ರಾಜ್ಯಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಗಮನಹರಿಸಿ: ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ
ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಕುರಿತಂತೆ ಸಮೀಕ್ಷೆ ನಡೆಸಿ, ಜೊತೆಗೆ ವಿದ್ಯಾರ್ಥಿಗಳ ಆರೋಗ್ಯ ಬಗ್ಗೆ ಹೆಚ್ಚನ ಗಮನ ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.