- Tag results for river
![]() | ಬಸ್ ಚಾಲಕನಿಗೆ ಹೃದಯಾಘಾತ: ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿಸಿದ ವಿದ್ಯಾರ್ಥಿನಿ!ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು ನೋವಿನಿಂದ ಬಳಲಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿನಿಯೊಬ್ಬಳು ಬಸ್ ಸ್ಟೀರಿಂಗ್ ಹಿಡಿದು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಧೈರ್ಯವನ್ನು ಎಲ್ಲರೂ ಶ್ಲಾಘಿಸುತ್ತಿದ್ದಾರೆ. |
![]() | ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲುಇಬ್ಬರು ಮಕ್ಕಳೊಂದಿಗೆ ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ಪನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. |
![]() | ಮಹಾದಾಯಿ ನದಿ ವಿಚಾರದಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ: ಗೋವಾ ಸಿಎಂಗೆ ಕಾಂಗ್ರೆಸ್ 7 ದಿನ ಗಡುವುಮಹಾದಾಯಿ ನದಿ ವಿವಾದವನ್ನು ಬಿಜೆಪಿ ಬಗೆಹರಿಸಿ ಕರ್ನಾಟಕಕ್ಕೆ ನೀರು ನೀಡಿದೆ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಒಂದು ವಾರದೊಳಗೆ ಖಂಡಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಗೋವಾ ಮುಖ್ಯಮಂತ್ರಿ.. |
![]() | ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. |
![]() | ಕರ್ನಾಟಕದ 17 ಕಲುಷಿತ ನದಿಗಳ ಗುಣಮಟ್ಟ ಪರಿಶೀಲನೆ ಆರಂಭ: KSPCBಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಅಧಿಕಾರಿಗಳು ಇತ್ತೀಚೆಗೆ ಕಲುಷಿತಗೊಂಡಿರುವ 17 ನದಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತನ್ನ ವರದಿಯಲ್ಲಿ ತಿಳಿಸಿದೆ. |
![]() | ಪುಣೆ: ನದಿಯಲ್ಲಿ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆ, ಸಾಮೂಹಿಕ ಆತ್ಮಹತ್ಯೆ ಶಂಕೆಪುಣೆ ಜಿಲ್ಲೆಯ ದೌಂಡ್ ಪಟ್ಟಣದ ನದಿಯಿಂದ ಒಂದೇ ಕುಟುಂಬದ 7 ಸದಸ್ಯರ ಮೃತದೇಹಗಳನ್ನು ಹೊರತೆಗೆಯಲಾಗಿದೆ.ಇದೊಂದು ಆಕಸ್ಮಿಕ ಸಾವು ಎಂದು ಪೊಲೀಸರು ವರದಿ ಮಾಡಿದ್ದಾರೆ. |
![]() | ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. |
![]() | ಪತ್ನಿ ಜೊತೆ ಅಕ್ರಮ ಸಂಬಂಧ: ಯುವಕನ ಭೀಕರ ಹತ್ಯೆ, ದೇಹ 12 ತುಂಡು!!ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮತ್ತು ದೇಹ ತುಂಡರಿಸಿದ ಘಟನೆ ಹಸಿರಾಗಿರುವಂತೆಯೇ ಇತ್ತ ಉತ್ತರ ಪ್ರದೇಶದಲ್ಲಿ ಇಂತಹುದೇ ಮತ್ತೊಂದು ಘಟನೆ ವರದಿಯಾಗಿದೆ. |
![]() | ಕ್ಷುಲ್ಲಕ ಗಲಾಟೆ: ಕಾರು ತಡೆಯಲು ಯತ್ನಿಸಿ ಬಾನೆಟ್ ಹತ್ತಿದ ವ್ಯಕ್ತಿಯ ಎಳೆದೊಯ್ದ ಚಾಲಕಿವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ. |
![]() | ಕುಡಿದ ಅಮಲಿನಲ್ಲಿ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆಯನ್ನು ಕಾರಿನಲ್ಲಿ ಎಳೆದೊಯ್ದ ಚಾಲಕದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರನ್ನು ಇಂದು ಮುಂಜಾನೆ 10-15 ಮೀಟರ್ ದೂರ ಕಾರಿನಲ್ಲಿ ಎಳೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಲಾರಿ ಚಾಲಕರ ಕೆಲಸದ ಅವಧಿ ನಿಗದಿಗೆ ಶೀಘ್ರವೇ ಕಾನೂನು: ಗಡ್ಕರಿಲಾರಿ ಚಾಲಕರ ಕೆಲಸದ ಅವಧಿ ನಿರ್ಧರಿಸಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಮತ್ತು 2025 ರ ಅಂತ್ಯದೊಳಗೆ ರಸ್ತೆ ಅಪಘಾತಗಳನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ... |
![]() | ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. |
![]() | ಗಂಗಾ ವಿಲಾಸ್ ಕ್ರೂಸ್ ಬುಕಿಂಗ್: ಭಾರತೀಯರು ಪ್ರಯಾಣಿಸಬೇಕಾದರೆ ಕಾಯಬೇಕು ಭರ್ತಿ 1 ವರ್ಷ!ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆ ಎಂವಿ ಗಂಗಾ ವಿಲಾಸ್ ಕ್ರೂಸ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಈ ಐಷಾರಾಮಿ ಕ್ರೂಸ್ನಲ್ಲಿ ಸ್ವೀಡನ್ನಿಂದ 31 ಪ್ರವಾಸಿಗರು ಪ್ರಯಾಣಿಸುತ್ತಿದ್ದಾರೆ. |
![]() | ಭಾರತವನ್ನು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ, ಹೃದಯದಿಂದ ಅನುಭವಿಸಬೇಕು: ಪ್ರಧಾನಿ ನರೇಂದ್ರ ಮೋದಿಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತ ದೇಶವನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ, ಹೃದಯಾಂತರಾಳದಿಂದ ಅನುಭವಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. |
![]() | ಸ್ಪಾ, ಜಿಮ್, ಶಬ್ದಮಾಲೀನ್ಯ ನಿಯಂತ್ರಕ ತಂತ್ರಜ್ಞಾನ: ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ನ ವಿಶೇಷತೆಗಳು!ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದು, ಈ ಕ್ರೂಸ್ ನ ವಿಶೇಷತೆಗಳು ಇಲ್ಲಿವೆ. |