ರಾಜ್ಯರಸ್ತೆ ಸುರಕ್ಷತೆಗೆ ರ್ಯಾಲಿ: Hero MotoCorp ಜೊತೆ TNIE ಅಭಿಯಾನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್(The New Indian Express), ಹೀರೋ ಮೋಟೋಕಾರ್ಪ್(Hero MotoCorp) ಸಹಯೋಗದೊಂದಿಗೆ ಆಯೋಜಿಸಿರುವ 'ರೈಡ್ ಸೇಫ್ ಇಂಡಿಯಾ' ಅಭಿಯಾನಕ್ಕೆ ಇಂದು ಭಾನುವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಚಾಲನೆ ನೀಡಿದರು.