- Tag results for roads
![]() | ಟೊಮೊಟೊ ಬೆಲೆ ಕೆಜಿಗೆ 1 ರುಪಾಯಿಗೆ ಕುಸಿತ: ಚಿತ್ರದುರ್ಗದಲ್ಲಿ ರಸ್ತೆಗೆ ಬೆಳೆ ಸುರಿದು ರೈತರ ಆಕ್ರೋಶ!ಟೊಮೇಟೊ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದಿದ್ದಾರೆ. |
![]() | ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತ: ನೆನಪಿಡಿ, ಉತ್ತಮ ರಸ್ತೆಯೆಂದರೆ ಸುರಕ್ಷಿತ ರಸ್ತೆ ಎಂದರ್ಥವಲ್ಲ!ದೇಶದ ಅಲ್ಲಲ್ಲಿ ಹೆದ್ದಾರಿಗಳಲ್ಲಿ ವಾಹನ ಅಪಘಾತ... ಇಂತಹ ವಿಷಯಗಳು ಹೆದ್ದಾರಿಗಳಲ್ಲಿ ವಾಹನ ಚಾಲಕರ ಸುರಕ್ಷತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. |
![]() | ರಸ್ತೆ ಸರಿಯಾಗಲು ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಬೇಕೇ? ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ‘ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು’ ಎಂದು ಹೈಕೋರ್ಟ್ ತಪರಾಕಿ ಹಾಕಿದೆ. |
![]() | 12 ರಾಜ್ಯಗಳ 75 ಗಡಿ ಪ್ರದೇಶಗಳಲ್ಲಿ ಮಾರ್ಗಬದಿ ಸೌಲಭ್ಯ: ರಕ್ಷಣಾ ಸಚಿವಾಲಯ ಅನುಮೋದನೆಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ನೊಂದಿಗೆ ವಿವಿಧ ವಿಭಾಗಗಳ ರಸ್ತೆಗಳಲ್ಲಿ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 75 ಸ್ಥಳಗಳಲ್ಲಿ ಮಾರ್ಗಬದಿ ಸೌಲಭ್ಯಗಳನ್ನು ಸ್ಥಾಪಿಸಲು ರಕ್ಷಣಾ ಸಚಿವಾಲಯ (MoD) ಬುಧವಾರ ಅನುಮೋದನೆ ನೀಡಿದೆ. |
![]() | ದೇವನಾಗರಿ ಲಿಪಿಯಲ್ಲಿ ರಸ್ತೆ ಮಾರ್ಗಸೂಚಿ ಫಲಕಗಳಿಗೆ ಒತ್ತಾಯಿಸಿ ಕೊಂಕಣಿ ಭಾಷಿಕರ ಪ್ರತಿಭಟನೆಕಾರವಾರದ ರಸ್ತೆ ಮಾರ್ಗಸೂಚಿ ಫಲಕಗಳನ್ನು ಕನ್ನಡ ಹಾಗೂ ದೇವನಾಗರಿ ಲಿಪಿಯಲ್ಲಿ ಬರೆಯುವಂತೆ ಆಗ್ರಹಿಸಿ ಕೊಂಕಣಿ ಭಾಷಿಕರು ಪ್ರತಿಭಟನೆ ನಡೆಸಿದರು. ಇದಕ್ಕೆ ಕಾರವಾರ ಪುರಸಭೆ ಪ್ರಚೋದನೆಯೇ ಕಾರಣ |
![]() | ರಸ್ತೆಗಳಲ್ಲಿ ಕಟ್ಟಡ ಕಾಮಗಾರಿ ವಸ್ತುಗಳ ಸುರಿವವರಿಗೆ ದಂಡ ವಿಧಿಸಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆನಗರದ ರಸ್ತೆ, ಪಾದಚಾರಿ ಮಾರ್ಗ ಹಾಗೂ ಉದ್ಯಾನವನಗಳಲ್ಲಿ ಕಟ್ಟಡ ಕಾಮಗಾರಿ ವಸ್ತುಗಳ ಸುರಿದವರಿಗೆ ದಂಡ ಹಾಕಿ, ವಸ್ತುಗಳ ವಶಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. |
![]() | ನಮ್ಮ ಸರ್ಕಾರ ಬಂದ ಮೇಲೆ ರಸ್ತೆಗಳಲ್ಲಿ ನಮಾಜ್ ಮಾಡುವುದು ನಿಂತಿದೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಸ್ತೆಗಳಲ್ಲಿ ನಮಾಜ್ ಮಾಡುವುದು ನಿಂತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. |
![]() | ಅಪಘಾತ: ಅಪಾಯದಿಂದ ನಟಿ ಸುನೇತ್ರಾ ಪಾರು, ಹದಗೆಟ್ಟ ರಸ್ತೆ ವಿರುದ್ಧ ಕುಟುಂಬಸ್ಥರ ಕಿಡಿಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸುನೇತ್ರಾ ಪಂಡಿತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. |
![]() | ರಸ್ತೆಗಳ ಪುನಶ್ಚೇತನ ಕಾಮಗಾರಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಗೌರವ್ ಗುಪ್ತಾ ಎಚ್ಚರಿಕೆಸಿವಿಲ್ ಕಾಮಗಾರಿ ಮುಗಿದ ಬಳಿಕ ರಸ್ತೆಗಳನ್ನು ಸರಿಪಡಿಸದಿದ್ದರೆ ಅಧಿಕಾರಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಬುಧವಾರ ಹೇಳಿದ್ದಾರೆ. |
![]() | ಬೀದಿ, ರಸ್ತೆಗೆ ಬಂದು ನಿಂತ ಧರ್ಮ ಸಂಘರ್ಷ: ಬೆಂಗಳೂರಿನ ಮುಸ್ಲಿಂ ಹೆಸರಿನ ರಸ್ತೆ, ಸರ್ಕಲ್ ಗಳಿಗೆ ಹಿಂದೂ ಮರುನಾಮಕರಣ?ರಾಜಧಾನಿ ಬೆಂಗಳೂರಿನ ರಸ್ತೆ, ಪ್ರದೇಶಗಳು, ಪಾರ್ಕ್ ಗಳಲ್ಲಿ ಇರುವ ಮುಸ್ಲಿಂ ಹೆಸರುಗಳನ್ನು ಬದಲಾಯಿಸಲು ಸಿದ್ಧತೆ ನಡೆಯುತ್ತಿದ್ದು ಹಿಂದೂಗಳ ಹೆಸರನ್ನು ಮರುನಾಮಕರಣಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. |
![]() | ಜಾಗತಿಕ ಹೂಡಿಕೆದಾರರ ಸಭೆ 2022: ಚೆನ್ನೈ, ಹೈದರಾಬಾದ್ನಲ್ಲಿ ಕರ್ನಾಟಕ ರೋಡ್ಶೋ ನಡೆಸಲಿದೆ- ಸಚಿವ ನಿರಾಣಿನೆರೆಯ ರಾಜ್ಯಗಳು ಕರ್ನಾಟಕದ ಹೂಡಿಕೆದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವಾಗ ಮತ್ತು ವಿರೋಧ ಪಕ್ಷಗಳು ಹೂಡಿಕೆ ಹರಿವಿನ ಮೇಲೆ ಪರಿಣಾಮ ಬೀರುವ ಕೋಮು ವಿವಾದಗಳ ಕುರಿತು ಕಳವಳ ವ್ಯಕ್ತಪಡಿಸುತ್ತಿರುವಂತೆಯೇ... |
![]() | ಬೆಂಗಳೂರಿನ ರಸ್ತೆಗಳು ವಾಹನಗಳಿಗೆ ಸೂಕ್ತ, ಪಾದಚಾರಿಗಳಿಗೆ ಅಲ್ಲ: ತಜ್ಞರುಹೆಬ್ಬಾಳದ ಬಳ್ಳಾರಿ ರಸ್ತೆಯಲ್ಲಿ ನಡೆದ 14 ವರ್ಷದ ಬಾಲಕಿಯ ಸಾವು ಪ್ರಕರಣ ಬೆಂಗಳೂರಿನ ರಸ್ತೆಗಳಿಗೆ ವಾಹನಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಪಾದಚಾರಿಗಳಿಗೆ ಅಲ್ಲ ಎಂಬ ಪ್ರಶ್ನೆಯನ್ನು ನಾಗರಿಕರು ಹಾಗೂ ತಜ್ಞರಲ್ಲಿ ಹುಟ್ಟು ಹಾಕಿದೆ. |
![]() | ಬೆಂಗಳೂರು ರಸ್ತೆಗಳು ಹೆಚ್ಚು ಅಪಾಯಕಾರಿ: ಸಿಎಜಿ ವರದಿಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆ ಕುರಿತು ಭಾರತದ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧಕರ ವರದಿ ಬಿಡುಗಡೆಯಾಗಿದೆ. ಈ ವರದಿಯಲ್ಲಿ ಬೆಂಗಳೂರು ರಸ್ತೆಗಳಲ್ಲಿ ಹೆಚ್ಚಿನ ಅಪಾಯಗಳು ಇರುವುದನ್ನು ಉಲ್ಲೇಖ ಮಾಡಲಾಗಿದೆ. |
![]() | ಬೆಂಗಳೂರು ನಗರದ ಸ್ವಚ್ಛತೆಗೆ 500 ಕಿಲೋ ಮೀಟರ್ ಉದ್ದದ ಕಾರ್ಯಯೋಜನೆ ಕೈಗೆತ್ತಿಕೊಂಡ 'ಅಗ್ಲಿ ಇಂಡಿಯನ್'ನಗರದ ರಸ್ತೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳಲು ಮತ್ತು ಜನರಲ್ಲಿ ಜವಾಬ್ದಾರಿಯ ಪ್ರಜ್ಞೆಯನ್ನು ಮೂಡಿಸಲು, ಬೆಂಗಳೂರಿನ ಅಗ್ಲಿ ಇಂಡಿಯನ್(Ugly Indian) ತಂಡವು ಮಹದೇವಪುರ ಕ್ಷೇತ್ರದಲ್ಲಿ 500 ಕಿಲೋ ಮೀಟರ್ ಸವಾಲನ್ನು ಆರಂಭಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಿಯಾಂಕಾ ಗಾಂಧಿಯ 'ರೋಡ್ ಶೋ' ವಿರುದ್ಧ ಕೇಸ್ ದಾಖಲುಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ಕಾಂಗ್ರೆಸ್ ಮುಖಂಡ ರಿಜ್ವನ್ ಖುರೇಷಿ ಮನೆ ಮನೆ ಪ್ರಚಾರ ಸಂದರ್ಭ ರೋಡ್ ಶೋ ರೀತಿಯ ಪರಿಸ್ಥಿತಿವೇರ್ಪಟ್ಟ ನಂತರ ಪೊಲೀಸರು ಕೇಸ್ ದಾಖಲಿಸಿದ್ದಾರೆ. |