- Tag results for road
![]() | ಕಾಡಿನ ಮೇಲೆ ಅತ್ಯಂತ ಪ್ರೀತಿ, ಕಾಳಜಿ: ಜಾರ್ಖಂಡ್ ರಾಜ್ಯದ ಈ ಗ್ರಾಮಸ್ಥರಿಗೆ ರಸ್ತೆಯೇ ಬೇಡವಂತೆ!ಕಾಡಿನ ಮೇಲಿನ ಒಂದು ರೀತಿಯ ಪ್ರೀತಿಯಲ್ಲಿ, ರಸ್ತೆಯ ಕೊರತೆಯಿದ್ದರೂ ಯಾವುದೇ ವಾಹನ ತಲುಪಲು ಸಾಧ್ಯವಿಲ್ಲದಿದ್ದರೂ ಕೂಡ ಹೊರ ಪ್ರಪಂಚದಿಂದ ಬಹುತೇಕ ಪ್ರತ್ಯೇಕವಾಗಿರುವ ಜಾರ್ಖಂಡ್ ರಾಜ್ಯದ ಸಿಮ್ಡೆಗಾದ ಚಿಮ್ಟಿಘಾಟಿ ಗ್ರಾಮದ ಆದಿವಾಸಿಗಳು ಎರಡು ಬಾರಿ ರಸ್ತೆ ನಿರ್ಮಿಸುತ್ತೇವೆ ಎಂದು ಪ್ರಸ್ತಾಪ ಬಂದರೂ ನಿರಾಕರಿಸಿದ್ದಾರೆ. |
![]() | 15 ವರ್ಷಕ್ಕಿಂತ ಹಳೆಯ 10 ಸಾವಿರ ಸರ್ಕಾರಿ ವಾಹನಗಳು ರದ್ದಿಗೆ: ಹಂತ ಹಂತವಾಗಿ ಕ್ರಷರ್ ಗೆಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 15 ವರ್ಷ ಮೇಲ್ಪಟ್ಟ ಎಲ್ಲಾ ವಾಹನಗಳನ್ನು ರದ್ದುಗೊಳಿಸಬೇಕು ಎಂಬ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಕನಿಷ್ಠ 10,000 ವಾಹನಗಳು ರದ್ದಿಗೆ ಒಳಗಾಗಲಿವೆ. |
![]() | ಎದುರು ಮಲಗಿದ್ದ ವ್ಯಕ್ತಿ ಮೇಲೆ ರೋಡ್ ರೋಲರ್ ಹರಿದು ವ್ಯಕ್ತಿ ಸಾವು!ಎದುರು ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೇರಳದ ಅಂಚಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. |
![]() | ಸರ್ಕಾರದ ಹೊಸ ನಿಯಮ: ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸತೀಶ್ ಜಾರಕಿಹೊಳಿ ಘೋಷಣೆಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ಇಲ್ಲಿಯವರೆಗೆ ಈ ರೂಲ್ಸ್ ಇರಲಿಲ್ಲ. |
![]() | ಜಿ20 ಶೃಂಗಸಭೆ: ಬೆಲ್ಟ್ ಅಂಡ್ ರೋಡ್ ಪ್ರಾಜೆಕ್ಟ್ ನಿಂದ ಹೊರಬಿದ್ದ ಇಟಲಿ, ಚೀನಾಕ್ಕೆ ಹೊಡೆತ!ಜಿ20 ಶೃಂಗಸಭೆಯ ಮೊದಲ ದಿನ ಭಾರತ ಯೂರೋಪ್ ಇಕನಾಮಿಕ್ ಕಾರಿಡಾರ್ಗೆ ಎಂಒಯುಗೆ ಸಹಿಹಾಕಿದ ಬೆನ್ನಲ್ಲೇ ಇಟಲಿ ದೇಶ ಬೆಲ್ಟ್ ಮತ್ತು ರೋಡ್ ಇನಿಶಿಯೇಟಿವ್‌ನಿಂದ ಹೊರಬೀಳಲು ನಿರ್ಧರಿಸಿದೆ. |
![]() | ಕಬ್ಬನ್ ಪಾರ್ಕ್‌ನಲ್ಲಿ ಪೊಲೀಸ್ ಸಂಕೀರ್ಣ ನಿರ್ಮಾಣ: ಪಾದಚಾರಿಗಳ ವಿರೋಧಕಸ್ತೂರಬಾ ರಸ್ತೆಯಲ್ಲಿರುವ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತರ ಕಚೇರಿಯ ಪಕ್ಕದಲ್ಲಿ ಪೊಲೀಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ಗಾಂಧಿ ಬಜಾರ್'ನಲ್ಲಿ ಇನ್ನೂ ಮುಗಿಯದ ಕಾಮಗಾರಿ: ಹೋಟೆಲ್ ಮಾಲೀಕರು, ವ್ಯಾಪಾರಸ್ಥರಿಂದ ತೀವ್ರ ಆಕ್ರೋಶಅಭಿವೃದ್ಧಿ ಮತ್ತು ಇತರ ನವೀಕರಣಕ್ಕಾಗಿ ದಕ್ಷಿಣ ಬೆಂಗಳೂರಿನ ಬಸವನಗುಡಿಯ ಜೀವನಾಡಿ ಗಾಂಧಿಬಜಾರ್ ಮುಖ್ಯರಸ್ತೆಯನ್ನು ಮುಚ್ಚಲಾಗಿದ್ದು, ಒಂದು ವರ್ಷವಾದರೂ ಕಾಮಗಾರಿ ಕಾರ್ಯಗಳು ಇನ್ನೂ ಪುೂರ್ಣಗೊಂಡಿಲ್ಲ. ಇದರಿಂದ ಹೋಟೆಲ್ ಮಾಲೀಕರು ಹಾಗೂ ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BROಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ. |
