Rural youth

ಭಾರತೀಯ ಸೇನೆಗೆ ಸೇರಲು ಗ್ರಾಮೀಣ ಯುವಕರಿಗೆ ಉಚಿತ ತರಬೇತಿ: ಉತ್ತರ ಕರ್ನಾಟಕದ ಮಠ-ಟ್ರಸ್ಟ್‌ನಿಂದ ವಿನೂತನ ಪ್ರಯತ್ನ
ರಾಜ್ಯ

ಭಾರತೀಯ ಸೇನೆಗೆ ಸೇರಲು ಗ್ರಾಮೀಣ ಯುವಕರಿಗೆ ಉಚಿತ ತರಬೇತಿ: ಉತ್ತರ ಕರ್ನಾಟಕದ ಮಠ-ಟ್ರಸ್ಟ್‌ನಿಂದ ವಿನೂತನ ಪ್ರಯತ್ನ

ಸೆಪ್ಟೆಂಬರ್ ಕೊನೆಯ ವಾರದಿಂದ ಗದಗ ಜಿಲ್ಲೆಯ ಇಟಗಿ ಗ್ರಾಮದಲ್ಲಿ ತರಬೇತಿ ಶಿಬಿರ ನಡೆಯುತ್ತಿದ್ದು, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಯುವಕರು ತರಬೇತಿ ಪಡೆಯುತ್ತಿದ್ದಾರೆ.

ದಾವೊಸ್: ಕೃಷಿ ಬೆಳವಣಿಗೆ, ಗ್ರಾಮೀಣಾಭಿವೃದ್ಧಿಗೆ ವಿಶ್ವ ಆರ್ಥಿಕ ಸಮಾವೇಶದಲ್ಲಿ ಒತ್ತು ನೀಡಿದ ಸಿಎಂ ಯಡಿಯೂರಪ್ಪ 
ರಾಜ್ಯ

ದಾವೊಸ್: ಕೃಷಿ ಬೆಳವಣಿಗೆ, ಗ್ರಾಮೀಣಾಭಿವೃದ್ಧಿಗೆ ವಿಶ್ವ ಆರ್ಥಿಕ ಸಮಾವೇಶದಲ್ಲಿ ಒತ್ತು ನೀಡಿದ ಸಿಎಂ ಯಡಿಯೂರಪ್ಪ 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಿಡ್ಜರ್ಲ್ಯಾಂಡ್ ನ ದಾವೊಸ್ ನಲ್ಲಿ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಗ್ರಾಮೀಣ ಯುವಕರಿಗೆ ಉದ್ಯಮ ತರಬೇತಿ ಅಗತ್ಯ
ಜಿಲ್ಲಾ ಸುದ್ದಿ

ಗ್ರಾಮೀಣ ಯುವಕರಿಗೆ ಉದ್ಯಮ ತರಬೇತಿ ಅಗತ್ಯ

ಸಿ.ಎನ್.ಅಶ್ವತ್ಥ್‍ನಾರಾಯಣ ಪ್ರತಿಷ್ಠಾನದಿಂದ ಉದ್ಯಮ ಪ್ರಾರಂಭದ ಸವಾಲುಗಳು ಕುರಿತು ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಂಡರು...