Russia, China

ಸಂವಿಧಾನದ ಚೌಕಟ್ಟಿನೊಳಗೆ 370ನೇ ವಿಧಿ ರದ್ದು: ಭಾರತ ಬೆಂಬಲಿಸಿದ ರಷ್ಯಾ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದೆ.

ಭಾರತದಿಂದ ಆರ್ಟಿಕಲ್ 370 ರದ್ದು: ಚೀನಾಗೆ ದೌಡಾಯಿಸಿದ ಪಾಕಿಸ್ತಾನ ಸಚಿವ!
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದುಗೊಳಿಸದ ಬೆನ್ನಲ್ಲೆ ಪಾಕಿಸ್ತಾನದ ಸಚಿವ ಶಾ ಮೊಹಮ್ಮದ್ ಖುರೇಷಿ ಚೀನಾಗೆ ದೌಡಾಯಿಸಿದ್ದಾರೆ.

ಕೈಲಾಸ ಮಾನಸ ಸರೋವರ ಯಾತ್ರಾರ್ಥಿಗಳಿಗೆ ವೀಸಾ ನೀಡಿದ ಚೀನಾ
ಪ್ರಸಿದ್ಧ ಪುಣ್ಯ ಕ್ಷೇತ್ರ ಕೈಲಾಸ ಮಾನಸ ಸರೋವರಕ್ಕೆ ಯಾತ್ರೆ ಕೈಗೊಳ್ಳುವ ಭಾರತದ ಯಾತ್ರಾರ್ಥಿಗಳಿಗೆ ಚೀನಾ ವೀಸಾ ನೀಡಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಇದು ನಮ್ಮ ಆಂತರಿಕ ವಿಷಯ: ಲಡಾಖ್ ಕೇಂದ್ರಾಡಳಿತ ಪ್ರದೇಶ ವಿರೋಧಿಸಿದ ಚೀನಾಗೆ ಭಾರತ ತಿರುಗೇಟು
ಇದು ನಮ್ಮ ಆಂತರಿಕ ವಿಷಯ ಎಂದು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ...

'ಪ್ರಾದೇಶಿಕ ಸಾರ್ವಭೌಮತ್ವಕ್ಕೆ ವಿರುದ್ಧ ನಿರ್ಧಾರ':-ಲಡಾಖ್ ಕೇಂದ್ರಾಡಳಿತ ಪ್ರದೇಶ ಘೋಷಣೆಗೆ ಚೀನಾ ಅಪಸ್ವರ
:370ನೇ ವಿಧಿ ರದ್ದುಗೊಳಿಸಿ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಗಳನ್ನು ಕೇಂದ್ರಡಳಿತ ಪ್ರದೇಶ ಎಂದು ಘೋಷಿಸಿರುವ ಭಾರತದ ಕ್ರಮವನ್ನು ಚೀನಾ ಖಂಡಿಸಿದೆ

ಭಾರತ- ಪಾಕಿಸ್ತಾನ ಪರಸ್ಪರ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಿ- ಚೀನಾ
ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಶಾಂತಯುತವಾಗಿ ಬಗೆಹರಿಕೊಳ್ಳಿಸುವಂತೆ ಚೀನಾ ಸಲಹೆ ನೀಡಿದೆ.

ಚೀನಾದಲ್ಲಿ ಭೂ ಕುಸಿತ: ಸಾವನ್ನಪ್ಪಿದವರ ಸಂಖ್ಯೆ 15ಕ್ಕೇರಿಕೆ
ನೈರುತ್ಯ ಚೀನಾದ ಗುಯಿಜೊವು ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಚೀನಾದಲ್ಲಿ ಭೀಕರ ದುರಂತ: ಗ್ಯಾಸ್ ಘಟಕದಲ್ಲಿ ಸ್ಫೋಟ, 10 ಸಾವು, 19 ಮಂದಿಗೆ ಗಾಯ
ಚೀನಾದಲ್ಲಿ ಭೀಕರ ಗ್ಯಾಸ್ ದುರಂತ ಸಂಭವಿಸಿದ್ದು, ಗ್ಯಾಸ್ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಕನಿಷ್ಛ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಏ.2023ರ ವೇಳೆಗೆ ರಷ್ಯಾದಿಂದ ಭಾರತಕ್ಕೆ ಎಸ್ -400 ವಾಯು ರಕ್ಷಣಾ ಕ್ಷಿಪಣಿ ಖರೀದಿ
ಏಪ್ರಿಲ್ 2023ರ ವೇಳೆಗೆ ಭಾರತ ರಷ್ಯಾದಿಂದ ಎಸ್-400 ವಾಯು ರಕ್ಷಣಾ ಕ್ಷಿಪಣಿಯನ್ನು ಖರೀದಿಸಲಿದೆ...

