Russia, China

ಚೀನಾದ ಟಿಕ್ ಟಾಕ್ ಗೆ ಪಾಕ್ ಎಚ್ಚರಿಕೆ, ಬಿಗೊ ಲೈವ್ ಆ್ಯಪ್ ನಿಷೇಧ
ಪಾಕಿಸ್ತಾನ ತನ್ನ ಮಿತ್ರ ದೇಶ ಚೀನಾದ ಟಿಕ್ ಟಾಕ್ ಆ್ಯಪ್ ಅನ್ನು ತನ್ನ ದೇಶದಲ್ಲಿ ನಿಷೇಧಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ. ಅಲ್ಲದೆ ಸಿಂಗಾಪೂರ್ ಮೂಲದ ಬಿಗೊ ಲೈವ್ ಆ್ಯಪ್ ಅನ್ನು ನಿಷೇಧಿಸಿದೆ.

ಚೀನಾ ಜಗತ್ತಿಗೆ ಉದ್ದೇಶಪೂರ್ವಕವಾಗಿ ಕೊರೋನಾ ಸೋಂಕು ಹಬ್ಬಿಸಿದೆ: ಟ್ರಂಪ್ ವಾಗ್ಧಾಳಿ
ಕೊರೋನಾ ಸಾಂಕ್ರಾಮಿಕ ರೋಗ ಪ್ರಸರಣ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚೀನಾ ಆಟಿಕೆ ಬಿಡಿ, ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಿ!
ಚೀನಾ ಅಥವಾ ಚನ್ನಾ? ಚೀನಾ ಆಟಿಕೆಗಳ ಬಹಿಷ್ಕಾರ ಮತ್ತು ಚನ್ನಪಟ್ಟಣದ ಆಟಿಕೆಗಳನ್ನು ಬದುಕಿಸಲು ವ್ಯಾಪಕಒತ್ತಾಯಗಳು ಕೇಳಿಬರುತ್ತಿದೆ. ಚೀನಾ ಜೊತೆಗಿನ ವಿವಾದ ಇದೀಗ ಅವನತಿ ಅಂಚಿನಲ್ಲಿರುವ ಈ ಅಟಿಕೆಗಳ ಉಳಿವಿಗೆ ನೆರವಾಗಿದೆ. ಚನ್ನಪಟ್ಟಣದ ಆಟಿಕೆಗಳ ಉದ್ಯಮ ಗತ ಕಾಲದ ವೈಭವಕ್ಕೆ ಮರಳಲು ಇದು ದೊಡ್ಡ ಅವಕಾಶ ಮಾಡಿಕೊಟ್ಟಿದೆ.

ಬಲಶಾಲಿ ನಾಯಕನಂತೆ ಕಲ್ಪಿತ ವ್ಯಕ್ತಿತ್ವ ತೋರಿಕೆ ಈಗ ಭಾರತದ ಅತಿದೊಡ್ಡ ದೌರ್ಬಲ್ಯ: ಮೋದಿ ವಿರುದ್ಧ ರಾಹುಲ್ ಗಾಂಧಿ ಟೀಕೆ
ಭಾರತ-ಚೀನಾ ಗಡಿಯ ಸಂಘರ್ಷ ವಿಚಾರದಲ್ಲಿ ಚೀನಾದ ಸೇನೆ ಇನ್ನೂ ಭಾರತದ ಪ್ರಾಂತ್ಯದೊಳಗೆ ಎಂದು ಮತ್ತೆ ಪ್ರತಿಪಾದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮೇಲೆ ವಾಗ್ದಾಳಿ ಮುಂದುವರಿಸಿದ್ದಾರೆ.

ಗಡಿಯಲ್ಲಿ ಚೀನಾ ತಂಟೆ: ಕ್ಷಿಪ್ರ ರಾಫೆಲ್ ನಿಯೋಜನೆ ಬಗ್ಗೆ ಐಎಎಫ್ ಹಿರಿಯ ಅಧಿಕಾರಿಗಳ ಮಹತ್ವದ ಚರ್ಚೆ
ಭಾರತ- ಚೀನಾ ಗಡಿ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈಶಾನ್ಯ ಲಡಾಖ್ ನ ಎಲ್ಎಸಿ ಬಳಿ ರಾಫೆಲ್ ನ ಕ್ಷಿಪ್ರ ಕಾರ್ಯಾಚರಣೆ ಸ್ಟೇಷನ್ ನ್ನುನ್ ಸ್ಥಾಪಿಸುವ ಸಂಬಂಧ ಐಎಎಫ್ ನ ಹಿರಿಯ ಅಧಿಕಾರಿಗಳು ಈ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹೇಡಿತನದ ಕ್ರಮಗಳಿಂದಾಗಿ ಭಾರತ ಭಾರೀ ಬೆಲೆ ತೆರಲಿದೆ: ರಾಹುಲ್ ಗಾಂಧಿ ವಾಗ್ದಾಳಿ
ಭಾರತ- ಚೀನಾ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸರ್ಕಾರದ ಹೇಡಿತನದ ಕ್ರಮಗಳಿಂದ ಭಾರತ ಭಾರೀ ಬೆಲೆ ತೆರಬೇಕಾದೀತು ಎಂದು ಎಚ್ಚರಿಸಿದ್ದಾರೆ.

ಭಾರತ ದುರ್ಬಲ ದೇಶವಲ್ಲ, ವಿಶ್ವದ ಯಾವುದೇ ಶಕ್ತಿ ನಮ್ಮ ಭೂಪ್ರದೇಶದ ಒಂದಿಂಚೂ ಮುಟ್ಟಲಾಗದು: ರಾಜನಾಥ್ ಸಿಂಗ್
ಭಾರತವು ಪೂರ್ವ ಲಡಾಕ್ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಗೌರವಿಸುತ್ತದೆ ಎಂದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿಶ್ವದ ಯಾವುದೇ ಶಕ್ತಿಯು ಭಾರತದ ಭೂಪ್ರದೇಶವನ್ನು ಮುಟ್ಟಲಾಗುವುದಿಲ್ಲ ಎಂದು ರಾಷ್ಟ್ರಕ್ಕೆ ಭರವಸೆ ನೀಡಿದ್ದಾರೆ.

ನನಗೆ ಭಾರತ, ಚೀನಾ ಜನರೆಂದರೆ ಪ್ರೀತಿ, ಶಾಂತಿ ಸ್ಥಾಪನೆಗೆ ಸಾಧ್ಯವಿರುವ ಎಲ್ಲವನ್ನೂ ಮಾಡುವ ಬಯಕೆ: ಟ್ರಂಪ್
ಭಾರತ, ಚೀನಾ ಜನರಿಗಾಗಿ ಶಾಂತಿ ಸ್ಥಾಪನೆಗಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡಲು ಬಯಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಲಡಾಖ್ ಸಂಘರ್ಷ: ಚೀನಾ ಹಿಂದೆ ಸರಿಯುವ ಕುರಿತು 'ನಿರಂತರ ಪರಿಶೀಲನೆ'ಯ ಅಗತ್ಯವಿದೆ - ಭಾರತೀಯ ಸೇನೆ
ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ(ಎಲ್ ಎಸಿ) ರೇಖೆಯಿಂದ ಸೇನೆಯನ್ನು ಸಂಪೂರ್ಣ ಹಿಂದಕ್ಕೆ ಪಡೆದುಕೊಳ್ಳುವುದಕ್ಕೆ ಭಾರತ ಮತ್ತು ಚೀನಾ ಸೇನೆ ಒಪ್ಪಿಕೊಂಡಿವೆ.

