Russia, China

ಚೀನಾ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್: ದ್ವಿಪಕ್ಷೀಯ ಸಂಬಂಧ ಸಂಕೀರ್ಣತೆ ತಪ್ಪಿಸಿ ಬಲವರ್ಧನೆಗೆ ಒತ್ತು
ವಿದೇಶ

ಚೀನಾ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್: ದ್ವಿಪಕ್ಷೀಯ ಸಂಬಂಧ ಸಂಕೀರ್ಣತೆ ತಪ್ಪಿಸಿ ಬಲವರ್ಧನೆಗೆ ಒತ್ತು

ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) ರಕ್ಷಣಾ ಸಚಿವರ ಸಮಾವೇಶದ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು ಡಾನ್ ಜುನ್ ಅವರೊಂದಿಗೆ ರಚನಾತ್ಮಕ ಮಾತುಕತೆ ನಡೆಸಿದರು.

ಶೀಘ್ರದಲ್ಲೇ ಭಾರತದೊಂದಿಗೆ 'ಅತಿ ದೊಡ್ಡ ವ್ಯಾಪಾರ ಒಪ್ಪಂದ': ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್; Video
ವಿದೇಶ

ಶೀಘ್ರದಲ್ಲೇ ಭಾರತದೊಂದಿಗೆ 'ಅತಿ ದೊಡ್ಡ ವ್ಯಾಪಾರ ಒಪ್ಪಂದ': ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್; Video

ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಈಗಷ್ಟೇ ಸಹಿ ಮಾಡಿದ್ದೇವೆ. ಎಲ್ಲರೊಂದಿಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ... ಆದರೆ ನಾವು ಕೆಲ ಒಳ್ಳೆಯ ಒಪ್ಪಂದ ಮಾಡಿಕೊಳ್ಳಲಿದ್ದೇವೆ.

Watch | ಚೀನಾ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ
ವಿಡಿಯೋ

Watch | ಚೀನಾ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ

ಭಯೋತ್ಪಾದನೆ ಬಗ್ಗೆ ಭಾರತದ ನಿಲುವು ದುರ್ಬಲಗೊಳಿಸುವ ಯತ್ನ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ; Video
ವಿದೇಶ

ಭಯೋತ್ಪಾದನೆ ಬಗ್ಗೆ ಭಾರತದ ನಿಲುವು ದುರ್ಬಲಗೊಳಿಸುವ ಯತ್ನ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ; Video

ಶೃಂಗಸಭೆಯ ಸಮಯದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಲ್ಲೇಖವನ್ನು ಕೈಬಿಡಲು ಚೀನಾ ಮತ್ತು ಪಾಕಿಸ್ತಾನ ಪ್ರಯತ್ನಿಸಿ ಜಾಫರ್ ಎಕ್ಸ್‌ಪ್ರೆಸ್ ಅಪಹರಣವನ್ನು ಸೇರಿಸಲು ಬಯಸಿದ್ದವು ಎಂದು ತಿಳಿದುಬಂದಿದೆ.

SCO Summit: ಉಗ್ರ ಕೃತ್ಯ ಅಪರಾಧ, ಭಯೋತ್ಪಾದನೆಯೊಂದಿಗೆ ಶಾಂತಿ ಮತ್ತು ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ- ರಾಜನಾಥ್ ಸಿಂಗ್; Video
ವಿದೇಶ

SCO Summit: ಉಗ್ರ ಕೃತ್ಯ ಅಪರಾಧ, ಭಯೋತ್ಪಾದನೆಯೊಂದಿಗೆ ಶಾಂತಿ ಮತ್ತು ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ- ರಾಜನಾಥ್ ಸಿಂಗ್; Video

ಚೀನಾದ ಕ್ವಿಂಗ್ಡಾವೊದಲ್ಲಿ ಇಂದು ಗುರುವಾರ ನಡೆದ ಶಾಂಘೈ ಸಹಕಾರ ಸಂಸ್ಥೆಯ ರಕ್ಷಣಾ ಸಚಿವರ ಶೃಂಗಸಭೆಯಲ್ಲಿ(SCO) ಅವರು ಮಾತನಾಡುತ್ತಾ, ಭಯೋತ್ಪಾದನೆಯ ಕೇಂದ್ರಬಿಂದು ರಾಷ್ಟ್ರಗಳು ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂದು ನಾವು ತೋರಿಸಿದ್ದೇವೆ ಎಂದರು.

