- Tag results for rice
![]() | ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳಇತ್ತೀಚೆಗಷ್ಟೇ ಇಳಿಕೆ ಕಂಡಿದ್ದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. |
![]() | ಸಿಂಗಾಪುರಕ್ಕೆ ಅಕ್ಕಿ ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪಕೇಂದ್ರ ಸರ್ಕಾರ ಸಿಂಗಾಪುರಕ್ಕೆ ಅಕ್ಕಿ ನೀಡುತ್ತದೆ. ಆದರೆ, ಕರ್ನಾಟಕ ರಾಜ್ಯಕ್ಕೆ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. |
![]() | ಬಿಕ್ಕಟ್ಟು: ತೈಲ ಬೆಲೆ ಹೆಚ್ಚಿಸಿದ ಸರ್ಕಾರ, ಪಾಕಿಸ್ತಾನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆ!ಪಾಕಿಸ್ತಾನದ ಉಸ್ತುವಾರಿ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿದೆ. ಈ ಹೆಚ್ಚಳದೊಂದಿಗೆ ಬೆಲೆಗಳು ಹೊಸ ದಾಖಲೆಯ ಮಟ್ಟವನ್ನು ತಲುಪಿವೆ. |
![]() | ಕೈಕೊಟ್ಟ ಮುಂಗಾರು: ಆಹಾರ ಪದಾರ್ಥಗಳ ಬೆಲೆ ಇನ್ನಷ್ಟು ಹೆಚ್ಚಳ ಸಾಧ್ಯತೆಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ದೇಶಾದ್ಯಂತ ಹಣದುಬ್ಬರ ಪರಿಸ್ಥಿತಿ ಮುಂದಿನ ದಿನಗಳಲ್ಲಿ ತೀವ್ರಗೊಳ್ಳಲಿದೆ ಎಂದು ಬ್ಯಾಂಕ್ ಆಫ್ ಬರೋಡಾ ವರದಿ ಮಾಡಿದೆ. |
![]() | ದೇಶದ್ಯಾಂತ ಮುಂಗಾರು ಕಣ್ಣಮುಚ್ಚಾಲೆ; ಗಗನಕ್ಕೇರುತ್ತಿದೆ ಅಕ್ಕಿ ಬೆಲೆ: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯಕ್ಕೆ ಕುತ್ತು!ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ, ಆದರೆ ಈ ಯೋಜನೆಗೆ ಗಂಭೀರ ತೊಡಕು ಎದುರಾಗಿದೆ. |
![]() | ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ: ಆಹಾರ ಸಚಿವ ಕೆಎಚ್ ಮುನಿಯಪ್ಪರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಸೋಮವಾರ ಹೇಳಿದ್ದಾರೆ. |
![]() | ಟೊಮೇಟೊ ಬೆಲೆ ಇಳಿಕೆಯಿಂದ ರೈತರು ಕಂಗಾಲು; ಕೋಲಾರ ಮಾರುಕಟ್ಟೆಯಲ್ಲಿ ಕೆಜಿಗೆ 6-16 ರೂ.ಗೆ ಮಾರಾಟಕೆಂಪು ಸುಂದರಿಯ ಯುಗ ಅಂತ್ಯವಾದಂತೆ ಭಾಸವಾಗುತ್ತಿದೆ. ಕಾರಣ ಇಷ್ಟೆ, ಕಳೆದ ಎರಡ್ಮೂರು ತಿಂಗಳ ಹಿಂದೆ ಕೆಜಿಗೆ 200 ರೂ.ಗೆ ಮಾರಾಟವಾಗುತ್ತಿದ್ದ ಟೊಮೇಟೊ ಬೆಲೆ ಇದೀಗ ಕುಸಿತವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. |
![]() | ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲೂ ಗಣನೀಯ ಇಳಿಕೆ, ಇಲ್ಲಿದೆ ನೂತನ ದರ ವಿವರ!ಇತ್ತೀಚೆಗಷ್ಟೇ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ದರ ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲೂ ಗಣನೀಯ ಇಳಿಕೆ ಮಾಡಿದೆ. |
![]() | ಗ್ಯಾಸ್ ಸಿಲಿಂಡರ್ ದರ ಕಡಿತ: ನನ್ನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸಿ, ಜೀವನ ಸುಲಭಗೊಳಿಸುತ್ತದೆ ಎಂದ ಪ್ರಧಾನಿ ಮೋದಿಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. |
![]() | ಪೂರೈಕೆ ಹೆಚ್ಚಳ: ರಾಜ್ಯದಲ್ಲಿ ಟೊಮೇಟೊ ಬೆಲೆಯಲ್ಲಿ ತೀವ್ರ ಕುಸಿತ, ಕೆಜಿ 20 ರೂ.ಗೆ ಮಾರಾಟಕೆಲವು ವಾರಗಳ ಹಿಂದೆ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 140 ರೂ.ಗಳಷ್ಟಿದ್ದ ಟೊಮೇಟೊ ಬೆಲೆ ಇದೀಗ ತೀವ್ರ ಕುಸಿತ ಕಂಡಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಟೊಮೇಟೊ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ಕೆಜಿ ಟೊಮೇಟೊ 20 ರೂ.ಗೆ ಮಾರಾಟವಾಗುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ: ಕುಚಲಕ್ಕಿ ರಫ್ತಿಗೆ ಶೇ 20ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ. |
![]() | 'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ?'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ? ಎಂದು ಪ್ರಶ್ನಿಸಿದೆ. |
![]() | ಈರುಳ್ಳಿಗೆ ರೇಟ್ ಜಾಸ್ತಿಯಾದರೆ ನಾಲ್ಕು ತಿಂಗಳು ತಿನ್ನಬೇಡಿ: ಮಹಾರಾಷ್ಟ್ರ ಸಚಿವ ದಾದಾ ಭೂಸೆಕಳೆದ ಎರಡು ತಿಂಗಳು ಟೊಮ್ಯಾಟೊ ಬೆಲೆ ಗಗನಕ್ಕೇರಿ ಗ್ರಾಹಕರು ತೀವ್ರ ಬೆಲೆ ತೆರಬೇಕಾಗಿ ಬಂತು. ಇದೀಗ ಅದರ ಬೆಲೆ ಇಳಿಕೆಯಾಗಿ ಈರುಳ್ಳಿ ಬೆಲೆ ಏರಿಕೆಯಾಗುವ ಸೂಚನೆ ಸಿಕ್ಕಿದೆ. |
![]() | ಟೊಮೆಟೊ ಬೆಲೆ ಕೆಜಿಗೆ 50-70 ರೂಪಾಯಿಗೆ ಇಳಿಕೆ: ಕೇಂದ್ರ ಸರ್ಕಾರಹೊಸ ಬೆಳೆ ಆಗಮನದೊಂದಿಗೆ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಕೆಜಿಗೆ 50 ರಿಂದ 70 ರೂಪಾಯಿಗೆ ಕುಸಿದಿದ್ದು, ದರಗಳು ಸಾಮಾನ್ಯ ಮಟ್ಟಕ್ಕೆ ಬರುವವರೆಗೆ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಮಾಡುವುದನ್ನು ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. |
![]() | ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ: ಸರ್ಕಾರದ ಸ್ಪಷ್ಟನೆಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. |