Russia, China

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಇದು ಅಪಾಯಕಾರಿ-ಬೇಜವಾಬ್ದಾರಿ ನಡೆ; ಅಮೆರಿಕಾ ವಿರುದ್ಧ ಚೀನಾ ಕಿಡಿ
ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್, ಅಮೆರಿಕವು ಹಾರ್ಮುಜ್ ನಲ್ಲಿ ಕೈಗೊಂಡಿರುವ ಜಲಸಂಧಿ ದಿಗ್ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ.

West Asia War: ಇರಾನ್ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ
'ಸಂಘರ್ಷದಲ್ಲಿ ಭಾಗಿಯಾಗಿರುವ ಯಾವುದೇ ದೇಶಕ್ಕೆ ಚೀನಾ ಎಂದಿಗೂ ಶಸ್ತ್ರಾಸ್ತ್ರಗಳನ್ನು ಒದಗಿಸಿಲ್ಲ; ಈ ಮಾಹಿತಿ ಸುಳ್ಳು' ಎಂದು ವಾಷಿಂಗ್ಟನ್ನಲ್ಲಿರುವ ಚೀನೀ ರಾಯಭಾರ ಕಚೇರಿಯ ವಕ್ತಾರರು ಹೇಳಿದ್ದಾರೆ.

'ಇರಾನ್, ಪಾಕ್ ಮೂಲಕ ಚೀನಾದ ಕ್ಷಿಪಣಿಗಳನ್ನು ಬಳಸುತ್ತಿರುವುದು ಯುದ್ಧದ ಕೃತ್ಯ'
ಒಂದು ಕಡೆ ದುರ್ಬಲವಾದ ತಾತ್ಕಾಲಿಕ ಕದನ ವಿರಾಮದ ನಡುವೆ ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಗೆ ಪಾಕಿಸ್ತಾನದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ಮತ್ತೊಂದು ಕಡೆ ಮಧ್ಯವರ್ತಿಯಾಗಿರುವ ಪಾಕಿಸ್ತಾನದ ಪ್ರಾಮಾಣಿಕತೆಯ ಬಗ್ಗೆಯೇ ಪ್ರಶ್ನಿಸಲಾಗುತ್ತಿದೆ.

ಹಾರ್ಮುಜ್ ಜಲಸಂಧಿಯಿಂದ ಹಡಗುಗಳ ಓಡಾಟಕ್ಕೆ ಅನುಮತಿ, ಆದರೆ...: ಇರಾನ್ ಚೀನಾಗೆ ಹಾಕಿದ ಷರತ್ತೇನು?
ಇಲ್ಲಿಯವರೆಗೆ ಸುಮಾರು 3,000 ಹಡಗುಗಳು ಹೋರ್ಮುಜ್ ಜಲಸಂಧಿಯನ್ನು ದಾಟಲು ನಿರೀಕ್ಷೆಯಲ್ಲಿವೆ ಎಂದು ಇರಾನ್ನ ಚೀನಾದ ರಾಯಭಾರಿ ಅಬ್ದೊರೆಜಾ ರಹ್ಮಾನಿ ಫಜ್ಲಿ ಇಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಚ್ಚಾ ತೈಲ ಮತ್ತು LNG ಸರಬರಾಜು ಹೆಚ್ಚಿಸಲು ನಾವು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ
ಈ ವಿಷಯಗಳು ದೆಹಲಿಯಲ್ಲಿ ನಡೆದ ಅಂತರ-ಸರ್ಕಾರಿ ಆಯೋಗದ ಸಭೆಯಲ್ಲಿ ಚರ್ಚಿಸಲ್ಪಟ್ಟವು. ಈ ಸಭೆಯನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾದ ಮೊದಲ ಉಪ ಪ್ರಧಾನಿ ಡೆನಿಸ್ ಮಂಟುರೋವ್ ಸಹ-ಅಧ್ಯಕ್ಷತೆ ವಹಿಸಿದ್ದರು.
Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ
ಹಾರ್ಮುಜ್ ಜಲಸಂಧಿ ಮೂಲಕ ಕಚ್ಚಾ ತೈಲ ಮತ್ತು ಅನಿಲ ಸರಬರಾಜಿನಲ್ಲಿನ ಅಡಚಣೆಗಳಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿರುವ ಹೊತ್ತಿನಲ್ಲಿ ರಷ್ಯಾ ಈ ಹೇಳಿಕೆ ನೀಡಿದೆ.

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...
“ಮುಂದಿನ ಎರಡು ಮೂರು ವಾರಗಳಲ್ಲಿ ನಾವು ಅವರ ಮೇಲೆ ಅತ್ಯಂತ ಕಠಿಣ ದಾಳಿ ನಡೆಸಲಿದ್ದೇವೆ. ಅವರನ್ನು ಅವರು ಈ ಹಿಂದೆ ಸೇರಿದ್ದ ಶಿಲಾಯುಗಕ್ಕೆ ಹಿಂತಿರುಗಿಸುತ್ತೇವೆ ಎಂದು ಟ್ರಂಪ್ ಬೆದರಿಕೆ ಹಾಕಿದ್ದರು.

Watch | ಪಶ್ಚಿಮ ಏಷ್ಯಾ ಯುದ್ಧ: ಚೀನಾ ಮೌನವಾಗಿದೆ ಏಕೆ ಗೊತ್ತಾ?

West Asia war: ಯುದ್ಧ ನಿಲ್ಲಿಸಲು ಪಾಕಿಸ್ತಾನದ ನೆರವಿಗೆ "ಐರನ್ ಬ್ರದರ್"; 5 ಅಂಶಗಳ ಶಾಂತಿ ಯೋಜನೆ ಸಿದ್ಧ!
ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಚೀನಾಗೆ ಭೇಟಿ ನೀಡಿದ ಪಾಕಿಸ್ತಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ಇರಾನ್ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ ನಂತರ....

