯಾ ತಂಡದಿಂದ ಕಂದಾಯ ನಿರೀಕ್ಷಕ-ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆ

ಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ(Revenue inspector) ಹಾಗೂ ಗ್ರಾಮ ಲೆಕ್ಕಿಗನ(Village Accountant) ಮೇಲೆ 15 ಜನರ ತಂಡವೊಂದು ಹಲ್ಲೆ ಮಾಡಿರುವ ಘಟನೆ ಮೊನ್ನೆ ಬುಧವಾರ ರಾತ್ರಿ ನಡೆದಿದೆ.

published on : 3rd December 2021

ನವೆಂಬರ್ 23 ರವರೆಗೆ ನೇರ ತೆರಿಗೆಯ ನಿವ್ವಳ ಸಂಗ್ರಹ ಶೇ. 68 ರಷ್ಟು ಹೆಚ್ಚಳ

ಏಪ್ರಿಲ್ 1 ರಿಂದ ನವೆಂಬರ್ 23 ರವರೆಗೆ ನೇರ ತೆರಿಗೆಯ ನಿವ್ವಳ ಸಂಗ್ರಹವು ಶೇ.  68 ರಷ್ಟು ವೃದ್ಧಿಯಾಗಿದ್ದು, 6.92 ಕೋಟಿ ರೂಪಾಯಿಗಳಷ್ಟಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ತಿಳಿಸಿದ್ದಾರೆ.

published on : 29th November 2021

ಬೆಂಗಳೂರು ಮೆಟ್ರೋ ಅರ್ಧವಾರ್ಷಿಕ ಆದಾಯ ಕಳೆದ ವರ್ಷಕ್ಕಿಂತ ನಾಲ್ಕು ಪಟ್ಟು ಹೆಚ್ಚಳ: ವರದಿ

ಕೋವಿಡ್ ಸಾಂಕ್ರಾಮಿಕದಿಂದಾಗಿ ಭಾರೀ ಪ್ರಮಾಣದ ಹೊಡೆತಕ್ಕೊಳಗಾಗಿದ್ದ, ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮತ್ತೆ ಚೇತರಿಸಿಕೊಂಡಿದೆ.

published on : 27th November 2021
1 2 3 > 

ರಾಶಿ ಭವಿಷ್ಯ