Roshni Nadar

ಜಗತ್ತಿನ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್; 5ನೇ ಸ್ಥಾನಕ್ಕೇರಿದ ಮೊದಲ ಭಾರತೀಯ ಮಹಿಳೆ ರೋಶಿನಿ ನಾಡರ್!
ವ್ಯಾಪಾರ ಜಗತ್ತಿನಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ದೇಶದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಖೇಶ್ ಅಂಬಾನಿ ವಿಶ್ವದ ಅಗ್ರ 10 ಶ್ರೀಮಂತರ ಪಟ್ಟಿಯಿಂದ ಹೊರಬಂದಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ಮಹಿಳೆ ಪಟ್ಟ ಉಳಿಸಿಕೊಂಡ ರೋಶನಿ ನಾಡರ್
ಎಚ್ಸಿಎಲ್ ಟೆಕ್ನಾಲಜೀಸ್ನ ಅಧ್ಯಕ್ಷೆ ರೋಶನಿ ನಾಡರ್ ಮಲ್ಹೋತ್ರಾ ಅವರು ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸ್ಥಾನವನ್ನು ಉಳಿಸಿಕೊಂಡಿದ್ದು, 2021 ರಲ್ಲಿ ಅವರ ಆಸ್ತಿಯ ನಿವ್ವಳ ಮೌಲ್ಯವು 84,330 ಕೋಟಿ ರೂ. ಆಗಿದ್ದು,...

