Russia, China

ಡೋಕ್ಲಾಮ್ ವಿವಾದದಲ್ಲಿ ಮೂಗು ತೂರಿಸಲು ಪಾಕ್ ಯತ್ನ?
ಡೋಕ್ಲಾಮ್ ವಿವಾದ ಸಂಬಂಧ ಭಾರತ ಹಾಗೂ ಚೀನಾ ನಡುವೆ ಬಿಕ್ಕಟ್ಟು ಎದುರಾಗಿದ್ದು, ಇದರ ನಡುವೆಯೇ ವಿವಾದದಲ್ಲಿ ಮೂಗು ತೂರಿಸಲು ಪಾಕಿಸ್ತಾನ ಎಲ್ಲಾ ರೀತಿಯ ಯತ್ನಗಳನ್ನು ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿವೆ...

ಜಗತ್ತಿನ ಕೃಷಿ ಉದ್ಯಮಗಳ ಮೇಲೇಕೆ ಚೀನಾದ ಕಣ್ಣು ?
ಚೀನಾ ಎನ್ನುವ ಜಗತ್ತಿನ ಉತ್ಪಾದಕ ದೈತ್ಯ ಸ್ವಿಸ್ ದೇಶದ ಸಿಂಜೆಂಟಾ (Syngenta) ಎನ್ನುವ ಕೀಟನಾಶಕ ಮತ್ತು ಧಾನ್ಯಗಳ (pesticides and seeds) ದೈತ್ಯ ಕಂಪನಿಯನ್ನ 44 ಬಿಲಿಯನ್ ಅಮೆರಿಕನ್ ಡಾಲರ್ ತೆತ್ತು

ಸಿಕ್ಕಿಂ ಗಡಿ ಉದ್ವಿಗ್ನ; ಭಾರತ-ಚೀನಾ ರಾಜತಾಂತ್ರಿಕ ಮಾತುಕತೆ ಮುರಿದು ಬಿದ್ದಿಲ್ಲ: ಎಂಇಎ
ಒಂದು ಕಡೆ ಸಿಕ್ಕಿಂ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಸುದೀರ್ಘ ಸೇನಾ ಮುಖಾಮುಖೀ ನಡೆಯುತ್ತಿದ್ದರೆ ಮತ್ತೊಂದು....

ಡೋಕ್ಲಾಮ್ ವಿವಾದ: ಸ್ವರಕ್ಷಣೆಗೆ ಭಾರತ ಸಮರ್ಥವಾಗಿದೆ- ಚೀನಾಗೆ ಸುಷ್ಮಾ ಸ್ವರಾಜ್ ಎಚ್ಚರಿಕೆ
ಬೆದರಿಕೆಗಳಿಗೆ ಬಗ್ಗುವುದಿಲ್ಲ, ಸ್ವರಕ್ಷಣೆಗೆ ಭಾರತ ಸಮರ್ಥವಾಗಿದ್ದು ಚೀನಾ ಮೊದಲು ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಿ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...

ಧಾರ್ಮಿಕ ರಾಷ್ಟ್ರೀಯತೆ ಭಾರತವನ್ನು ಚೀನಾದೊಂದಿಗೆ ಯುದ್ಧಕ್ಕೆ ತಳ್ಳುತ್ತದೆ: ಚೀನಾ ಮಾಧ್ಯಮ ಎಚ್ಚರಿಕೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರೀಯ ವಿರೋಧಿ ಚಳವಳಿ...

ಚೀನಾ ವಸ್ತು ನಿಷೇಧಿಸಿ, ಯೋಧರಿಗಾಗಿ ಭಾರತ್ ಬಂದ್ ಮಾಡಿ: ಟ್ವಿಟ್ಟರ್ ನಲ್ಲಿ ಉಪೇಂದ್ರ ಕರೆ
ದೇಶದಲ್ಲಿ ಪ್ರತಿನಿತ್ಯ ನಡೆಯುವ ಹಲವು ಬೆಳವಣಿಗೆಗಳ ಬಗ್ಗೆ ಟ್ವೀಟ್ ಮಾಡುವ ಮೂಲಕ ಗಮನ ಸೆಳೆಯುವ ರಿಯಲ್ ಸ್ಟಾರ್ ಉಪೇಂದ್ರ,...

ಡೋಕ್ಲಾಮ್ ವಿವಾದ ಬಗೆಹರಿಸಿಕೊಳ್ಳಲು ಭಾರತ-ಚೀನಾ ಮಾತುಕತೆಗೆ ಅಮೆರಿಕಾದ ಸಲಹೆ!
ಭಾರತ-ಚೀನಾ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದವನ್ನು ಬಗೆಹರಿಸಿಕೊಳ್ಳಲು ಮಾತುಕತೆ ನಡೆಸುವಂತೆ ಅಮೆರಿಕ ಸಲಹೆ ನೀಡಿದೆ.

ಡೋಕ್ಲಾಮ್ ವಿಚಾರದಲ್ಲಿ ಚೀನಾ ಆಕ್ರಮಣಕಾರಿ ವರ್ತನೆ ಅನಾವಶ್ಯಕ: ಭಾರತ ತಿರುಗೇಟು
ಸಿಕ್ಕಿಂ ಬಳಿಯ ಡೋಕ್ಲಾಮ್ ಪ್ರದೇಶದ ಮೇಲಿನ ಹಕ್ಕು ವಿವಾದ ಸಂಬಂಧ ಚೀನಾ ಅನಾವಶ್ಯಕವಾಗಿ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಭಾರತ ಮಂಗಳವಾರ ಹೇಳಿದೆ...

ಸಿಕ್ಕಿಂ ಗಡಿ ವಿವಾದವನ್ನು ಉಭಯ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಅಮೆರಿಕ ಆಗ್ರಹ
ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ...

