ಸಿನಿಮಾ ಸುದ್ದಿಅಚ್ಚ ಕನ್ನಡದಲ್ಲಿ ಕೋವಿಡ್ ಜಾಗೃತಿ ಸಂದೇಶ ನೀಡಿದ ನಟ ಜ್ಯೂನಿಯರ್ ಎನ್ ಟಿಆರ್, ವಿಡಿಯೋ
ಬಹು ನಿರೀಕ್ಷಿತ ಆರ್ ಆರ್ ಆರ್ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಾಣಿಸಿಕೊಂಡಿರುವ ನಟಿ ಆಲಿಯಾ ಭಟ್, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್ ಟಿಆರ್, ಅಜಯ್ ದೇವಗನ್ ಹಾಗೂ ನಿರ್ದೇಶಕ ಎಸ್ ಎಸ್ ರಾಜಮೌಳಿ ಎಲ್ಲರೂ ಒಟ್ಟಾಗಿ ಕೋವಿಡ್-19 ನಿಯಂತ್ರಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.