- Tag results for robbery Case
![]() | ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರುಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಕಲಬುರಗಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಬಂಧನ, 1.68 ಕೆಜಿ ಚಿನ್ನ ವಶದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದು, ಅವರ ಬಳಿಯಿದ್ದ 1.68 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. |
![]() | ಲಾಂಗ್ ತೋರಿಸಿ ಹಣ ವಸೂಲಿ: ಖಾಕಿ ಖೆಡ್ಡಾಗೆ ಬಿದ್ದ ಬರ್ನಲ್ ಸಿದ್ದಿಕಿ; ಬಂಧನ ವೇಳೆ ಹೈ ಡ್ರಾಮಾ, ಬ್ಲೇಡ್ ನುಂಗಿದ್ದೇನೆ ಎಂದ ಆರೋಪಿ!ವಸಂತನಗರದಲ್ಲಿ ಹಾಡಹಗಲೇ ಲಾಂಗ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರೌಡಿಯೋರ್ವನನ್ನು ಬಂಧಿಸಿದ್ದಾರೆ. |