- Tag results for rules
![]() | ಕಸ ವಿಲೇವಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಹೆಚ್ಚಿಸಿ, ಕ್ರಿಮಿನಲ್ ಕ್ರಮ ಕೈಗೊಳ್ಳಿ: ಹೈಕೋರ್ಟ್ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ವಿಧಿಸುವ ದಂಡವನ್ನು ಹೆಚ್ಚಿಸಿ ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ಅಡಿಯಲ್ಲಿ ಕ್ರಿಮಿನಲ್ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಅಧಿಕಾರಿಗಳಿಗೆ ಸೂಚಿಸಿದೆ. |
![]() | ತಪ್ಪಾಗಿ ಯೂಟರ್ನ್: ಬೆಂಗಳೂರಿನಲ್ಲಿ ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ.... ಫೋಟೋ ವೈರಲ್ಶಾಲಾ ಬಸ್ ಚಾಲಕ ತಪ್ಪಾದ ರೀತಿಯಲ್ಲಿ ಅಪಾಯಕಾರಿ ಬಸ್ ಯೂಟರ್ನ್ ತೆಗೆದುಕೊಂಡ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. |
![]() | ಅಪಾಯಕಾರಿ ವ್ಹೀಲಿಂಗ್ ಮಾಡುವ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು: ಅಪ್ರಾಪ್ತ ಸೇರಿ ಮತ್ತೆ 6 ಮಂದಿ ಬಂಧನಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವ್ಹೀಲಿಂಗ್ ಪ್ರಕರಣಗಳ ವಿರುದ್ಧ ಸಂಚಾರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರು ಜನರನ್ನು ಮತ್ತೆ ಬಂಧಿಸಿದ್ದಾರೆ. |
![]() | ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳ ಅಸಭ್ಯ ವರ್ತನೆಗೆ ಬ್ರೇಕ್! ತಿಂಡಿ ತಿನಿಸು ಒಯ್ಯುವಂತಿಲ್ಲ: ಇದಕ್ಕೆ ಅಧಿಕಾರಿಗಳು ಏನಂತಾರೆ? ಏನಂತಾರೆ?ಕಬ್ಬನ್ ಪಾರ್ಕ್ ಒಳಗೆ ತಿಂಡಿ-ತೀರ್ಥ ತೆಗೆದುಕೊಂಡು ಹೋಗುವ ಹಾಗಿಲ್ಲ, ಫೋಟೋಗ್ರಾಫರ್ ಗಳು ಫೋಟೋ ತೆಗೆಯುವ ಹಾಗಿಲ್ಲ, ಲವರ್ಸ್ ಬೇಕಾಬಿಟ್ಟಿ ವರ್ತಿಸುವ ಹಾಕಿಲ್ಲ ಎಂಬಿತ್ಯಾದಿ ಕಠಿಣ ನಿಯಮಗಳನ್ನು ಸಾರ್ವಜನಿಕರಿಗೆ ತೋಟಗಾರಿಕೆ ಇಲಾಖೆ ತಂದಿದೆ ಎಂಬ ಸುದ್ದಿಯನ್ನು ಇತ್ತೀಚೆಗೆ ಕೇಳಿದ್ದೆವು. |
![]() | ನೂತನ ಆರ್ಥಿಕ ವರ್ಷ ಆರಂಭ: ಕೇಂದ್ರದ ಬಜೆಟ್ ಘೋಷಣೆಗಳು ಇಂದಿನಿಂದ ಜಾರಿ; ಔಷಧ, ಟೋಲ್, ಗ್ಯಾಸ್ ದರ ಹೆಚ್ಚಳ2023-24ನೇ ಹಣಕಾಸು ವರ್ಷ ಶನಿವಾರದಿಂದ ಆರಂಭವಾಗಿದ್ದು, ಹೀಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಬಾರಿ ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಹೊಸ ನಿಯಮಗಳು ಜಾರಿಗೆಯಾಗಿವೆ. |
