Russia, China

ಚೀನಾ 34,000 ಚದರ ಕಿಮೀ ಭೂಮಿ ಕಬಳಿಸಿದಾಗ ಅಫೀಮು ಸೇವಿಸಿದವರು ಯಾರು: ಖರ್ಗೆಗೆ ಪ್ರಹ್ಲಾದ್ ಜೋಶಿ ಪ್ರಶ್ನೆ
ರಾಜಕೀಯ

ಚೀನಾ 34,000 ಚದರ ಕಿಮೀ ಭೂಮಿ ಕಬಳಿಸಿದಾಗ ಅಫೀಮು ಸೇವಿಸಿದವರು ಯಾರು: ಖರ್ಗೆಗೆ ಪ್ರಹ್ಲಾದ್ ಜೋಶಿ ಪ್ರಶ್ನೆ

1962 ರಲ್ಲಿ 34,000 ಚದರ ಕಿಲೋಮೀಟರ್ ಭೂಮಿಯನ್ನು ಚೀನಾ ಕಬಳಿಸಿದಾಗ ಅಫೀಮು ಸೇವಿಸಿದವರು ಯಾರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪ್ರಶ್ನೆ ಮಾಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿನ ಸ್ಥಳಗಳಿಗೆ ಮರುನಾಮಕರಣ: ಚೀನಾ ನಡೆಗೆ ಅಮೇರಿಕಾ ಖಂಡನೆ
ವಿದೇಶ

ಅರುಣಾಚಲ ಪ್ರದೇಶದಲ್ಲಿನ ಸ್ಥಳಗಳಿಗೆ ಮರುನಾಮಕರಣ: ಚೀನಾ ನಡೆಗೆ ಅಮೇರಿಕಾ ಖಂಡನೆ

ಅರುಣಾಚಲ ಪ್ರದೇಶದ ಮೇಲೆ ಚೀನಾದ ಸಾರ್ವಭೌಮತ್ವ ಸ್ಥಾಪಿಸಲು ಯತ್ನಿಸುತ್ತಿರುವುದನ್ನು ಅಮೇರಿಕಾ ತೀವ್ರವಾಗಿ ಖಂಡಿಸಿದೆ.

ಚೀನಾಗೆ 'ಬಲೂಚಿ' ಕಂಟಕ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ
ವಿದೇಶ

ಚೀನಾಗೆ 'ಬಲೂಚಿ' ಕಂಟಕ: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐವರು ಚೀನಿಯರು ಸೇರಿ 6 ಮಂದಿ ದುರ್ಮರಣ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿಯಲ್ಲಿ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ದಾಳಿಕೋರರು ಚೀನಿ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು ಎಂದು ಹೇಳಲಾಗುತ್ತಿದೆ.

ಅರುಣಾಚಲ ಪ್ರದೇಶದ ಮೇಲೆ ಚೀನಾ ಮತ್ತೆ ಹಕ್ಕು ಪ್ರತಿಪಾದನೆ!
ದೇಶ

ಅರುಣಾಚಲ ಪ್ರದೇಶದ ಮೇಲೆ ಚೀನಾ ಮತ್ತೆ ಹಕ್ಕು ಪ್ರತಿಪಾದನೆ!

ಚೀನಾ ಅರುಣಾಚಲ ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆಯನ್ನು ಮುಂದುವರೆಸಿದೆ.

Moscow Concert Attack: ದಾಳಿ ನಡೆಸಿದ ಬಂದೂಕುಧಾರಿಗಳ ವಿಡಿಯೊ ಶೇರ್ ಮಾಡಿದ ISIS
ವಿದೇಶ

Moscow Concert Attack: ದಾಳಿ ನಡೆಸಿದ ಬಂದೂಕುಧಾರಿಗಳ ವಿಡಿಯೊ ಶೇರ್ ಮಾಡಿದ ISIS

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆದ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಸಂಘಟನೆ ಉಗ್ರರ ದಾಳಿ ವಿಡಿಯೋ ಬಿಡುಗಡೆ ಮಾಡಿದೆ.

EXPLAINER: 130 ಮಂದಿ ಸಾವಿಗೆ ಕಾರಣವಾದ ಮಾಸ್ಕೋ ಕನ್ಸರ್ಟ್ ಹಾಲ್ ದಾಳಿ ಬಗ್ಗೆ ಎಷ್ಟು ಗೊತ್ತು?
ವಿದೇಶ

EXPLAINER: 130 ಮಂದಿ ಸಾವಿಗೆ ಕಾರಣವಾದ ಮಾಸ್ಕೋ ಕನ್ಸರ್ಟ್ ಹಾಲ್ ದಾಳಿ ಬಗ್ಗೆ ಎಷ್ಟು ಗೊತ್ತು?

ಮಾಸ್ಕೋ ಸಬ್ ಅರ್ಬನ್ ಕನ್ಸರ್ಟ್ ಹಾಲ್ ನಲ್ಲಿ ಬಂದೂಕುಧಾರಿಗಳಿಂದ ನಡೆದ ದಾಳಿಯಲ್ಲಿ 130 ಮಂದಿ ಸಾವನ್ನಪ್ಪಿದ್ದಾರೆ.

ಮಾಸ್ಕೋದಲ್ಲಿ ಭೀಕರ ಉಗ್ರ ದಾಳಿ; 93 ಸಾವು, 140ಕ್ಕೂ ಅಧಿಕ ಮಂದಿಗೆ ಗಾಯ, 11 ಉಗ್ರರ ಬಂಧನ
ವಿಡಿಯೋ

ಮಾಸ್ಕೋದಲ್ಲಿ ಭೀಕರ ಉಗ್ರ ದಾಳಿ; 93 ಸಾವು, 140ಕ್ಕೂ ಅಧಿಕ ಮಂದಿಗೆ ಗಾಯ, 11 ಉಗ್ರರ ಬಂಧನ

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಕಂಡುಕೇಳರಿಯದ ರೀತಿಯಲ್ಲಿ ಉಗ್ರರು ದಾಳಿ ನಡೆಸಿ ಕನಿಷ್ಟ 93 ಮಂದಿಯನ್ನು ಕೊಂದು ಹಾಕಿದ್ದಾರೆ. ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನಲ್ಲಿ ಪಿಕ್ನಿಕ್ ಬ್ಯಾಂಡ್ ನ ಸಂಗೀತ ಕಾರ್ಯಕ್ರಮದ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿದ್ದಾರೆ.

'ಇನ್ನು ಕೈಕಟ್ಟಿ ಕುಳಿತಿರುವುದು ಅಸಾಧ್ಯ...': ಭಯೋತ್ಪಾದನೆ ಕುರಿತು ಪಾಕಿಸ್ತಾನಕ್ಕೆ ಎಸ್ ಜೈಶಂಕರ್ ನೇರ ಎಚ್ಚರಿಕೆ!
ವಿದೇಶ

'ಇನ್ನು ಕೈಕಟ್ಟಿ ಕುಳಿತಿರುವುದು ಅಸಾಧ್ಯ...': ಭಯೋತ್ಪಾದನೆ ಕುರಿತು ಪಾಕಿಸ್ತಾನಕ್ಕೆ ಎಸ್ ಜೈಶಂಕರ್ ನೇರ ಎಚ್ಚರಿಕೆ!

ಭಯೋತ್ಪಾದನೆಯನ್ನು ಉತ್ತೇಜಿಸುವ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತೊಮ್ಮೆ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಸ್ಕೋದಲ್ಲಿ ಉಗ್ರರಿಂದ ರಕ್ತದೋಕುಳಿ: ಮೃತರ ಸಂಖ್ಯೆ 115ಕ್ಕೆ ಏರಿಕೆ, ಹನ್ನೊಂದು ISIS ಉಗ್ರರ ಬಂಧನ!
ವಿದೇಶ

ಮಾಸ್ಕೋದಲ್ಲಿ ಉಗ್ರರಿಂದ ರಕ್ತದೋಕುಳಿ: ಮೃತರ ಸಂಖ್ಯೆ 115ಕ್ಕೆ ಏರಿಕೆ, ಹನ್ನೊಂದು ISIS ಉಗ್ರರ ಬಂಧನ!

ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ಕನ್ಸರ್ಟ್ ಮೇಲಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 115ಕ್ಕೇರಿಕೆಯಾಗಿದೆ. ಇನ್ನು ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ವರು ಸೇರಿದಂತೆ ಹನ್ನೊಂದು ಉಗ್ರರನ್ನು ಬಂಧಿಸಲಾಗಿದೆ.