Russia, China

2024: ಮೂರನೇ ಬಾರಿ ಪ್ರಧಾನಿ ಆಗುತ್ತಾರಾ ಮೋದಿ? ಜಾಗತಿಕ ಮಟ್ಟದಲ್ಲಿ ಐದು ಪ್ರಮುಖ ದೇಶಗಳ ಚುನಾವಣೆ ನಡೆಯುವ ವರ್ಷ!
ದೇಶ

2024: ಮೂರನೇ ಬಾರಿ ಪ್ರಧಾನಿ ಆಗುತ್ತಾರಾ ಮೋದಿ? ಜಾಗತಿಕ ಮಟ್ಟದಲ್ಲಿ ಐದು ಪ್ರಮುಖ ದೇಶಗಳ ಚುನಾವಣೆ ನಡೆಯುವ ವರ್ಷ!

ಡೊನಾಲ್ಡ್ ಟ್ರಂಪ್ ಮತ್ತೆ ಅಮೆರಿಕ ಅಧ್ಯಕ್ಷರಾಗುತ್ತಾರೆಯೇ? ರಷ್ಯಾದಲ್ಲಿ ಯಾರಾದರೂ ವ್ಲಾಡಿಮಿರ್ ಪುಟಿನ್ ಅವರನ್ನು ಎದುರಿಸಬಹುದೇ? ಭಾರತದಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ ಬರುತ್ತದೆಯೇ? ಹೀಗೆ ವಿಶ್ವದಲ್ಲಿ ಪ್ರಮುಖ ಚುನಾವಣೆಗಳು ನಡೆಯುವ, ವಿಶ್ವ ನಾಯಕರ ಭವಿಷ್ಯ ನಿರ್ಧಾರವಾಗುವ ವರ್ಷ 2024 ಆಗಿದೆ. 

ವಾಯುವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ: 111 ಮಂದಿ ಬಲಿ
ವಿದೇಶ

ವಾಯುವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ: 111 ಮಂದಿ ಬಲಿ

ನಿನ್ನೆ ಸೋಮವಾರ ಮಧ್ಯರಾತ್ರಿ ವಾಯುವ್ಯ ಚೀನಾದ ಗನ್ಸು ಮತ್ತು ನೆರೆಯ ಕಿಂಗ್ಹೈ ಪ್ರಾಂತ್ಯದ ಜನಾಂಗೀಯ ಕೌಂಟಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಭೂಕಂಪ ಪರಿಹಾರ ಕೇಂದ್ರ ಕಚೇರಿ ತಿಳಿಸಿದೆ.

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ: ಒನ್‌ ಬೆಲ್ಟ್‌ ಯೋಜನೆಯಿಂದ ಇಟಲಿ ನಿರ್ಗಮನ
ವಿದೇಶ

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆ: ಒನ್‌ ಬೆಲ್ಟ್‌ ಯೋಜನೆಯಿಂದ ಇಟಲಿ ನಿರ್ಗಮನ

ಚೀನಾಗೆ ಮತ್ತೊಂದು ಜಾಗತಿಕ ಹಿನ್ನಡೆಯಾಗಿದ್ದು, ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮಹತ್ವಾಕಾಂಕ್ಷಿ ಯೋಜನೆ ಒನ್‌ ಬೆಲ್ಟ್‌ನಿಂದ ಇಟಲಿ ದೇಶ ಹೊರಬಿದ್ದಿದೆ.

ಅಫ್ಘಾನಿಸ್ತಾನದಲ್ಲಿನ ತಾಲೀಬಾನ್ ಸರ್ಕಾರಕ್ಕೆ ರಾಜತಾಂತ್ರಿಕ ಮಾನ್ಯತೆ ನೀಡಿದ ಚೀನಾ!
ವಿದೇಶ

ಅಫ್ಘಾನಿಸ್ತಾನದಲ್ಲಿನ ತಾಲೀಬಾನ್ ಸರ್ಕಾರಕ್ಕೆ ರಾಜತಾಂತ್ರಿಕ ಮಾನ್ಯತೆ ನೀಡಿದ ಚೀನಾ!

ತಾಲೀಬಾನ್ ನೇಮಕ ಮಾಡಿರುವ ಅಧಿಕಾರಿಗೆ ಬೀಜಿಂಗ್ ನಲ್ಲಿ ಅಫ್ಘಾನಿಸ್ತಾನದ ರಾಯಭಾರಿ ಸ್ಥಾನಮಾನ ನೀಡುವ ಮೂಲಕ ಚೀನಾ ತಾಲೀಬಾನ್ ಸರ್ಕಾರಕ್ಕೆ ಅಧಿಕೃತವಾಗಿ ರಾಜತಾಂತ್ರಿಕ ಮಾನ್ಯತೆ ನೀಡಿದೆ.

