road accident

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ 16 ಮಂದಿ ದುರ್ಮರಣ, ಅನೇಕ ಮಂದಿಗೆ ಗಾಯ
ಅತಿವೇಗದಿಂದ ಚಲಿಸುತ್ತಿದ್ದ ಟ್ರಕ್ ವೊಂದು ಪ್ರಯಾಣಿಕರನ್ನು ತುಂಬಿಕೊಂಡು ಸಾಗುತ್ತಿದ್ದ ಎರಡು ಟೆಂಪೊಗಳ ಮೇಲೆ ಉರುಳಿದ ಕಾರಣ ಕನಿಷ್ಟ 16 ಮಂದಿ ಮೃತಪಟ್ಟು, ಇತರ ಮೂವರು ಗಾಯಗೊಂಡಿರುವ ದುರ್ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 24ರಲ್ಲಿ ಇಂದು ಸಂಭವಿಸಿದೆ.

ಬೆಂಗಳೂರು: ಬೈಕ್ ಗೆ ಟಾಟಾ ಏಸ್ ಡಿಕ್ಕಿ, ಮುಖ್ಯ ಪೊಲೀಸ್ ಪೇದೆ ಪುತ್ರ ಸಾವು
ಟಾಟಾ ಏಸ್ ಸರಕು ಸಾಗಣೆ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ರಸ್ತೆಯಲ್ಲಿ ನಡೆದಿದೆ.

ಹಾಸನ: ಟ್ರ್ಯಾಕರ್ ಗೆ ಬೈಕ್ ಡಿಕ್ಕಿ- ತಾಯಿ ಮಗ ಸೇರಿ 3 ಸಾವು
ನಿಂತಿದ್ದ ಟ್ರ್ಯಾಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗ ಸೇರಿ ಮೂವರು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಕೊಪ್ಪಳ: ಬೈಕ್ ಗೆ ಲಾರಿ ಡಿಕ್ಕಿ, ಮಗಳು ಸಾವು, ತಂದೆ ಪಾರು
ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಂಡ್ಯ: ಕೆಎಸ್‌ಆರ್‌ಟಿಸಿಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ 2 ಮಕ್ಕಳು ಸೇರಿ 3 ದಾರುಣ ಸಾವು!
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಗೆಜ್ಜಲಗೆರೆ ಬಳಿ...

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ
ಪತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ.

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು
ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್-ಖಾಸಗಿ ಬಸ್ ಡಿಕ್ಕಿ, ಸ್ಥಳದಲ್ಲೇ 12 ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ.

