ರಾಜ್ಯಇಸ್ರೊ: ಚಿನೂಕ್ ಹೆಲಿಕಾಪ್ಟರ್ ಬಳಸಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು(ISRO) ಭಾನುವಾರ ಚಿತ್ರದುರ್ಗದಲ್ಲಿ ತನ್ನ ಅಭಿವೃದ್ಧಿ ಹಂತದಲ್ಲಿರುವ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ (RLV) ಲ್ಯಾಂಡಿಂಗ್ ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು.