• Tag results for robbery

ಬೆಂಗಳೂರು: ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಜ್ಯೋತಿಷಿ ಮೇಲೆ  ಹಲ್ಲೆ ನಡೆಸಿ ದರೋಡೆ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಯಲ್ಲಿ ರಾಬರಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ ನಡೆದಿದೆ.  

published on : 10th July 2022

ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 8th July 2022

ಬೆಂಗಳೂರು: ಬಂದೂಕು ತೋರಿಸಿ ಗಿರವಿ ಅಂಗಡಿ ಸಿಬ್ಬಂದಿಗೆ ಬೆದರಿಕೆ; ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ದರೋಡೆ

ಗ್ರಾಹಕರ ಸೋಗಿನಲ್ಲಿ ಆಗಮಿಸಿದ ನಾಲ್ವರು ದರೋಡೆಕೋರರು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರವಿ ಅಂಗಡಿಯೊಂದರಲ್ಲಿ ನೌಕರನನ್ನು ಬೆದರಿಸಿ 3.5 ಕೆಜಿ ತೂಕದ ಚಿನ್ನಾಭರಣ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ.

published on : 5th July 2022

ಬೆಂಗಳೂರು: ವೃದ್ಧೆಯ ದರೋಡೆಗೆ ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳ ಬಂಧನ

65 ವರ್ಷದ ಮಹಿಳೆಯ ಕಣ್ಣಿಗೆ ಕಾರದ ಪುಡಿ ಎರಚಿ ದರೋಡೆಗೆ  ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

published on : 3rd June 2022

20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದು ಬಳಿಕ 'ಐ ಲವ್ ಯು" ಸಂದೇಶ ಬಿಟ್ಟು ಹೋದ ಕಳ್ಳ!

ಕಳ್ಳರ ವರ್ತನೆಗಳು ಕೆಲವೊಮ್ಮೆ ವಿಚಿತ್ರವಾಗಿರುತ್ತವೆ. ಸಿಕ್ಕಿದ್ದೆಲ್ಲವನ್ನ ದೋಚ್ಕೊಂಡು ಹೋದ ಕಳ್ಳರು ಐ ಎಲ್ ಯು ಎಂದು  ಹೇಳಿ ಹೋಗಿದ್ದಾರೆ.

published on : 25th May 2022

ದರೋಡೆಗೆ ಯತ್ನ, ಏನೂ ಸಿಗದ್ದಕ್ಕೆ ಕೋಪ: ಅಪ್ರಾಪ್ತ ಬಾಲಕನಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ದರೋಡೆ ಮಾಡಲು ಬಂದ ಇಬ್ಬರು ದುಷ್ಕರ್ಮಿಗಳು ಬಳಿಕ ಏನೂ ಸಿಗದ್ದಕ್ಕೆ ಕೋಪಗೊಂಡು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ರಿಚ್‌ಮಂಡ್‌ ಟೌನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

published on : 18th April 2022

ಮಡಿಕೇರಿ: ವೃದ್ಧ ಮಹಿಳೆಯರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಮನೆ ದರೋಡೆ!

ಕೊಡಗಿನ ನಾಪೋಕ್ಲು ಬಳಿ ಕಳೆದ ಸೋಮವಾರ ರಾತ್ರಿ ನಿವೃತ್ತ ನ್ಯಾಯಾಧೀಶ ವಜಂದ ಬೋಪಯ್ಯನವರ ಸಹೋದರಿಯರ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ.

published on : 1st February 2022

ಬೆಂಗಳೂರು: ಐಟಿ ಸೋಗಿನಲ್ಲಿ ದರೋಡೆ, ಐವರ ಸೆರೆ

ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ, ನಗದು, ಪಿಸ್ತೂಲ್ ನ್ನು ದರೋಡೆ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಂಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 1.7 ಲಕ್ಷ ನಗದು, ಕಾರು ಹಾಗೂ ಎರಡು ಪಿಸ್ತೂಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.

published on : 28th January 2022

ಬ್ಯಾಂಕ್ ರಾಬರಿ: ಇನ್ನೆರಡೇ ದಿನದಲ್ಲಿ ಮದುವೆಯಾಗಬೇಕಿದ್ದ ಆರೋಪಿ ಬಂಧನ; ಪೊಲೀಸರಿಗೆ ಬಹುಮಾನ ಘೋಷಣೆ

ಮಂಕಿ ಕ್ಯಾಪ್ ಧರಿಸಿದ ಕಳ್ಳ ಕೊಪ್ಪಿಕರ್ ರಸ್ತೆಯಲ್ಲಿನ ಎಸ್ ಬಿ ಐ ಬ್ಯಾಂಕಿಗೆ ನುಗ್ಗಿದ್ದ. ಕೈಯ್ಯಲ್ಲಿ ಚಾಕು ಹಿಡಿದಿದ್ದ.

published on : 18th January 2022

ಪೊಲೀಸರ ಸೋಗಿನಲ್ಲಿ ದರೋಡೆ ಮಾಡುತ್ತಿದ್ದ ಐವರ ಬಂಧನ

ಪೊಲೀಸರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ಐವರು ವ್ಯಕ್ತಿಗಳನ್ನು ಮಹಾಲಕ್ಷ್ಮಿ ಲೇಔಟ್ ನ ಪೊಲೀಸರು ಬಂಧಿಸಿದ್ದಾರೆ. 

published on : 16th January 2022

ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಬಂಧನ, 1.68 ಕೆಜಿ ಚಿನ್ನ ವಶ

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

published on : 10th December 2021

ಲಾಂಗ್ ತೋರಿಸಿ ಹಣ ವಸೂಲಿ: ಖಾಕಿ ಖೆಡ್ಡಾಗೆ ಬಿದ್ದ ಬರ್ನಲ್ ಸಿದ್ದಿಕಿ; ಬಂಧನ ವೇಳೆ ಹೈ ಡ್ರಾಮಾ, ಬ್ಲೇಡ್ ನುಂಗಿದ್ದೇನೆ ಎಂದ ಆರೋಪಿ!

ವಸಂತನಗರದಲ್ಲಿ ಹಾಡಹಗಲೇ ಲಾಂಗ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೌಡಿಯೋರ್ವನನ್ನು ಬಂಧಿಸಿದ್ದಾರೆ.

published on : 1st December 2021

ಬೆಂಗಳೂರು: ಲಸಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ, ಗನ್ ನಿಂದ ಬೆದರಿಸಿ ದರೋಡೆ

ಕೊರೋನಾ ವೈರಸ್ ಗೆ ಲಸಿಕೆ ನೀಡುವ ಆರೋಗ್ಯ ಕಾರ್ಯಕರ್ತರ ಸೋಗಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದರೋಡೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

published on : 30th November 2021

ಕುಮಾರಸ್ವಾಮಿ ಲೇಔಟ್ ನಲ್ಲಿ ಮಹಿಳೆ ಮನೆಯಲ್ಲಿ ದರೋಡೆ ಪ್ರಕರಣ: ಪೊಲೀಸರ ಗಸ್ತು ಹೆಚ್ಚಳ

ಕುಮಾರಸ್ವಾಮಿ ಲೇಔಟ್ ಮತ್ತು ಸುದ್ದಗುಂಟೆಪಾಳ್ಯದಲ್ಲಿ ಎರಡು ದರೋಡೆ ಪ್ರಕರಣಗಳು ವರದಿಯಾದ ಒಂದು ದಿನದ ನಂತರ ದಕ್ಷಿಣ ವಿಭಾಗದ ಪೊಲೀಸರು ಶನಿವಾರ ತಮ್ಮ ವ್ಯಾಪ್ತಿಯಲ್ಲಿ ಗಸ್ತು ತೀವ್ರಗೊಳಿಸಿದ್ದಾರೆ. 

published on : 28th November 2021

ಮಹಾರಾಷ್ಟ್ರ: ಬಿಟ್‌ಕಾಯಿನ್ ದಂಧೆಯಲ್ಲಿ 10 ಲಕ್ಷ ರೂ. ಕಳೆದುಕೊಂಡು ದರೋಡೆ ಕಥೆ ಕಟ್ಟಿದ ಉದ್ಯಮಿ!

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಉದ್ಯಮಿಯೊಬ್ಬರು ಬಿಟ್‌ಕಾಯಿನ್ ವ್ಯಾಪಾರದಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ನಂತರ ತನ್ನ ಹಣವನ್ನು ದರೋಡೆ ಮಾಡಿರುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 23rd November 2021
1 2 > 

ರಾಶಿ ಭವಿಷ್ಯ