764 ಅಡಿ ಎತ್ತರದಿಂದ ಜಿಗಿತ: ಚೀನಾದಲ್ಲಿ ಅತಿ ಎತ್ತರದ ಬಂಜೀ ಜಂಪ್ ಮಾಡಿದ ವ್ಯಕ್ತಿ ಸಾವು!
ವಿದೇಶ

764 ಅಡಿ ಎತ್ತರದಿಂದ ಜಿಗಿತ: ಚೀನಾದಲ್ಲಿ ಅತಿ ಎತ್ತರದ ಬಂಜೀ ಜಂಪ್ ಮಾಡಿದ ವ್ಯಕ್ತಿ ಸಾವು!

ವಿಶ್ವದಲ್ಲೇ ಅತಿ ಎತ್ತರದ ಬಂಜೀ ಜಂಪ್ ನಿಂದ ಜಿಗಿದು ಚೀನಾದಲ್ಲಿ ಜಪಾನ್ ನ ಪ್ರವಾಸಿಗನೋರ್ವ ಸಾವನ್ನಪ್ಪಿದ್ದಾರೆ. 

ಚೀನಾದಲ್ಲಿ ನ್ಯುಮೋನಿಯಾ ಹಾವಳಿ: ನಗರದಲ್ಲಿ ಅಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂದ ತಜ್ಞರು
ರಾಜ್ಯ

ಚೀನಾದಲ್ಲಿ ನ್ಯುಮೋನಿಯಾ ಹಾವಳಿ: ನಗರದಲ್ಲಿ ಅಂತಹ ಪರಿಸ್ಥಿತಿ ಎದುರಾಗುವುದಿಲ್ಲ ಎಂದ ತಜ್ಞರು

ಇನ್‌ಫ್ಲುಯೆಂಜಾ ಮತ್ತು ಮೈಕೋಪ್ಲಾಸ್ಮಾ ನ್ಯುಮೋನಿಯಾದಿಂದ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಎದುರಾಗುತ್ತಿರುವ ಪ್ರಕರಣಗಳು ಚೀನಾದಲ್ಲಿ ಆತಂಕ ಸಷ್ಟಿಸಿದ್ದು, ಈ ನಡುವಲ್ಲೇ ಅಂತಹ ಪ್ರರಿಸ್ಥಿತಿ ನಗರದಲ್ಲಿ ಎದುರಾಗುವುದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಚೀನಾದಲ್ಲಿ ಹೊಸ ಮಾದರಿಯ ಸೋಂಕು: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ರಾಜ್ಯ

ಚೀನಾದಲ್ಲಿ ಹೊಸ ಮಾದರಿಯ ಸೋಂಕು: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಭಿನ್ನ ಅಥವಾ ಹೊಸತಾದ ರೋಗಕಾರಕ ವೈರಾಣು ಪತ್ತೆಯಾಗಿಲ್ಲ: WHO ವಿಚಾರಣೆ ಬೆನ್ನಲ್ಲೇ ಚೀನಾ ಸ್ಪಷ್ಟನೆ
ವಿದೇಶ

ಭಿನ್ನ ಅಥವಾ ಹೊಸತಾದ ರೋಗಕಾರಕ ವೈರಾಣು ಪತ್ತೆಯಾಗಿಲ್ಲ: WHO ವಿಚಾರಣೆ ಬೆನ್ನಲ್ಲೇ ಚೀನಾ ಸ್ಪಷ್ಟನೆ

ತಮ್ಮ ದೇಶದಲ್ಲಿ ಭಿನ್ನ ಅಥವಾ ಹೊಸತಾದ ರೋಗಕಾರಕ ವೈರಾಣು ಪತ್ತೆಯಾಗಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿದೆ.

ಚೀನಾದಲ್ಲಿ H9N2 ಉಲ್ಬಣ: ಚಿಕಿತ್ಸೆ ಸನ್ನದ್ಧತೆ ಪರಿಶೀಲನೆಗೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ದೇಶ

ಚೀನಾದಲ್ಲಿ H9N2 ಉಲ್ಬಣ: ಚಿಕಿತ್ಸೆ ಸನ್ನದ್ಧತೆ ಪರಿಶೀಲನೆಗೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಚೀನಾದಲ್ಲಿ ಉಲ್ಬಣವಾಗಿರುವ ಹೆಚ್9ಎನ್2 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಚಿಕಿತ್ಸೆ ಸನ್ನದ್ಧತೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.