road accident

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ
ರಾಜ್ಯ

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ದುರ್ಮರಣ

ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಿಟ್ಟಿಮಲಕಾಪುರ ಬಳಿ ನಡೆದಿದೆ.

ಹಾಸನ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಬೈಕ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ದುರ್ಮರಣ
ರಾಜ್ಯ

ಹಾಸನ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಬೈಕ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ದುರ್ಮರಣ

ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ.

ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಮೂವರು ಕೃಷಿ ಕಾರ್ಮಿಕ ಮಹಿಳೆಯರು ಸಾವು
ರಾಜ್ಯ

ಬೆಳಗಾವಿ: ಕಬ್ಬಿನ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ; ಮೂವರು ಕೃಷಿ ಕಾರ್ಮಿಕ ಮಹಿಳೆಯರು ಸಾವು

ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ಕೃಷಿ ಕಾರ್ಮಿಕ ಮಹಿಳೆಯರ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಬಿದ್ದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ
ರಾಜ್ಯ

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಪರಿಹಾರ ಘೋಷಣೆ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ
ದೇಶ

ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ

ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಚಿತ್ರದುರ್ಗ: ಮೃತದೇಹ ಸಾಗಿಸುತ್ತಿದ್ದಾಗ ಕಾರಿನ ಟೈರ್ ಸ್ಫೋಟ; ಮೂವರು ಸಾವು
ರಾಜ್ಯ

ಚಿತ್ರದುರ್ಗ: ಮೃತದೇಹ ಸಾಗಿಸುತ್ತಿದ್ದಾಗ ಕಾರಿನ ಟೈರ್ ಸ್ಫೋಟ; ಮೂವರು ಸಾವು

ಇಲ್ಲಿನ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಮೃತದೇಹ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟಕೊಂಡು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಶ್ರೀರಂಗಪಟ್ಟಣ: ಸ್ಕೂಟರ್-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಶಿಕ್ಷಕಿಯರ ದುರ್ಮರಣ
ರಾಜ್ಯ

ಶ್ರೀರಂಗಪಟ್ಟಣ: ಸ್ಕೂಟರ್-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಶಿಕ್ಷಕಿಯರ ದುರ್ಮರಣ

ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಶಿಕ್ಷಕಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!
ರಾಜ್ಯ

ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!

ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ, ಇಬ್ಬರು ಪೊಲೀಸರ ದುರ್ಮರಣ
ದೇಶ

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ: ಗಸ್ತು ತಿರುಗುತ್ತಿದ್ದ ವಾಹನಕ್ಕೆ ಕಾರು ಡಿಕ್ಕಿ, ಇಬ್ಬರು ಪೊಲೀಸರ ದುರ್ಮರಣ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ವ್ಯಾನ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.