royal family

19ನೇ ಶತಮಾನದ ಆರಂಭದಲ್ಲೇ 'ಆತ್ಮನಿರ್ಭರತೆ' ಸಾಧಿಸಿದ್ದ ಒಡೆಯರ್; ಯತೀಂದ್ರ ರಾಜಮನೆತನದ ಕ್ಷಮೆ ಕೇಳಲಿ: ಮುರುಗೇಶ್ ನಿರಾಣಿ
151 ಕೈಗಾರಿಕೆಗಳನ್ನು ಸ್ಥಾಪಿಸಿದ್ದು ಮೈಸೂರು ರಾಜಮನೆತನ. ಸಿಮೆಂಟ್ ಸ್ಟಿಲ್ ಪೇಪರ್ ಗೋಲ್ಡ್ ಎಲ್ಲವನ್ನೂ ಸ್ಥಾಪನೆ ಮಾಡಿದ್ದು ಯಾರು ಎಂಬುದನ್ನು ನೆನಪಿಸಿಕೊಳ್ಳಬೇಕು. ಕೆ.ಆರ್.ಎಸ್, ಬ್ಯಾಂಕ್ ಗಳು, ಶಿಕ್ಷಣ ಸಂಸ್ಥೆಗಳು ಎಲ್ಲವನ್ನೂ ಮಾಡಿದ್ದು ಮೈಸೂರು ರಾಜರು.

ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರತಿಭಟನೆ..!
ಇತ್ತೀಚಿನ ಬೆಳವಣಿಗೆಗೆ ಸಂಬಂಧಿಸಿದಂತೆ ರಾಜಮನೆತನದ ವಿರುದ್ಧ ಪ್ರತಿಭಟನೆ ಕೈಬಿಡುವಂತೆ ಪ್ರಮೋದಾದೇವಿ ಒಡೆಯರ್ ವಿವಿಧ ಸಂಘಟನೆಗಳಿಗೆ ಮನವಿ ಮಾಡಿದ್ದರೂ, ಹೋರಾಟ ಸಮಿತಿ ಪ್ರತಿಭಟನೆ ಮುಂದುವರಿಸಿದೆ.

ನಮ್ಮ ಧಾರ್ಮಿಕ ಕಾರ್ಯಗಳಿಗೆ ಪೊಲೀಸ್ ಇಲಾಖೆಯಿಂದ ಅಡ್ಡಿ; ನಮ್ಮ ಖಾಸಗಿ ಆಸ್ತಿ ಅಂಬಾರಿ ಭದ್ರತೆಗೂ ಧಕ್ಕೆ: ರಾಜಮಾತೆ ಪ್ರಮೋದಾದೇವಿ ಅಸಮಾಧಾನ!
ಇದೇ ವೇಳೆ ಪೊಲೀಸ್ ಇಲಾಖೆ ವಿರುದ್ಧವೂ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜಮಾತೆ ಪ್ರಮೋದಾದೇವಿ, ವಿವಿಧ ಸರ್ಕಾರಿ ಇಲಾಖೆಗಳ ಸಮನ್ವಯದ ಕೊರತೆ ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ರಾಜಸ್ಥಾನ: ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ! ಪರಿಸ್ಥಿತಿ ಉದ್ವಿಗ್ನ
ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಣೆ.

ಲೋಕಸಭೆ ಚುನಾವಣೆ: 20 ವರ್ಷಗಳ ನಂತರ ರಾಜಕೀಯ ಸ್ಪರ್ಧಾಕಣದಲ್ಲಿ ಮೈಸೂರು ಒಡೆಯರ್ ರಾಜವಂಶಸ್ಥ!

ರಾಜಮನೆತನ ಉತ್ತಮ ಹಿತೈಷಿಯನ್ನು ಕಳೆದುಕೊಂಡಿದೆ: ಅಂಬರೀಷ್ ನಿಧನಕ್ಕೆ ಪ್ರಮೋದಾ ದೇವಿ ಸಂತಾಪ
ಮೈಸೂರು ರಾಜ ಮನೆತನ ಪ್ರಾಮಾಣಿಕ ಗೆಳೆಯ ಹಾಗೂ ಉತ್ತಮ ಹಿತೈಷಿಯನ್ನು ಕಳೆದುಕೊಂಡಿದೆ ಎಂದು ಅಂಬರೀಷ್ ನಿಧನಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿಯವರು ಸಂತಾಪ ಸೂಚಿಸಿದ್ದಾರೆ...

ಮೈಸೂರು ಅರಮನೆಯಲ್ಲಿ ಅಮಿತ್ ಶಾ, ರಾಜವಂಶಸ್ಥರ ಭೇಟಿ
ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಪದ್ಮಾವತಿ' ಸಿನಿಮಾ ಬಿಡುಗಡೆಗೆ ಜೈಪುರದ ರಾಜ ಮನೆತನದ ತೀವ್ರ ವಿರೋಧ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರ ಬಿಡುಗಡೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಜೈಪುರದ ಮಾಜಿ ರಾಜಮನೆತನ ..

ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ ಮೈಸೂರು: ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣ ಗಣನೆ ಆರಂಭವಾಗಿದೆ, ಖಾಸಗಿ ದರ್ಬಾರ್ ಗೆ ಮೈಸೂರು ಅರಮನೆಯಲ್ಲಿ ಸದ್ದಿಲ್ಲದೆ ನವರಾತ್ರಿ ಪ್ರಕ್ರಿಯೆಗಳು ...