![]() | 'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ. |
![]() | ಸಂಚಾರ ನಿಯಮ ಪಾಲಿಸಿ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಮಂತ್ರ ಹೇಳಿಕೊಟ್ಟ ವಿಶೇಷ ಆಯುಕ್ತ ಸಲೀಂನಾಳೆ ನೀವು ನಾಗರೀಕರಾಗುತ್ತೀರಿ, ಟ್ರಾಫಿಕ್ ನಿಯಮಗಳ ಅನುಸರಿಸುವುದನ್ನು ಕಲಿಯಿರಿ, ಅದು ನೀವು ನಮಗೆ ನೀಡುವ ದೊಡ್ಡ ಧನ್ಯವಾದ ಹಾಗೂ ಕೊಡುಗೆಯಾಗಿದೆ ಎಂದು ವಿದ್ಯಾರ್ಥಿಗಳಿಗೆ ವಿಶೇಷ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಹೇಳಿದ್ದಾರೆ. |
![]() | 'ಇಸ್ಲಾಮಿಕ್ ನಿಯಮ, ಷರಿಯಾ ಕಾನೂನು ಎತ್ತಿಹಿಡಿಯಿರಿ': ಅಫ್ಘನ್ ಸರ್ಕಾರಕ್ಕೆ ತಾಲಿಬಾನ್ ಪರಮೋಚ್ಛ ನಾಯಕ ಕರೆ!ದೇಶದಲ್ಲಿ ಇಸ್ಲಾಮಿಕ್ ನಿಯಮ ಹಾಗೂ ಷರಿಯಾ ಕಾನೂನನ್ನು ಎತ್ತಿಹಿಡಿಯುವಂತೆ ಅಫ್ಘಾನಿಸ್ತಾನ ನೂತನ ಸರ್ಕಾರಕ್ಕೆ ತಾಲಿಬಾನ್‌ನ ಪರಮೋಚ್ಛ ನಾಯಕ ಹಿಬತುಲ್ಲಾ ಅಖುಂಡಜಾದ ಕರೆ ನೀಡಿದ್ದಾನೆ. |
![]() | ಐಟಿ ನಿಯಮ ಪ್ರಶ್ನಿಸಿ ಫೇಸ್ ಬುಕ್, ವಾಟ್ಸಾಪ್ ಅರ್ಜಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್ಕೇಂದ್ರ ಸರ್ಕಾರ ತಂದಿರುವ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. |
![]() | ದೇಗುಲಗಳನ್ನು ಮುಚ್ಚಬೇಕೆಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು: ಹೈಕೋರ್ಟ್ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲಿಸಬೇಕು. ದೇಗುಲಗಳನ್ನು ಮುಚ್ಚಬೇಕು ಎಂಬ ಆದೇಶ ಪಾಲನೆಯಲ್ಲಿ ಯಾರಿಗೂ ವಿನಾಯಿತಿ ಇರಬಾರದು. |
![]() | ಕೇಂದ್ರದ ನೂತನ ಐಟಿ ನಿಯಮಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಗೆ ಸಂಗೀತಗಾರ ಟಿ ಎಂ ಕೃಷ್ಣ ಅರ್ಜಿಕೇಂದ್ರ ಸರ್ಕಾರದ ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿಎಂ ಕೃಷ್ಣ ಗುರುವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | ಹೊಸ ಸಂಚಾರ ನಿಯಮ ಉಲ್ಲಂಘನೆ ದಂಡ ಯಾವಾಗ ಜಾರಿ; ಪೊಲೀಸ್ ಇಲಾಖೆಯಲ್ಲಿಯೇ ಗೊಂದಲವಾಹನ ಸವಾರರೇ ಇನ್ನು ಮುಂದೆ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದರೆ ಭಾರೀ ದಂಡ ಕಟ್ಟಲು ಸಿದ್ದವಾಗಿರಿ. |