- Tag results for rider
![]() | ರಸ್ತೆ ಅಪಘಾತ: ಚಿಕ್ಕಪ್ಪನ ಅಂತ್ಯಸಂಸ್ಕಾರಕ್ಕೆ ಬಂದವರಿಗೆ ಊಟ ತರಲು ಹೋಗಿದ್ದ 9ನೇ ತರಗತಿ ಬಾಲಕ ಸಾವುಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. |
![]() | ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ. |
![]() | ಬೆಂಗಳೂರು: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ, ಕಾರು ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವುಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕಿ ಮಾಡಿದ ಎಡವಟ್ಟಿಗೆ ಬೆಂಗಳೂರಿನಲ್ಲಿ ಜೀವವೊಂದು ಬಲಿಯಾಗಿದೆ. ಹೆಸರಘಟ್ಟ ಮುಖ್ಯರಸ್ತೆಯ ಬಾಗಲಗುಂಟೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. |
![]() | ಬೆಂಗಳೂರು: BMTC ಗೆ ಮತ್ತೊಂದು ಬಲಿ, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವುಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಸಮೀಪ ಸಂಭವಿಸಿದೆ. |
![]() | ಬೆಂಗಳೂರು: ನಡುರಸ್ತೆಯಲ್ಲಿ ವೃದ್ಧ ಚಾಲಕನನ್ನು ಸ್ಕೂಟರ್ ನಲ್ಲಿ ಎಳೆದೊಯ್ದ ಯುವಕ; ಪ್ರತ್ಯಕ್ಷದರ್ಶಿಗಳು ಹೇಳುವುದೇನು?ನಗರದ ಮಾಗಡಿ ರಸ್ತೆ ಟೋಲ್ಗೇಟ್ ಬಳಿ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣ ಸಂಬಂಧ ಬೈಕ್ ಸವಾರ ಸುಹೇಲ್ ಅಲಿಯಾಸ್ ಸಾಹಿಲ್ ಸಯ್ಯದ್ನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇಂದು ಹೆಚ್ಚಿನ ವಿಚಾರಣೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. |
![]() | ಬೆಂಗಳೂರು: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರನ ವಿರುದ್ಧ ಎರಡು ಎಫ್ಐಆರ್ ದಾಖಲುಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು... |
![]() | ಗದಗ: ಬೈಕ್ ಗಳ ನಡುವೆ ಡಿಕ್ಕಿ, ಕೆಳಗೆ ಬಿದ್ದ ಸವಾರರ ಮೇಲೆ ಲಾರಿ ಹರಿದು, ಇಬ್ಬರ ದುರ್ಮರಣ!ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವುಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ. |
![]() | ವಿಡಿಯೋ: ದೆಹಲಿ ಕಂಟೋನ್ಮೆಂಟ್ ಬಳಿ ಗನ್ ತೋರಿಸಿ ವ್ಯಕ್ತಿಯೊಬ್ಬರ ಎಸ್‌ಯುವಿ ದರೋಡೆ ಮಾಡಿದ ಬೈಕ್ ಸವಾರರುರಾಷ್ಟ್ರ ರಾಜಧಾನಿಯ ಜನನಿಬಿಡ ರಸ್ತೆಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು 35 ವರ್ಷದ ವ್ಯಕ್ತಿಯೊಬ್ಬರಿಂದ ಎಸ್‌ಯುವಿಯನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ದೊಡ್ಡಬಳ್ಳಾಪುರ: ಬೈಕ್ಗೆ ಕ್ಯಾಂಟರ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣಕ್ಯಾಂಟರ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮ ಬಂದರ್ಲಹಳ್ಳಿ ಬಳಿ ನಡೆದಿದೆ. |
![]() | ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. |
![]() | ದ್ವಿ ಚಕ್ರವಾಹನದಲ್ಲಿ ಹಿಂಬದಿ ಪ್ರಯಾಣಿಕರಿಗೆ ನಿರ್ಬಂಧ: ನಿಯಮ ಹಿಂತೆಗೆದುಕೊಂಡ ಮಂಗಳೂರು ಪೊಲೀಸ್!ಇತ್ತೀಚಿನ ಯುವಕರ ಸರಣಿ ಕೊಲೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಗುರುವಾರ ದ್ವಿಚಕ್ರವಾಹನದ ಹಿಂಬದಿಯಲ್ಲಿ ಪುರುಷ ಪ್ರಯಾಣಿಕರನ್ನು ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು 45 ನಿಮಿಷದೊಳಗೆ ಹಿಂಪಡೆದಿದ್ದಾರೆ. |
![]() | ಬೆಂಗಳೂರು: ವಾಹನ ಸವಾರರಿಗೆ ಗುಡ್ ನ್ಯೂಸ್; ಅನಗತ್ಯ ವಾಹನ ತಪಾಸಣೆಗೆ ಡಿಜಿಪಿ ಬ್ರೇಕ್!ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. |
![]() | ದಾಖಲೆ ಬರೆದ ಡಿ ಕಾಕ್-ರಾಹುಲ್ ಜೋಡಿ; ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಆರಂಭಿಕ ಜೊತೆಯಾಟ!ಐಪಿಎಲ್ ಇತಿಹಾಸದಲ್ಲಿಯೇ ಲಖನೌ ಸೂಪರ್ ಜೈಂಟ್ಸ್ ತಂಡ ಕ್ವಿಂಟನ್ ಡಿ ಕಾಕ್-ಕೆಎಲ್ ರಾಹುಲ್ ಜೋಡಿ ಅಪೂರ್ವ ದಾಖಲೆ ನಿರ್ಮಿಸಿದೆ. |
![]() | ಐಪಿಎಲ್ 2022: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಗೆ ವಿರೋಚಿತ ಜಯಹಾಲಿ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ರೋಚಕ ಪಂದ್ಯ ದಾಖಲಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ 2 ರನ್ ಗಳ ವಿರೋಚಿತ ಜಯ ದಾಖಲಿಸಿದೆ. |