![]() | ರಸ್ತೆ ಅಪಘಾತ: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ 5,830 ಜನರ ಸಾವು- ಅಲೋಕ್ ಕುಮಾರ್ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 5,830 ಜನರು ಸಾವನ್ನಪ್ಪಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. |
![]() | ಯಲ್ಲಾಪುರ-ಕೈಗಾ ರಸ್ತೆಯಲ್ಲಿ ಬೃಹತ್ ಹುಲಿ ಪ್ರತ್ಯಕ್ಷ, ವಿಡಿಯೋ ವೈರಲ್ಕೈಗಾ-ಯಲ್ಲಾಪುರ ರಸ್ತೆಯಲ್ಲಿ ಬುಧವಾರ ಹಗಲು ಹೊತ್ತಿನಲ್ಲಿಯೇ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. |
![]() | ನೀರಜ್ ಚೋಪ್ರಾರಂತೆ ಇರಿ; ಹೃದಯಗಳನ್ನು ಗೆಲ್ಲಿರಿ, ಚಲನ್‌ಗಳನ್ನಲ್ಲ: ರಸ್ತೆ ಸುರಕ್ಷತೆ ಕುರಿತು ದೆಹಲಿ ಪೊಲೀಸರ ಟ್ವೀಟ್ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅನುಸರಿಸುವ ಕುರಿತು ಚಾಲಕರಿಗೆ ಜಾಗೃತಿ ಮೂಡಿಸಲು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ಗೆಲುವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಸೃಜನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. |
![]() | ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ. |
![]() | ಪ್ರತಿವರ್ಷ ಭಾರತದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ಡಿಜಿಪಿ ಎಂ ಎ ಸಲೀಂ“ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ತಮ್ಮ ಇಡೀ ಜೀವನದಲ್ಲಿ ಅಂಗವೈಕಲ್ಯದಿಂದ ಹೋರಾಡುತ್ತಿದ್ದಾರೆ”ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಅಪರಾಧ ತನಿಖಾ ಇಲಾಖೆ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳ ಎಂಎ ಸಲೀಂ ಹೇಳುತ್ |
![]() | ಬೆಂಗಳೂರಿನಲ್ಲಿ ಇದೇ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 501 ಜನರ ಸಾವು, 2,598 ಮಂದಿ ಗಾಯ- ಅಧಿಕೃತ ಅಂಕಿ ಅಂಶಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ಇದೇ ವರ್ಷ 3,099 ರಸ್ತೆ ಅಪಘಾತಗಳು ಸಂಭವಿಸಿದ್ದು, 501 ಜನರು ಮೃತಪಟ್ಟಿದ್ದು, 2,598 ಮಂದಿ ಗಾಯಗೊಂಡಿದ್ದಾರೆ. ನಗರ ಸಂಚಾರ ಪೊಲೀಸರು ಅಧಿಕೃತವಾಗಿ ಈ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. |
![]() | ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ದೆಹಲಿ ಕೋರ್ಟ್ ಅಸ್ತುಏರ್ಸೆಲ್-ಮ್ಯಾಕ್ಸಿಸ್ ಮತ್ತು ಐಎನ್‌ಎಕ್ಸ್ ಮೀಡಿಯಾ ಹಗರಣದ ಆರೋಪಿ, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೆಪ್ಟೆಂಬರ್ 15 ರಿಂದ 27 ರವರೆಗೆ ಫ್ರಾನ್ಸ್ ಮತ್ತು ಬ್ರಿಟನ್ ಗೆ ಪ್ರಯಾಣಿಸಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್... |