road accident

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ತೀರ್ಥ ಕ್ಷೇತ್ರಗಳಿಗೆ ತೆರಳಿದ್ದ ಕಲಬುರಗಿ ಜಿಲ್ಲೆಯ 6 ಜನರು ಸಾವು
ದಕ್ಷಿಣ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಸಿಮೆಂಟ್ ಮಿಕ್ಸರ್ ಟ್ರಕ್‌ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಪಂಡರಪುರ ಮತ್ತು ಅಕ್ಕಲಕೋಟ್ ದೇವಾಲಯಗಳಿಗೆ ಭೇಟಿ ನೀಡಿ ಕರ್ನಾಟಕಕ್ಕೆ ಹಿಂದಿರುಗುತ್ತಿದ್ದ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ವಿಜಯಪುರ: ಲಾರಿ-ಆಟೋಗಳ ನಡುವೆ ಭೀಕರ ಅಪಘಾತ; 7 ಮಂದಿ ದುರ್ಮರಣ
ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ತಮಿಳುನಾಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್, ಕಾರು ನಡುವೆ ಡಿಕ್ಕಿ, ಐವರು ದುರ್ಮರಣ
ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಮನಪಾರೈಯ ವಯಂಬಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್, ಕಾರು ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವು
ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ.

ಮಂಡ್ಯ: ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರ ದುರ್ಮರಣ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಡಗಿನಲ್ಲಿ ರಸ್ತೆ ಅಪಘಾತ: ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು
ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ 21 ವರ್ಷದ ಭಾವನಾ ಎಂದು ಗುರುತಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಓರ್ವ ಬಾಲಕಿ, ಯುವತಿ ದುರ್ಮರಣ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ವಿಜಯಪುರದಲ್ಲಿ ರಸ್ತೆ ಅಪಘಾತ; ಕಂಟೈನರ್-ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ದುರ್ಮರಣ!
ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ದಂಪತಿ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಮನಗರ: ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ
ಚನ್ನಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

