Rupa Gurunath

IPLಗೆ ವಿದಾಯ: 'ನನ್ನ ಹೆಸರನ್ನೂ ಸೇರಿಸಿ'; MS ಧೋನಿ ಭಾವುಕ ಸಂದೇಶ ಕೇಳಿ CSK ಮ್ಯಾನೇಜ್ ಮೆಂಟ್ ಸ್ತಬ್ಧ!
45 ವರ್ಷದ ಧೋನಿ ಇತ್ತೀಚಿನ ವರ್ಷಗಳಲ್ಲಿ ಗಾಯದ ಸಮಸ್ಯೆಗಳಿಂದಾಗಿ ಹೆಚ್ಚು ಪಂದ್ಯಗಳನ್ನು ಆಡಲು ಸಾಧ್ಯವಾಗಿರಲಿಲ್ಲ. 2026ರ ಐಪಿಎಲ್‌ನಲ್ಲೂ ಅವರು ಒಂದೇ ಒಂದು ಪಂದ್ಯ ಆಡಿರಲಿಲ್ಲ.

ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥ್ ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಮೊದಲ 'ಅಧ್ಯಕ್ಷೆ'!
ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ ಸಿಎ) ಯ ಮೊದಲ ’ಅಧ್ಯಕ್ಷೆ’ಯಾಗಿ ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎನ್. ಶ್ರೀನಿವಾಸನ್ ಪುತ್ರಿ ರೂಪಾ ಗುರುನಾಥನ್ ತಮಿಳುನಾಡು ಕ್ರಿಕೆಟ್ ಸಂಸ್ಥೆ ಅಧ್ಯಕ್ಷೆ?
ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಚುನಾವಣೆಗೆ ಸುಪ್ರೀಂ ಕೋರ್ಟ್ ಆದೇಶ ಅನುವು ಮಾಡಿದ್ದು, ಮಾಜಿ ಬಿಸಿಸಿಐ ಆಧ್ಯಕ್ಷ ಎನ್. ಶ್ರೀನಿವಾಸನ್ ಪುತ್ರಿ ರೂಪ್ ಗುರುನಾಥನ್ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

