ಕ್ರಿಕೆಟ್ಐಸಿಸಿ ವಾರ್ಷಿಕ ಪುರಸ್ಕಾರ:ರೋಹಿತ್ ಶರ್ಮಾ ಏಕದಿನ ಕ್ರಿಕೆಟಿಗ, ವಿರಾಟ್ ಕೊಹ್ಲಿಗೆ ‘ಸ್ಪಿರಿಟ್ ಆಫ್ ಕ್ರಿಕೆಟ್’ ಪ್ರಶಸ್ತಿ
ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕಳೆದ ವರ್ಷದುದ್ದಕ್ಕೂ ಅಭೂತಪೂರ್ವ ರನ್ ಗಳಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘2019 ಏಕದಿನ ಕ್ರಿಕೆಟಿಗ’ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ. ಅಲ್ಲದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ‘ಸ್ಪಿರಿಟ್ ಆಫ್ ಕ್ರಿಕೆಟ್’ ಪ್ರಶಸ್ತಿಯನ್ನು ಗೆದ್ದಿದ್ದಾರೆ.