ಇರಾನ್‌ನಲ್ಲಿ ಆಡಳಿತ ಬದಲಾವಣೆ ಒಪ್ಪಲಾಗದು: ರಷ್ಯಾ
ವಿದೇಶ

ಇರಾನ್‌ನಲ್ಲಿ ಆಡಳಿತ ಬದಲಾವಣೆ ಒಪ್ಪಲಾಗದು: ರಷ್ಯಾ

ಇರಾನ್ ನ ಸರ್ವೋಚ್ಚ ನಾಯಕನ ಹತ್ಯೆ 'ಇನ್ನಷ್ಟು ಸಮಸ್ಯೆಗಳ ಸೃಷ್ಟಿಗೆ ಕಾರಣವಾಗುತ್ತದೆ ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸಂದರ್ಶನದಲ್ಲಿ ಸ್ಕೈ ನ್ಯೂಸ್‌ಗೆ ತಿಳಿಸಿದ್ದಾರೆ.

Israel-Iran ಯುದ್ಧ 8ನೇ ದಿನಕ್ಕೆ: ಇರಾನ್ ಬೆಂಬಲಕ್ಕೆ ನಿಂತ ರಷ್ಯಾ, ಸೇನಾ ಹಸ್ತಕ್ಷೇಪ ಮಾಡದಂತೆ ಅಮೆರಿಕಾಗೆ ಎಚ್ಚರಿಕೆ
ವಿದೇಶ

Israel-Iran ಯುದ್ಧ 8ನೇ ದಿನಕ್ಕೆ: ಇರಾನ್ ಬೆಂಬಲಕ್ಕೆ ನಿಂತ ರಷ್ಯಾ, ಸೇನಾ ಹಸ್ತಕ್ಷೇಪ ಮಾಡದಂತೆ ಅಮೆರಿಕಾಗೆ ಎಚ್ಚರಿಕೆ

ಇಸ್ರೇಲ್-ಇರಾನ್ ಸಮರಕ್ಕೆ ಅಮೆರಿಕಾ ಪ್ರವೇಶ ಖಚಿತವಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಕೂಡ ಇದೀಗ ಎಂಟ್ರಿ ಕೊಡ್ಡಿದ್ದು, ಈ ಬೆಳವಣಿಗೆ ಮತ್ತೊಂದು ಸುತ್ತಿನ ಶೀತಲ ಸಮರಕ್ಕೆ ನಾಂದಿ ಹಾಡುವ ಆತಂತಕಕ್ಕೆ ಕಾರಣವಾಗಿದೆ.

Iran ಸರ್ವೋಚ್ಛ ನಾಯಕ Ayatollah Ali Khamenei ಸಾವು? ರಷ್ಯಾ ಅಧ್ಯಕ್ಷ Putin ಹೇಳಿದ್ದೇನು?
ವಿದೇಶ

Iran ಸರ್ವೋಚ್ಛ ನಾಯಕ Ayatollah Ali Khamenei ಸಾವು? ರಷ್ಯಾ ಅಧ್ಯಕ್ಷ Putin ಹೇಳಿದ್ದೇನು?

ಇಸ್ರೇಲ್ ಸೇನೆ ತನ್ನ ಕ್ಷಿಪಣಿ ದಾಳಿ ಮುಂದುವರೆಸಿರುವಂತೆಯೇ ಇತ್ತ ಇರಾನ್ ಸರ್ವೋಚ್ಛ ನಾಯಕ ಖಮೆನಿಯನ್ನು ಅತ್ಯಂತ ಸುರಕ್ಷಿತ ಬಂಕರ್ ಗೆ ರವಾನಿಸಲಾಗಿದೆ ಎಂದು ಇರಾನ್ ಮೂಲಗಳು ತಿಳಿಸಿವೆ.

Israel-Iran War: ಮೊದಲು ಉಕ್ರೇನ್ ಸಮಸ್ಯೆ ಬಗೆಹರಿಸಿಕೊಳ್ಳಿ; ಪುಟಿನ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್
ವಿದೇಶ

Israel-Iran War: ಮೊದಲು ಉಕ್ರೇನ್ ಸಮಸ್ಯೆ ಬಗೆಹರಿಸಿಕೊಳ್ಳಿ; ಪುಟಿನ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಡೊನಾಲ್ಡ್ ಟ್ರಂಪ್

ರಷ್ಯಾ ಅಧ್ಯಕ್ಷರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದೆ. ಇಸ್ರೇಲ್-ಇರಾನ್ ಸಂಘರ್ಷದ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವಿಟ್ಟರು. ಈ ವೇಳೆ ಉಕ್ರೇನ್ ಜೊತೆಗಿನ ಸಮಸ್ಯೆಯನ್ನು ಮೊದಲು ಬಗೆಹರಿಸಿ, ಉಪಕಾರ ಮಾಡಿ.