Russia, China

ಚೀನಾದಲ್ಲಿ ಮೊದಲ ಫ್ಯೂಚರಿಸ್ಟಿಕ್ ಹೋಟೆಲ್ ಆರಂಭಿಸಿದ ಅಲಿಬಾಬ
ಚೀನಾದ ಪ್ರಮುಖ ಇ–ಕಾಮರ್ಸ್ ಸಂಸ್ಥೆ ಅಲಿಬಾಬಾ ಮಂಗಳವಾರ ಹಾಂಗ್ ಝೌದಲ್ಲಿ ತನ್ನ ಮೊದಲ ಹೈಟೆಕ್ ಫ್ಯೂಚರಿಸ್ಟಿಕ್...

BWF ವರ್ಲ್ಡ್ ಟೂರ್ ಫೈನಲ್ಸ್: ರಾಚ್ಟಾನೋಕ್ ಇಂಟನಾನ್ ಮಣಿಸಿದ ಪಿವಿ ಸಿಂಧು ಫೈನಲ್ ಗೆ ಲಗ್ಗೆ
ಚೀನಾದ ಗುವಾಂಗ್ ಜೌನಲ್ಲಿ ನಡೆಯುತ್ತಿರುವ BWF ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಆಟಗಾರ್ತಿ ಪಿವಿ ಸಿಂಧು ಅವರು ಇಂಡೋನೇಷ್ಯಾದ ಆಟಗಾರ್ತಿ ರಾಚ್ಟಾನೋಕ್ ಇಂಟನಾನ್ ಅವರನ್ನು ಮಣಿಸಿ ಫೈನಲ್ ಗೇರಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ: ಚೀನಾ, ಪಾಕಿಸ್ತಾನ ಸೇರಿದಂತೆ 10 ರಾಷ್ಟ್ರಗಳನ್ನು ಕಪ್ಪುಪಟ್ಟಿಗೆ ಸೇರಿಸಿದ ಅಮೆರಿಕ!
ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಮಾಡಿರುವ ಚೀನಾ, ಪಾಕಿಸ್ತಾನ ಸೇರಿದಂತೆ 10 ರಾಷ್ಟ್ರಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ.

ಸ್ಥಳೀಯ ಕರೆನ್ಸಿಯಲ್ಲಿ ವ್ಯಾಪಾರ: ಭಾರತದ ಪ್ರಸ್ತಾವನೆ ನಿರಾಕರಿಸಿದ ಚೀನಾ
ಸ್ಥಳೀಯ ಕರೆನ್ಸಿಯಲ್ಲಿ ದ್ವಿಪಕ್ಷೀಯ ವ್ಯಾಪಾರ ವಹಿವಾಟುಗಳನ್ನು ನಡೆಸಲು ಭಾರತ ನೀಡಿದ್ದ ಪ್ರಸ್ತಾವನೆಯನ್ನು ಚೀನಾ ತಿರಸ್ಕರಿಸಿದೆ.

ಮೋದಿ ಹಾದಿಯಲ್ಲಿ ಕ್ಸೀ ಜಿನ್ಪಿಂಗ್: ಚೀನಾಗಾಗಿ ಮೋದಿ ಮಾದರಿಯಲ್ಲಿ ಯೋಜನೆ ಘೋಷಿಸಿದ ಚೀನಾ ಅಧ್ಯಕ್ಷ!
ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಪ್ರಧಾನಿ ನರೇಂದ್ರ ಮೋದಿ ಹಾದಿಯಲ್ಲಿ ನಡೆದಿದ್ದು, ಪ್ರಧಾನಿ ಮೋದಿ ಘೋಷಿಸಿರುವ ಮಾದರಿಯ ಯೋಜನೆಯನ್ನೇ ಚೀನಾದಲ್ಲೂ ಘೋಷಣೆ ಮಾಡಿದ್ದಾರೆ.

ಉಚಿತ ವೈ-ಫೈ ಗಾಗಿ ಉಪಗ್ರಹ ಉಡಾವಣೆ!
ತಂತ್ರಜ್ಞಾನ ಕ್ಷೇತ್ರದಲ್ಲಿ ಸದಾ ಹೊಸ ಪ್ರಯೋಗ ಮಾಡುವ ಚೀನಾ ಈಗ ಉಚಿತವಾಗಿ ವಿಶ್ವಾದ್ಯಂತ ಉಚಿತ ವೈ-ಫೈ ಸೇವೆ ಒದಗಿಸುವ ಯೋಜನೆಗಾಗಿ ಉಪಗ್ರಹವನ್ನು ಉಡಾವಣೆ ಮಾಡಲು ಸಜ್ಜುಗೊಂಡಿದೆ.

ಚೀನಾ: ಕೆಮಿಕಲ್ ಘಟಕದಲ್ಲಿ ಭೀಕರ ಸ್ಫೋಟ, ಕನಿಷ್ಠ 22 ಮಂದಿ ದಾರುಣ ಸಾವು
ಚೀನಾದ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಚೀನಾದಲ್ಲಿ ಕಾರು ಉತ್ಪಾದನೆ ನಿಲ್ಲಿಸಿ; ಜನರಲ್ ಮೋಟಾರ್ಸ್ ಗೆ ಡೊನಾಲ್ಡ್ ಟ್ರಂಪ್ ಮನವಿ
ಚೀನಾದಲ್ಲಿ ಕಾರು ಉತ್ಪಾದನೆಯನ್ನು ನಿಲ್ಲಿಸುವಂತೆ ಜನರಲ್ ಮೋಟಾರ್ಸ್ ಕಂಪೆನಿಗೆ ಅಮೆರಿಕ ...

ಭಯಾನಕ ವಿಡಿಯೋ: ಶಾಲಾ ಮಕ್ಕಳ ಗುಂಪಿನ ಮೇಲೆ ಕಾರು ನುಗ್ಗಿಸಿದ ಪಾಪಿ, 5 ಸಾವು
ಈಶಾನ್ಯ ಚೀನಾದಲ್ಲಿ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿಯೇ ರಸ್ತೆ ದಾಟುತ್ತಿದ್ದ ಶಾಲಾ ಮಕ್ಕಳ....

