Russia, China

ಭಾರತ-ಚೀನಾ ಒಟ್ಟಾಗಿ ಕೆಲಸ ಮಾಡಿದರೆ ವಿಶ್ವದ ಭವಿಷ್ಯ ಉಜ್ವಲ: ಪ್ರಧಾನಿ ನರೇಂದ್ರ ಮೋದಿ
ಭಾರತ ಹಾಗೂ ಚೀನಾ ಪರಸ್ಪರ ನಂಬಿಕೆ, ವಿಶ್ವಾಸದಿಂದ ಒಟ್ಟಾಗಿ ಕೆಲಸ ಮಾಡಿದ್ದಾಗ ಏಷ್ಯಾ ಮತ್ತು ವಿಶ್ವ ಉಜ್ವಲ ಭವಿಷ್ಯ ಹೊಂದಲು ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಭಾರತಕ್ಕೆ ಶೀಘ್ರವೇ ಸಿಗಲಿದೆ S-400 ಟ್ರಯಂಫ್ ರಕ್ಷಣಾ ಕ್ಷಿಪಣಿ ವ್ಯವಸ್ಥೆ: ವಿಶೇಷತೆಗಳೇನು ಗೊತ್ತೇ?
ರಕ್ಷಣಾ ಕ್ಷಿಪಣಿಗಳಿಗೆ ಸಂಬಂಧಿಸಿದಂತೆ ರಷ್ಯಾದೊಂದಿಗೆ ಭಾರತದ ಮಾತುಕತೆ ಬಹುತೇಕ ಯಶಸ್ವಿಯಾಗಿದ್ದು, ಶೀಘ್ರವೇ ಸಿಗಲಿದೆ S-400 ಟ್ರಯಂಫ್ ರಕ್ಷಣಾ ಕ್ಷಿಪಣಿ ವ್ಯವಸ್ಥೆ ಕೈ ಸೇರಲಿದೆ.

ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾದಿಂದ ಅಡ್ಡಿ: ಭಾರತೀಯ ಯಾತ್ರಿಕರ ಆರೋಪ
ಕೈಲಾಸ ಮಾನಸಸರೋವರದಲ್ಲಿ ಪವಿತ್ರ ಸ್ನಾನಕ್ಕೆ ಚೀನಾ ಅಡ್ಡಿ ಪಡಿಸುತ್ತಿದೆ ಎಂದು ಭಾರತೀಯ ಯಾತ್ರಿಕರು ಆರೋಪ ಮಾಡಿದ್ದಾರೆ.

26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಪಶ್ಚಿಮ ಏಷ್ಯಾಗೆ ರವಾನಿಸಲು ಪಾಕ್ ಗೆ ಚೀನಾ ಸಲಹೆ
ಮುಂಬೈ ದಾಳಿಯ ಮಾಸ್ಟಾರ್ ಮೈಂಡ್ ಉಗ್ರ ಹಫೀಜ್ ಸಯೀದ್ ನ್ನು ಪಶ್ಚಿಮ ಏಷ್ಯಾದ ಯಾವುದಾದರೂ ರಾಷ್ಟ್ರಕ್ಕೆ ಸ್ಥಳಾಂತರಿಸುವಂತೆ ತನ್ನ ಪರಮಾಪ್ತ ದೇಶ ಪಾಕಿಸ್ತಾನಕ್ಕೆ ಚೀನಾ ಸಲಹೆ ನೀಡಿದೆ.

ಎಲ್ಲಾ ಮಸೀದಿಗಳೂ ರಾಷ್ಟ್ರಧ್ವಜ ಹಾರಿಸುವುದು ಕಡ್ಡಾಯ: ಚೀನಾ ಇಸ್ಲಾಮಿಕ್ ಸಂಸ್ಥೆಯ ಆದೇಶ
ಚೀನಾದಲ್ಲಿರುವ ಎಲ್ಲಾ ಮಸೀದಿಗಳೂ ರಾಷ್ಟ್ರಧಜವನ್ನು ಕಡ್ಡಾಯವಾಗಿ ಹಾರಿಸಬೇಕೆಂದು ಚೀನಾದ ಇಸ್ಲಾಮಿಕ್ ಸಂಸ್ಥೆ ಆದೇಶ ಹೊರಡಿಸಿದೆ.

