- Tag results for rishab
![]() | 10 ಸೈಮಾ ಪ್ರಶಸ್ತಿ ಬಾಚಿಕೊಂಡ ರಿಷಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಸಿನಿಮಾ!ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ 'ಕಾಂತಾರ' ಸಿನಿಮಾ ಕಳೆದ ವರ್ಷ ದೊಡ್ಡ ದಾಖಲೆಯನ್ನೇ ಸೃಷ್ಟಿಸಿದೆ, ಅದರ ಜೊತೆಗೆ ಹಲವು ಪ್ರಶಸ್ತಿಗಳನ್ನು ದಕ್ಕಿಸಿಕೊಂಡಿದೆ, ಕಾಂತಾರ ಸಿನಿಮಾ ಪ್ರಶಸ್ತಿ ಯಾತ್ರೆ ಮತ್ತೆ ಮುಂದುವರಿದಿದೆ. |
![]() | ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕಾಂತಾರ ಪ್ರೀಕ್ವೆಲ್‌ನ ತಯಾರಿಯಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ, ಖ್ಯಾತ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. |
![]() | ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. |
![]() | ಹುಟ್ಟುಹಬ್ಬದಂದು ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಕ್ಷಿತ್- ರಿಷಬ್- ಪ್ರಮೋದ್ ಶೆಟ್ಟಿ: ಧರ್ಮ- ಶಿವ ಸ್ನೇಹಕ್ಕೆ ಫ್ಯಾನ್ಸ್ ಫಿದಾ!ನಟ- ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಬರ್ತ್ ಡೇ ಸೆಲೆಬ್ರೆಟ್ ಮಾಡಿದ್ದಾರೆ. |
![]() | ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿಕಾಂತಾರ ಎಂಬ ಅಪ್ಪಟ ಕನ್ನಡ ಸೊಗಡಿನ ಚಿತ್ರ ಮಾಡಿ ಇಡೀ ಭಾರತ ಚಿತ್ರರಂಗ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ-ನಟ ರಿಷಬ್ ಶೆಟ್ಟಿ ತಮ್ಮೆಲ್ಲಾ ಈ ಯಶಸ್ಸಿಗೆ ಅಭಿಮಾನಿಗಳು ಕೊಡುತ್ತಿರುವ ಪ್ರೀತಿ, ಹಾರೈಕೆ, ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ. |
![]() | ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ 'ವಿಶ್ವ ಶ್ರೇಷ್ಠ ಕನ್ನಡಿಗ' 2023 ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು!ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’(Kantara) ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ(Rishab Shetty) ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು. |
![]() | ಭಾವುಕತೆಗೆ ಸಾಕ್ಷಿಯಾದ ಕ್ಷಣ: ತಂದೆಯಿಂದಲೇ ಅಧಿಕಾರ ವಹಿಸಿಕೊಂಡ ಮಹಿಳಾ ಎಸ್‌ಐ!ಇನ್ಸ್ ಪೆಕ್ಟರ್ ಆಗಿದ್ದ ತಂದೆ ವರ್ಗಾವಣೆಯಾಗಿ ತೆರಳುವಾಗ ತಮ್ಮ ಹುದ್ದೆಯ ಉಸ್ತುವಾರಿಯನ್ನು ತಮ್ಮ ಪುತ್ರಿಗೆ ವಹಿಸಿದ್ದಾರೆ. ಮಗಳಿಗೆ ಹೂ ಗುಚ್ಛ ನೀಡಿ ಸೀಟ್ ನಲ್ಲಿ ಕೂರಿಸಿದ್ದಾರೆ. ನಗರದ ಸೆಂಟ್ರಲ್ ಪೊಲೀಸ್ ಠಾಣೆ ಸಿಬ್ಬಂದಿ ಅಪರೂಪದ ಈ ಭಾವುಕತೆಯ ಕ್ಷಣಕ್ಕೆ ಸಾಕ್ಷಿಯಾದರು. |
![]() | ಕಾಂತಾರ ಪ್ರೀಕ್ವೆಲ್: ರಿಷಬ್ ಶೆಟ್ಟಿ ಮುಂದಿವೆ ಹೊಸ ಸವಾಲು; ಪಾತ್ರಕ್ಕಾಗಿ ಹಲವು ರೀತಿಯಲ್ಲಿ ಸಿದ್ಧತೆ!ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಸಿದ್ಧತೆಗೊಳಿಸುತ್ತಿದ್ದಾರೆ. |
![]() | 1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣಕ್ಕೆ ಸಂಪುಟ ಒಪ್ಪಿಗೆ1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣ ಸಂಬಂಧ ಸಣ್ಣ ನೀರಾವರಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದಿಸಿದೆ. |
![]() | ಕಾರವಾರದ ದೇರಿಯಾ ಗ್ರಾಮಕ್ಕೆ 'ಕಾಂತಾರ' ಹೀರೋ ರಿಷಬ್ ಶೆಟ್ಟಿ ಭೇಟಿ'ಕಾಂತಾರ' ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ಅವರು ಕಾಳಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ಅರಣ್ಯವಾಸಿಗಳೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಿದರು, ಅಲ್ಲಿನ ನಿವಾಸಿಗಳೊಂದಿಗೆ ಸಂವಾದ ನಡೆಸಿ ಸಂರಕ್ಷಣೆಗೆ ಅವರ ಕೊಡುಗೆಯ ಬಗ್ಗೆ ತಿಳಿದುಕೊಂಡರು. |
![]() | ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ: ಕನಸು ಹುಟ್ಟಿದ ಊರು 'ಕೆರಾಡಿ' ಹೆಸರಿಟ್ಟ ಡಿವೈನ್ ಸ್ಟಾರ್!ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಹೊಸ ಹೆಜ್ಜೆ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. |
![]() | ‘ವಾಘಚಿಪಾಣಿ' ಒಂದು ವಿಶಿಷ್ಟ ದೃಶ್ಯ ಅನುಭವ ನೀಡಲಿದೆ: ನಿರ್ದೇಶಕ ನಟೇಶ್ ಹೆಗ್ಡೆಇಂದಿನ ಡಿಜಿಟಲ್ ಯುಗದಲ್ಲಿ ಚಿತ್ರ ತಯಾರಕರು ಚಿತ್ರ ನಿರ್ಮಾಣದಲ್ಲಿ ಹಳೆಯ ವಿಧಾನ ಅನುಸರಿಸುವುದು ತೀರಾ ವಿಶೇಷ ಮತ್ತು ಅಸಹಜವಾಗಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಪೆಡ್ರೊ ಚಿತ್ರದ ನಿರ್ದೇಶಕ ನಟೇಶ್ ಹೆಗ್ಡೆ ಅವರು ತಮ್ಮ ಮುಂದಿನ ಚಿತ್ರ ವಾಘಚಿಪಾಣಿಯ ಬಗ್ಗೆ ಹಲವು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ. |
![]() | 'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್ಭರತ್ ರಾಜ್ ನಿರ್ದೇಶನದ ಲಾಫಿಂಗ್ ಬುದ್ಧ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೇವು. |
![]() | ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಬೊಮ್ಮಾಯಿ: ಆಕಸ್ಮಿಕವಾಗಿ ಸಿಕ್ಕ ರಿಷಬ್ ಶೆಟ್ಟಿ ಬಗ್ಗೆ ಸಿಎಂ ಹೇಳಿದ್ದೇನು?ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮುನ್ನ ಸಿಎಂ ಬಸವರಾಜ ಬೊಮ್ಮಾಯಿಯವರ ದೇವಾಲಯ ದರ್ಶನ ಮುಂದುವರಿದಿದೆ. |