೧೨ನೇ ತರಗತಿ ವಿದ್ಯಾರ್ಥಿ ಓಡಿಸುತ್ತಿದ್ದ ಕಾರು ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ಜನರ ಮೇಲೆ ಹರಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.