ಅರುಣಾಚಲಪ್ರದೇಶ ಗಡಿಯಲ್ಲಿ ಗಣಿಗಾರಿಕೆ ಮಾಡುವುದು ಸಾರ್ವಭೌಮ ಹಕ್ಕು: ಚೀನಾ
ಭಾರತ-ಚೀನಾ ನಡುವೆ ಹೊಸ ಘರ್ಷಣೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿರುವ ಗಡಿ ಭಾಗದಲ್ಲಿನ ಚಿನ್ನದ ಗಣಿಗಾರಿಕೆ ಬಗ್ಗೆ ಚೀನಾ ಸ್ಪಷ್ಟನೆ ನೀಡಿದ್ದು, ತನ್ನ ಸಾರ್ವಭೌಮ ಹಕ್ಕು ಎಂದು ಹೇಳಿದೆ.

ಭಾರತ-ಚೀನಾ ನಡುವೆ ಹೊಸ ಸಂಘರ್ಷ ಮೂಡಿಸಲಿದೆಯೇ ಅರುಣಾಚಲ ಪ್ರದೇಶದಲ್ಲಿ ಪ್ರಾರಂಭವಾಗಲಿರೋ ಚಿನ್ನದ ಗಣಿ?
ಅರುಣಾಚಲ ಪ್ರದೇಶದಲ್ಲಿರುವ ತನ್ನ ಗಡಿಯ ಭಾಗದಲ್ಲಿ ಚೀನಾ ಬೃಹತ್ ಪ್ರಮಾಣದಲ್ಲಿ ಚಿನ್ನದ ಗಣಿಗಾರಿಕೆ ಮಾಡಲು ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಸುಮಾರು 60 ಬಿಲಿಯನ್ ಡಾಲರ್ ನಷ್ಟು ಮೌಲ್ಯದ ಚಿನ್ನ, ಬೆಳ್ಳಿ

2016 ರ ಯುಎಸ್ ಚುನಾವಣೆಯಲ್ಲಿ ರಷ್ಯಾ ಮಧ್ಯಪ್ರವೇಶ: ಸತ್ಯ ಒಪ್ಪಿಕೊಂಡ ಸೆನೆಟರ್ ಗುಪ್ತಚರ ಸಮಿತಿ
ಬ್ರಿಟೀಷ್ ಮೂಲದ ಸಮೀಕ್ಷಾ ಸಂಸ್ಥೆ ಕೇಂಬ್ರಿಡ್ಜ್ ಅನಾಲಿಟಿಕ ರಷ್ಯಾದ ಸಂಶೋಧಕರು ಮತ್ತು ರಷ್ಯನ್ ಗುಪ್ತಚರಕ್ಕೆ ಸಂಬಂಧಿಸಿದ ಕಂಪನಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವ ಮೂಲ....

ಚೀನಾ ಅಧ್ಯಕ್ಷರ ಭೇಟಿ ಬಳಿಕ ಇದೀಗ ಪ್ರಧಾನಿ ಮೋದಿ ಮೇ 21ಕ್ಕೆ ರಷ್ಯಾ ಅಧ್ಯಕ್ಷರ ಭೇಟಿ!
ರಷ್ಯಾದ ಸೋಚಿಯಲ್ಲಿ ಮೇ 21ಕ್ಕೆ ಅನೌಪಚಾರಿಕ ಶೃಂಗಸಭೆ ನಡೆಯಲಿದ್ದು ಇದರಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಗೆ ಪ್ರಯಾಣಿಸಲಿದ್ದು ಅಧ್ಯಕ್ಷ ವ್ಲಾಡಿಮಿರ್...

